ಬೆಂಗಳೂರು : ಮೈಸೂರು ಜಿಲ್ಲೆ, ಕೆ.ಆರ್ ನಗರದ ಮಹಿಳೆ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾದ ಅತ್ಯಾಚಾರ ಪ್ರಕರಣ ಸಂಬಂಧ ಇದೇ ತಿಂಗಳ 30 ರಂದು ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಲಿದೆ. ವಾದ- ಪ್ರತಿವಾದವನ್ನು ಪೂರ್ಣಗೊಳಿಸಿದ ಬೆಂಗಳೂರಿನ …
ಬೆಂಗಳೂರು : ಮೈಸೂರು ಜಿಲ್ಲೆ, ಕೆ.ಆರ್ ನಗರದ ಮಹಿಳೆ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನಡೆಸಿದ್ದಾರೆ ಎನ್ನಲಾದ ಅತ್ಯಾಚಾರ ಪ್ರಕರಣ ಸಂಬಂಧ ಇದೇ ತಿಂಗಳ 30 ರಂದು ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಲಿದೆ. ವಾದ- ಪ್ರತಿವಾದವನ್ನು ಪೂರ್ಣಗೊಳಿಸಿದ ಬೆಂಗಳೂರಿನ …
ಹಾಸನ : ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆಬದಿಯಲ್ಲಿ ನಿಂತಿದ್ದ ನಾಲ್ವರು ಯುವಕರ ಮೇಲೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಭಾನುವಾರ ರಾತ್ರಿ 9:30 ರ ಸುಮಾರಿಗೆ ಹಾಸನ ಜಿಲ್ಲೆಯ ಪೆನ್ಷನ್ ಮೊಹಲ್ಲಾದಲ್ಲಿ ಈ ಘಟನೆ ನಡೆದಿದ್ದು, ಹತ್ತಿರದ …
ಹಾಸನ: ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮಾಲೇಕಲ್ ತಿರುಪತಿ ಗ್ರಾಮದ ಜಾತ್ರಾ ಮಹೋತ್ಸವದ ವೇಳೆ ಪ್ರಸಾದ ಸೇವಿಸಿ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಚಿಕ್ಕತಿರುಪತಿ ಎಂದೇ ಪ್ರಸಿದ್ಧವಾಗಿರುವ ಮಾಲೇಕಲ್ ತಿರುಪತಿಯಲ್ಲಿ ಖಾಸಗಿ ಸಂಘ ಸಂಸ್ಥೆಯೊಂದು ಪ್ರಸಾದ ಹಂಚಿಕೆ ಮಾಡಿತ್ತು. ಜುಲೈ.13ರಂದು ರಾತ್ರಿ 7.30ರಲ್ಲಿ …
ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು, ಕಾರಿನಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಜಲಪಾತ …
ಹಾಸನ: ಆಸ್ತಿ ವಿಚಾರವಾಗಿ ಜಗಳವಾಗಿ ಮಗನೇ ತಂದೆ ಹಾಗೂ ಸಹೋದರನನ್ನು ಮಚ್ಚಿನಿಂದ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನದಲ್ಲಿ ನಡೆದಿದೆ. ಹೊಳೆನರಸೀಪುರ ತಾಲ್ಲೂಕಿನ ಗಂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಂದೆ ದೇವೇಗೌಡ ಹಾಗೂ ಸಹೋದರ ಮಂಜುನಾಥ್ ಎಂಬುವವರನ್ನು ಮೋಹನ್ ಎಂಬಾತ ಕೊಲೆ …
ಹಾಸನ: ಹಾಸನದಲ್ಲಿ ಹೃದಯಾಘಾತ ಹೆಚ್ಚಳಕ್ಕೆ ರೆಡ್ ಮೀಟ್ ಕಾರಣ ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸಂಭವಿಸುತ್ತಿರುವ ಹೃದಯಾಘಾತಕ್ಕೆ 40ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಈ ಬಗ್ಗೆ ಹಾಸನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಾತನಾಡಿದ ಶಾಸಕ ಎಚ್.ಡಿ.ರೇವಣ್ಣ …
ಹಾಸನ: ಇನ್ನೆರಡು ತಿಂಗಳಿನಲ್ಲಿ ಏನು ಬೇಕಾದರೂ ಆಗಬಹುದು ಎಂದು ಸೆಪ್ಟೆಂಬರ್ ಕ್ರಾಂತಿ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಪುನರುಚ್ಚರಿಸಿದ್ದಾರೆ. ಈ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ವೈಯಕ್ತಿಕ ಅಭಿಪ್ರಾಯಗಳಿಗೆ ಮಹತ್ವವಿದ್ದು, ತಮ್ಮ ಅಭಿಪ್ರಾಯಗಳನ್ನು ಪಕ್ಷ ಹಾಗೂ ಸರ್ಕಾರ ನೋಡಿಕೊಳ್ಳುತ್ತದೆ ಎಂದು …
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಸರಣಿ ಸಾವುಗಳು ಸಂಭವಿಸುತ್ತಿದ್ದು, ಇಂದು ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಈ ಮೂಲಕ ಕಳೆದ 40 ದಿನಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ನಿವಾಸಿ ಇಂಗ್ಲೀಷ್ ಪ್ರೊಫೆಸರ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತರನ್ನು ಮುತ್ತಯ್ಯ …
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಸಂಜೆ ಮತ್ತೋರ್ವರು ಸಾವನ್ನಪ್ಪಿದ್ದಾರೆ. 41 ವರ್ಷದ ಬಸ್ ಕಂಡಕ್ಟರ್ ಗಿರೀಶ್ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಹಾಸನ ತಾಲ್ಲೂಕಿನ ಹ್ಯಾರಾನೆ ಗ್ರಾಮದ ಗಿರೀಶ್ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು …
ಹಾಸನ: ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಆಟೋ ಚಾಲಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸಿದ್ದೇಶ್ವರ ನಗರದ ನಿವಾಸಿ ಗೋವಿಂದ ಎಂಬುವವರೇ ಹೃದಯಾಘಾತದಿಂದ ನಿಧನರಾಗಿರುವ ದುರ್ದೈವಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಆಟೋ ಚಲಾಯಿಸಿಕೊಂಡು ಬರುವಾಗ ಗೋವಿಂದ ಅವರಿಗೆ …