Mysore
15
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ಹಾಸನ

Homeಹಾಸನ

ಹಾಸನ : ಇಲ್ಲಿನ ಮೊಸಳೆ ಹೊಸಳ್ಳಿಯಲ್ಲಿ ಗಣೇಶೋತ್ಸವದ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನ ಮೃತಪಟ್ಟಿದ್ದು, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಶನಿವಾರ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಹಾಸನದ ಹಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ …

ganesh hasan truck

ಹಾಸನ: ಹಾಸನದಲ್ಲಿ ಗಣಪತಿ ವಿಸರ್ಜನೆ ವೇಳೆ ಟ್ರಕ್‌ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದ ಜನರ ಮೇಲೆ ಏಕಾಏಕಿ ಟ್ರಕ್‌ …

ಹಾಸನ : ನಾಡಹಬ್ಬ ದಸರಾ ಉದ್ಘಾಟಕರ ಆಯ್ಕೆ ಸುದ್ದಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ನಾಂದಿ ಹಾಡಿದ್ದು, ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ …

ಹಾಸನ : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಸರ್ಕಾರ ಆಯ್ಕೆ ಮಾಡಿದೆ. ಸದ್ಯ ಈ ಬಗ್ಗೆ ಕಳೆದೆರಡು ದಿನದಿಂದ ಪರ-ವಿರೋಧ ಚರ್ಚೆಗಳು ಹುಟ್ಟಿಕೊಂಡಿವೆ. ಬಿಜೆಪಿ ದಸರಾ ಧಾರ್ಮಿಕ ಹಬ್ಬ ಹೀಗಾಗಿ ಅವರ ಆಯ್ಕೆ …

baby archivement

ಹಾಸನ: 1 ವರ್ಷ 8 ತಿಂಗಳ ಪುಟ್ಟ ಪೋರಿ 215ಕ್ಕಿಂತಲೂ ಹೆಚ್ಚು ಚಟುವಟಿಕೆಗಳನ್ನು ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದಾಳೆ. ಹಾಸನದ ನಾಗರನವಿಲೆಯಲ್ಲಿ ವಾಸವಿದ್ದ ರಾಹುಲ್‌ ಹಾಗೂ ರಮ್ಯಾ ದಂಪತಿಯ ಪುತ್ರಿ ರಾಮರಕ್ಷಾ ಎಂಬಾಕೆ 215ಕ್ಕಿಂತಲೂ ಹೆಚ್ಚು ವಿವಿಧ ಚಟುವಟಿಕೆಗಳನ್ನು ಮಾಡುವ ಮೂಲಕ …

ಹಾಸನ: ರಾಜ್ಯದ ಹಲವೆಡೆ ಮಳೆಯ ಅಬ್ಬರ ಜೋರಾಗಿದ್ದು, ಹಾಸನದ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಕಳೆದ ಒಂದು ವಾರದಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಜನತೆ ಹೈರಾಣಾಗಿದ್ದಾರೆ. ಸಕಲೇಶಪುರದಲ್ಲಿ ವರುಣನ ಅಬ್ಬರ …

hemavathi dam

ಹಾಸನ: ಜಿಲ್ಲೆಯ ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯದ ಸದ್ಯ 32,087 ಕ್ಯೂಸೆಕ್ಸ್‌ ನೀರು ಹರಿದುಬರುತ್ತಿದ್ದು, ಆರು ಕ್ರಸ್ಟ್‌ ಗೇಟ್‌ಗಳ ಮೂಲಕ ನೀರನ್ನು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಹೊರಹರಿವು …

dharmastala hasan chalooo

ಹಾಸನ: ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ನಡೆಯುತ್ತಿರುವ ಬಿಜೆಪಿ ರ್ಯಾಲಿಗೆ ಹಾಸನದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಬೃಹತ್‌ ರ್ಯಾಲಿಗೆ ಬೂವನಹಳ್ಳಿ ಬೈಪಾಸ್‌ನಲ್ಲಿ ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರು. ಸ್ವಾಗತ ಕೋರುತ್ತಿದ್ದಂತೆ ಧರ್ಮಸ್ಥಳದೊಂದಿಗೆ ನಾವಿದ್ದೇವೆ ಎಂಬ ಘೋಷ ವಾಕ್ಯವನ್ನು …

scial media rape case

ಹಾಸನ : ಬುದ್ಧಿಮಾಂದ್ಯ ಯುವತಿಯ ಮೇಲೆ ದುರುಳರು ಸಾಮೂಹಿಕ ಅತ್ಯಾಚಾರವೆಸಗಿ ಯುವತಿ ಸಹೋದರನಿಗೆ ವಿಡಿಯೋ ಕಳುಹಿಸಿ ಬ್ಕ್ಯಾಕ್ ಮೇಲ್ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಯುವತಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಲ್ಲದೇ ಅತ್ಯಾಚಾರದ ವಿಡಿಯೋ ಮಾಡಿ ಯುವತಿ ಸಹೋದರನಿಗೆ ಕಳುಹಿಸಿದ್ದಾರೆ. ಹಣಕ್ಕೆ …

ಹಾಸನ : ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಸಕಲೇಶಪುರದ ಮುಂಜರಾಬಾದ್ ಕೋಟೆಯ ಒಂದು ಭಾಗ ಶನಿವಾರ ತಡರಾತ್ರಿ ಕುಸಿದಿದೆ. ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಕೋಟೆಯ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದುಬಿದ್ದಿದೆ. ಮುಂಜಾನೆ ಕೋಟೆಯ ಕಾವಲು ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಬಂದಾಗ …

Stay Connected​
error: Content is protected !!