Mysore
25
overcast clouds

Social Media

ಮಂಗಳವಾರ, 08 ಸೆಪ್ಟೆಂಬರ್ 2026
Light
Dark

ಹಾಸನ

Homeಹಾಸನ

ಹಾಸನ: ಯುವತಿ ವಿಚಾರಕ್ಕೆ ಯುವಕನೋರ್ವನ ಬಟ್ಟೆ ಬಿಚ್ಚಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಘಟನೆ ನಡೆದಿದ್ದು, ಭರತ್‌ ಎಂಬ ಯುವಕ ಮೇಲೆ ಗುಂಪು ಹಲ್ಲೆ ನಡೆಸಿದೆ. ಇದನ್ನು ಓದಿ: ಮಂಡ್ಯ| ಜಿಲ್ಲಾಧಿಕಾರಿ ಕಚೇರಿ …

ಹಾಸನ : ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ ಸತತ 7 ಗಂಟೆ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್- ಸಿ ಯೋಜನೆಯಡಿ ಕೃಷಿ ಫೀಡರ್‌ಗಳ ಸೌರೀಕರಣ ಮಾಡಲಾಗುತ್ತಿದೆ. ಈ ಯೋಜನೆಯಡಿ ಈಗಾಗಲೇ ರಾಜ್ಯದಲ್ಲಿ 2,400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕ್ರಮ ವಹಿಸಲಾಗಿದೆ. …

ಹಾಸನ: ಕುಡಿಯುವುದನ್ನು ಬಿಡು ಎಂದು ಬುದ್ಧಿ ಹೇಳಿದ್ದಕ್ಕೆ ದುರುಳನೋರ್ವ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರದಲ್ಲಿ ನಡೆದಿದೆ. ಗಿರೀಶ್‌ ಎಂಬುವವರೇ ಕೊಲೆಯಾದ ವ್ಯಕ್ತಿಯಾಗಿದ್ದು, ರಮೇಶ್‌ ಎಂಬಾತನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಅಂಗಡಿ ಬಳಿ ಕುಳಿತಿದ್ದ ಗಿರೀಶ್‌ …

ಹಾಸನ : ಕೆಲವೇ ದಿನಗಳಲ್ಲಿ ಹಣ ದುಪ್ಪಟ್ಟು ಮಾಡುವುದಾಗಿ ನಂಬಿಸಿ ಹಲವು ಮಹಿಳೆಯಿಂದ ಲಕ್ಷಾಂತರ ಹಣ ಪಡೆದು ಸುಮಾರು ರೂ. 3 ಕೋಟಿಗೂ ಅಧಿಕ ವಂಚನೆ ಮಾಡಿದ ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದಿರುವ ಘಟನೆ ಹಾಸನದ ಅರಳೇಪೇಟೆಯಲ್ಲಿ ನಡೆದಿದೆ. ಟೈಲರ್ ಶಾಪ್ …

ಹಾಸನ: ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ನಡೆದ ಕೊಂಡೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಕೆಂಡ ಹಾಯ್ದು ಎಲ್ಲರ ಗಮನ ಸೆಳೆದರು. ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವವು ಭಕ್ತಿ, ಭಾವನಾಭರಿತ ವಾತಾವರಣದಲ್ಲಿ …

ಹಾಸನ: ವರ್ಷಕ್ಕೆ ಒಮ್ಮೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನ ನಿನ್ನೆ ಸಂಪನ್ನಗೊಂಡಿದ್ದು, ಇಂದು ಮಧ್ಯಾಹ್ನದ ವೇಳೆಗೆ ದೇವಾಲಯ ಬಂದ್‌ ಆಗಲಿದೆ. ಈ ಬಾರಿ 13 ದಿನಗಳ ಕಾಲ ಹಾಸನಾಂಬೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ನಿನ್ನೆಯವರೆಗೂ 26 ಲಕ್ಷ …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ನಟ ಧ್ರುವಸರ್ಜಾ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ತಂದೆ ಹಾಗೂ ಸ್ನೇಹಿತರ ಜೊತೆ ಹಾಸನಾಂಬ ದೇವಾಲಯಕ್ಕೆ ಆಗಮಿಸಿದ ಧ್ರುವಸರ್ಜಾ ಅವರು ಸರತಿ ಸಾಲಿನಲ್ಲಿ ಬಂದು ದೇವಸ್ಥಾನದ ಬಳಿ ಬರುತ್ತಿದ್ದಂತೆ ಸರತಿ ಸಾಲಿನಿಂದ ಹೊರಬಂದು …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ದೀಪಾವಳಿ ಹಬ್ಬದ ದಿನವಾದ ಇಂದು ಕೂಡ ಭಕ್ತರ ದಂಡೇ ಹರಿದು ಬಂದಿದೆ. ನಾಳೆ ಸಂಪ್ರದಾಯದಂತೆ ಹಾಸನಾಂಬೆ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ. ದೇವಿಯ ದರ್ಶನದ ಕಡೆಯ ದಿನವಾದ ಇಂದು ದೇವಾಲಯಕ್ಕೆ ಸಹಸ್ರಾರು ಭಕ್ತರು ಬಂದಿದ್ದಾರೆ. ಸರತಿ …

ಹಾಸನ: ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, 12 ದಿನಗಳಲ್ಲಿ ಲಕ್ಷಾಂತರ ಮಂದಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ನಾಳೆ ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದ್ದು, ದೇವಿಯ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬರುತ್ತಿದ್ದಾರೆ. ಕಳೆದ 12 ದಿನಗಳಲ್ಲಿ ಬರೋಬ್ಬರಿ …

ಹಾಸನ : ಹಾಸನಾಂಬೆ ದೇವಿ ದರ್ಶನದ ಬಗ್ಗೆ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಹತ್ವದ ಮಾಹಿತಿ ನೀಡಿದ್ದು, ಬುಧವಾರ ಸಂಜೆ 7 ಗಂಟೆಯವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರಲಿದೆ ಎಂದು ತಿಳಿಸಿದ್ದಾರೆ. ದೈನಂದಿನ ಮಾಹಿತಿ ನೀಡಿರುವ …

Stay Connected​
error: Content is protected !!