Mysore
25
overcast clouds
Light
Dark

ಹಾಸನ

Homeಹಾಸನ

ಕಾಡಾನೆಯೊಂದನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಅರ್ಜುನ ಬಲಿಯಾಗಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ. ರಾಜ್ಯದ ಜನತೆ ಅರ್ಜುನನಿಗೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಒಟ್ಟು ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿರುವ ಕೀರ್ತಿ ಸಂಪಾದಿಸಿದ್ದ …

ಹಾಸನ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಒಂಟಿ ಸಲಗದೊಂದಿಗಿನ ಕಾದಾಟದಲ್ಲಿ ಉಸಿರು ಚೆಲ್ಲಿದ ಅರ್ಜುನನನ್ನು ನೆನೆದು ಮಾವುತ ವಿನು ಭಾವುಕರಾಗಿದ್ದಾರೆ. ನನ್ನ ಅರ್ಜುನನನ್ನು ಬದುಕಿಸಿಕೊಡಿ ಇಲ್ಲವಾದರೆ ನನ್ನನ್ನೂ ಹಾಗೂ ನನ್ನನ್ನೂ ಅವನೊಂದಿಗೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ. ಮಾವುತ …

ಹಾಸನ:  ನ.24 ರಿಂದ ಡಿ.15 ರವರೆಗೆ ಕಾರ್ಯಾಚರಣೆ ನಡೆಸಿ ಪುಂಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲು ಅರಣ್ಯ ಇಲಾಖೆ ಮುಂದಾಗಿದೆ. ಕಳೆದ ಐದು ತಿಂಗಳ ಹಿಂದೆ ಪುಂಡಾನೆಗಳಿಗೆ ರೇಡಿಯೋ ಕಾಲರ್‌ ಅಳವಡಿಸುವಂತೆ ಸರ್ಕಾರ ಆದೇಶ ನೀಡಿತ್ತು. ಇದೀಗ ಅರಣ್ಯ ಇಲಾಖೆ ಸರ್ಕಾರದ …

ಹಾಸನ : ಹಾಸನದ ಅಧಿದೇವತೆ ಹಸನಾಂಬಾ ದರ್ಶನೋತ್ಸವಕ್ಕೆ ಇಂದು ವಿದ್ಯುಕ್ತ ತೆರೆ ಬಿದ್ದಿದೆ.  ಇಂದು ಮಧ್ಯಾಹ್ನ 12 ಗಂಟೆಗೆ ತಾಯಿಯ ವಿಶ್ವರೂಪ ದರ್ಶನದ ಬಳಿಕ ದೇವಿಗೆ ಅಲಂಕಾರ ಮಾಡಿದ್ದ ಒಡವೆಗಳನ್ನು ತೆಗೆದು, ಪೂಜೆ ಸಲ್ಲಿಸಿ ದೇವಿಯ ಮುಂದೆ ದೀಪ ಹಚ್ಚಿ ಹೂವು …

ಹಾಸನ : ಸುಪ್ರಸಿದ್ದ ಹಾಸನಾಂಬ ದೇವಾಲಯದಲ್ಲಿ ದೇವಿಯ ದರ್ಶನೋತ್ಸವ ನಡೆಯುತ್ತಿದೆ. ಹಾಸನಾಂಬೆ ದರ್ಶನ ಪಡೆಯಲು ರಾಜ್ಯದ ನಾನಾ ಭಾಗಗಳಿಂದ ಭಕ್ತರ ದಂಡೇ ಹರಿದು ಬರುತ್ತಿದೆ. ಈ ನಡುವೆ ದೇವಾಲಯದ ಅರ್ಚಕರಿಗೆ ದೇವಿ ಹೂ ಪ್ರಸಾದ ನೀಡಿ ಅಚ್ಚರಿ ಮೂಡಿಸಿದ್ದಾಳೆ. ವರ್ಷಕ್ಕೊಮ್ಮೆ ದರ್ಶನ …

ಹಾಸನ : ಸುಪ್ರಸಿದ್ಧ ಹಾಸನಾಂಬಾ ದೇವಾಲಯದಲ್ಲಿ ವಿದ್ಯುತ್‌ ಅವಘಡ ಸಂಭವಿಸಿದ್ದು ಹಲವು ಭಕ್ತರಿಗೆ ಗಾಯಗಳಾಗಿವೆ. ದೇವಾಲಯದ ಅವರಣದಲ್ಲಿ ಭಕ್ತರು ಹಾಸನಾಂಬೆಯ ದರ್ಶನಕ್ಕೆಂದು ಸರತಿ ಸಾಲಿನಲ್ಲಿ ನಿಂತಿದ್ದ ವೇಳೆ ಬ್ಯಾರಿಕೇಡ್‌ ಗೆ ವಿದ್ಯುತ್‌ ಪ್ರವಹಿಸಿದೆ.ಈ ವೇಳೆ ಸ್ಥಳದಲ್ಲಿದ್ದ ಭಕ್ತಾದಿಗಳಿಗೂ ಕೂಡ ವಿದ್ಯುತ್‌ ತಗುಲಿದ್ದು,ಹಲವರಿಗೆ …

ಹಾಸನ : ಇತಿಹಾಸ ಹೊಂದಿರುವ ಹಾಸನಾಂಬ ದೇಗುಲಕ್ಕೆ ಸಮಸ್ಯೆಗೆ ಪರಿಹಾರ ಬೇಡಿಕೊಳ್ಳಲು ಜನ ಬರುತ್ತಾರೆ. ನಾವೂ ಚಿಕ್ಕ ವಯಸ್ಸಿನ ಮಕ್ಕಳಿದ್ದಾಗಿನಿಂದ ದೇವಿ ಆಶೀರ್ವಾದ ಪಡೆಯಲು ಬರುತ್ತಿದ್ದೆವು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೆನೆದಿದ್ದಾರೆ. ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನ ನಂತರ …

ಹಾಸನ : ಪ್ರಸಿದ್ದ ಹಾಸನಾಂಬ ಜಾತ್ರಾ ಮಹೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಾಸನಾಂಬೆ ದೇವಿಯ ದರ್ಶನ ಪಡೆದರು. ಮೊದಲ ಬಾರಿಗೆ ಹಾಸನಾಂಬೆಯ ದರ್ಶನ ಪಡೆದ ಸಿಎಂಗೆ ಸಂಪುಟ ಸಹೋದ್ಯೋಗಳು ಸಾಥ್ ನೀಡಿದರು. ಬಳಿಕ ಮಾತನಾಡಿದ ಸಿಎಂ, ಹಾಸನ ಜಿಲ್ಲಾ ಉಸ್ತುವಾರಿ …

ಹಾಸನ : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಇಂದು ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿ ಅಧಿದೇವತೆ ಹಾಸನಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಸ್ವೀಕರಿಸಿದ್ದಾರೆ. ದೇವಿಗೆ ಸೀರೆ, ಹೂವು, ಹಣ್ಣು ಗಳನ್ನು ಅರ್ಪಿಸಿ ಭಕ್ತಿ …

ಹಾಸನ : ಹಾಸನಾಂಬೆ ಸಾರ್ವಜನಿಕ ದರ್ಶನೋತ್ಸವ ಇಂದಿನಿಂದ ಆರಂಭವ ಆಗಿದೆ. ಮೊದಲ ದಿನವೇ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಇಂದಿನಿಂದ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನಿಡಲಾಗಿದೆ. ಇಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ದರ್ಶನಕ್ಕೆ …