ಹಾಸನ : ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಆರೋಪಗಳು ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್.ಡಿ ರೇವಣ್ಣ ಕುಟುಂಬ ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಇದರಿಂದ ಜೆಡಿಎಸ್ ಕಾರ್ಯಕರ್ತರಲ್ಲೂ ಕೂಡ ಉತ್ಸಾಹ ಕುಗ್ಗಿದೆ. ಇದರಿಂದ ಪಕ್ಷ ಸಂಘಟನೆಗೆ ಭಾರೀ ಹೊಡೆತ ಸಹ ಬಿದ್ದಿದೆ. …
ಹಾಸನ : ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಆರೋಪಗಳು ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್.ಡಿ ರೇವಣ್ಣ ಕುಟುಂಬ ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಇದರಿಂದ ಜೆಡಿಎಸ್ ಕಾರ್ಯಕರ್ತರಲ್ಲೂ ಕೂಡ ಉತ್ಸಾಹ ಕುಗ್ಗಿದೆ. ಇದರಿಂದ ಪಕ್ಷ ಸಂಘಟನೆಗೆ ಭಾರೀ ಹೊಡೆತ ಸಹ ಬಿದ್ದಿದೆ. …
ಹಾಸನ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ಉತ್ತರ ನೀಡಲು ಆಗದೇ ಸಿಎಂ ಸಿದ್ದರಾಮಯ್ಯ ಮಂತ್ರಿಗಳ ಮೂಲಕ ಸಮಜಾಯಿಸಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು …
ಹಾಸನ : ಬೆಂಗಳೂರು ಮಂಗಳೂರು ಹೆದ್ದಾರಿ ಗುಡ್ಡಕುಸಿತಕ್ಕೆ ಸಂಬಂಧಿಸಿದಂತೆ ಸಕಲೇಶಪುರ ದೊಡ್ಡತಪ್ಪಲು ಗುಡ್ಡಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ಪರಿಶೀಲನೆ ಬಳಿಕ ಮಾತನಾಡಿದ ಕೇಂದ್ರ ಸಚಿವರು, ಕಳೆದ ಐದಾರು ದಿನಗಳಿಂದ ದೊಡ್ಡಮಟ್ಟದಲ್ಲಿ …
ಹಾಸನ : ಕೇಂದ್ರ ಸಚಿವರು ಬಂದರೆ ಪರಿಹಾರ ಸಿಗಲ್ಲ ಅಂತೀರಾ, ನೀವಾದರೂ ಬನ್ನಿ. ನಿಮಗೆ ಬರುವ ಯೋಗ್ಯತೆ ಇಲ್ವಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಮಳೆ ಹಾನಿ ಪ್ರದೇಶಕ್ಕೆ …
ಹಾಸನ : ಒಕ್ಕಲಿಗರು, ಬ್ರಾಹ್ಮಣರು, ಲಿಂಗಾಯತರ ನಿಗಮ ಹಣವನ್ನೂ ಬಳಸಿಕೊಳ್ಳಿ ಅಂತಾ ಸರ್ಕಾರಕ್ಕೆ ಹೇಳಿದ್ದೇನೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ಬಳಿಕ …
ಹಾಸನ: ಹಾಸನದ ಗೊರೂರು ಅಣೆಕಟ್ಟು ತನ್ನ ಗರಿಷ್ಠ ಮಿತಿ ತಲುಪುವ ಹಂತದಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಅಣೆಕಟ್ಟೆಯಿಂದ ಹೇಮಾವತಿ ನದಿಗೆ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ. ಪರಿಣಾಮ ಹೇಮಾವತಿ ನದಿ ರೌದ್ರಾವತಾರ ತಾಳಿದ್ದು, ನದಿ ಪಾತ್ರದಲ್ಲಿ ವಾಸಿಸುತ್ತಿರುವ ಜನತೆ ಭಾರೀ ಎಚ್ಚರಿಕೆಯಿಂದ …
ಹಾಸನ: ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಜಿಟಿ ಜಿಟಿ ಮಳೆ ಈಗ ಉಗ್ರ ಸ್ವರೂಪ ತಾಳಿದೆ. ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಹಲವೆಡೆ ಮನೆಗಳು ಕುಸಿತವಾಗಿವೆ. ಶುಕ್ರವಾರ ರಾತ್ರಿ ಹೇಮಾವತಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟ ಹಿನ್ನೆಲೆಯಲ್ಲಿ …
ಹಾಸನ : ಕಳೆದ ೫ ದಿನಗಳಲ್ಲಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಮಳೆಯ ಹೊಡೆತನಕ್ಕೆ ಜನರ ಜೀವನ ಅಸ್ಯವ್ಯಸ್ತಗೊಂಡಿದೆ. ಅದರಲ್ಲೂ ಮಲೆನಾಡು ಭಾಗದ ಸಕಲೇಶಪುರ, ಆಲೂರು, ಬೇಲೂರು ಭಾಗಗಳಲ್ಲಿ ವರುಣನ ಆರ್ಭಟಕ್ಕೆ ಅಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಮಂಗಳೂರು-ಬೆಂಗಳೂರು ಸಂಪರ್ಕ …
ಹಾಸನ: ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಹಾಸನ ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ಹಲವೆಡೆ ಗುಡ್ಡ ಕುಸಿತ ಉಂಟಾಗಿ, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಸಕಲೇಶಪುರ, ಆಲೂರು ಹಾಗೂ ಬೇಲೂರು ತಾಲ್ಲೂಕಿನಾದ್ಯಂತ ಮಳೆರಾಯನ …
ಹಾಸನ: ಹಾಸನದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಮತ್ತೆ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆ ಕುಸಿತಗೊಂಡಿದೆ. ಹಾಸನದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆಯಿಂದ ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ. ಹಾಸನದಲ್ಲಿ …