Mysore
23
light intensity drizzle
Light
Dark

ಹಾಸನ

Homeಹಾಸನ

ಹಾಸನ: ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಫೋಟವಾಗಿರುವ ಘಟನೆ ಸಂಬಂಧ ಹಾಸನ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಅಂಗಡಿ ಮಾಲೀಕ ಶಶಿ ಗಂಭೀರ ಗಾಯಗೊಂಡಿದ್ದು, ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದಿನಗಳ …

ಹಾಸನ: ಮದ್ಯಪಾನಿಗಳಿಗು ಸರ್ಕಾರ ಸಕಲ ಸವಲತ್ತುಗಳನ್ನು ನೀಡಿ ಅವರ ಹಕ್ಕುಗಳ ರಕ್ಷಣೆ ಮಾಡಬೇಕು ಎಂದು ಮದ್ಯಪಾನ ಪ್ರಿಯರ ಹೋರಾಟ ಸಂಘದ ಅಧ್ಯಕ್ಷ ವೆಂಕಟೇಶ್ ಆಗ್ರಹ ಮಾಡಿದ್ದಾರೆ. ಹಾಸನದಲ್ಲಿ ತಮ್ಮ ಸಂಘ ಉದ್ಘಾಟನೆ ಮಾಡೋ ಬಗ್ಗೆ ಮಾತನಾಡಿದ ಅವರು, ಎಣ್ಣೆ ಕುಡಿಯುವವರನ್ನು ಯಾರೂ …

ಹಾಸನ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು. ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ …

ಸಿದ್ದಾಪುರ: ಹಾಸನ ಜಿಲ್ಲೆಯ ಅರಕಲಗೂಡು ವಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೊಡಗಿನ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಎಂ.ಜಿ.ರಸ್ತೆಯ ನಿವಾಸಿಗಳಾದ ಉಮ್ಮರ್ (47) ಮತ್ತು ಮೂರ್ತಿ (39) ಮೃತ ದುರ್ದೈವಿಗಳು. ಮೂರ್ತಿಯ ಕೈ ಚಿಕಿತ್ಸೆಗೆಂದು ಹಾಸನ …

ಮೈಸೂರು: ಮನೆಯಲ್ಲಿಯೇ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಇಲಾಖೆಯ ಇಂಜಿನಿಯರ್ ಡಿ.ಕೆ.ದಿನೇಶ್ ಕುಮಾರ್ (೫೦) ಅವರ ಅಂತ್ಯಕ್ರಿಯೆ ದೊಡ್ಡಪಾಳ್ಯದಲ್ಲಿ ಮಂಗಳವಾರ ನೆರವೇರಿತು. ಬೋಗಾದಿ ೨ನೇ ಹಂತದ ನಿರ್ಮಿತಿ ಕೇಂದ್ರ ಬಳಿ ವಾಸವಿದ್ದ ಡಿ.ಕೆ.ದಿನೇಶ್ ಕುಮಾರ್ ಅವರು ಮೃತಪಟ್ಟು ಸುಮಾರು …

ಹಾಸನ : ಕಡೆ ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಹುಟ್ಟೂರು ಹರದನಹಳ್ಳಿಯಲ್ಲಿ ಮನೆದೇವರು ದೇವೇಶ್ವರನ ಪೂಜೆಗೆ ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡ ಅವರು ಮಾತನಾಡಿ  ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ ಈ ಪ್ರವಾಸ ಮುಂದಿನ ವಾರದಿಂದಲೇ ಆರಂಭವಾಗಲಿದೆ ಎಂದರು. …

ಹಾಸನ: ಮುಂದಿನ ವಿಧಾನಸಭೆ ಚುನಾವಣೆ ಬಳಿಕ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದವರು ನಿರುದ್ಯೋಗಿಗಳಾಗುತ್ತಾರೆ ಎನ್ನಲು ಮತದಾರರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಜೇಬಿನಲ್ಲಿದ್ದಾರೆಯೇ ಎಂದು ಜಿಲ್ಲಾ ಜೆಡಿಎಸ್‌ ವಕ್ತಾರ ರಘು ಹೊಂಗೆರೆ ಪ್ರಶ್ನಿಸಿದ್ದಾರೆ.  ಚುನಾವಣೆಯಲ್ಲಿ ಮತ ಹಾಕುವುದು ಜಿಲ್ಲೆಯ ಹಾಗೂ …

ಹಾಸನ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಜಿಲ್ಲೆಯಲ್ಲಿ ವಿಫಲಗೊಂಡ ಪರಿವರ್ತಕಗಳನ್ನು 24ಗಂಟೆಯೊಳಗೆ ಪರಿವರ್ತಕಗಳನ್ನು ಬದಲಾಯಿಸಲು ಉಪ-ವಿಭಾಗವಾರು ಪರಿವರ್ತಕಗಳ ಬ್ಯಾಂಕ್‌ಗಳನ್ನು ಸ್ಥಾಪಿಸಲಾಗಿದೆ. ವ್ಯಾಪ್ತಿಯಲ್ಲಿ ಪರಿವರ್ತಕ ಬದಲಾವಣೆ ಕಾರ್ಯಕ್ಕೆ ನಿಗಮದ ಅಧಿಕಾರಿ, ನೌಕರರು ವಿಫಲಗೊಂಡ ಪರಿವರ್ತಕಗಳನ್ನು ಬದಲಾಯಿಸಲು ವಿಳಂಬ ಮಾಡಿದರೆ ಅಥವಾ ಹಣಕ್ಕೆ ಪೀಡಿಸಿದರೆ ಹತ್ತಿರದ …

ಹಾಸನ : ಹಣಕಾಸಿನ ವಿಚಾರದಲ್ಲಿ ಆಣೆ ಪ್ರಮಾಣ ಮಾಡಲು ಹೋಗಿ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ತೇಜೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರು (35) ಆನಂದ್ (30). ಹಣಕಾಸು ವ್ಯವಹಾರದ ವಿಚಾರವಾಗಿ ಇಬ್ಬರ …

ಹಾಸನ ; ವಿದ್ಯುತ್ ತಂತಿ ಮೇಲಿದ್ದ ಬಟ್ಟೆ ತೆಗೆಯಲು ಮುಂದಾದಾಗ ಶಾಕ್ ಹೊಡೆದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಉದಯಗಿರಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ಮಲ್ಲಪ್ಪ ಎಂಬ ವ್ಯಕ್ತಿ ಮನೆ ಮುಂದೆ ಹಾದುಹೋಗಿದ್ದ ವಿದ್ಯುತ್ ತಂತಿ ಮೇಲೆ …