ಹಾಸನ : ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರೆತಿದ್ದರಿಂದ ತವರಿನಲ್ಲಿ ಸಂಭ್ರಮ ಮನೆ ಮಾಡಿದೆ. ಹಾಸನ ನಗರದ ಪೆನ್ಷನ್ ಮೊಹಲ್ಲಾದ ಮನೆಯಲ್ಲಿ ಲೇಖಕಿ ಬಾನು ಮುಷ್ತಾಕ್ ಕುಟುಂಬದ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದರು. ಪುತ್ರ ತಾಹೀರ್, …
ಹಾಸನ : ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ದೊರೆತಿದ್ದರಿಂದ ತವರಿನಲ್ಲಿ ಸಂಭ್ರಮ ಮನೆ ಮಾಡಿದೆ. ಹಾಸನ ನಗರದ ಪೆನ್ಷನ್ ಮೊಹಲ್ಲಾದ ಮನೆಯಲ್ಲಿ ಲೇಖಕಿ ಬಾನು ಮುಷ್ತಾಕ್ ಕುಟುಂಬದ ಸದಸ್ಯರು ಸಿಹಿ ಹಂಚಿ ಸಂಭ್ರಮಿಸಿದರು. ಪುತ್ರ ತಾಹೀರ್, …
ಹಾಸನ: ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಸಂಪತ್ ಕುಮಾರ್ ಎಂಬುವವನೇ ಮೃತ ವ್ಯಕ್ತಿಯಾಗಿದ್ದಾನೆ. ಕಳೆದ 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ …
ಹಾಸನ: 112 ಪೊಲೀಸ್ ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಎಂ.ರಸ್ತೆಯಲ್ಲಿ ನಡೆದಿದೆ. ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಎಸ್ಸಿ ಓದುತ್ತಿದ್ದ ಶಶಾಂತ್ ಎಂಬಾತನೇ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾನೆ. …
ಹಾಸನ: ಕನ್ನಡಿಗರ ಮೇಲೆ ಬೆಳಗಾವಿಯ ಎಂಇಎಸ್ ಪುಂಡರು ಹಲ್ಲೆ ಮಾಡುವುದನ್ನು ಖಂಡಿಸಿ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಮತ್ತು ಕನ್ನಡಪರ ಸಂಘಟನೆಗಳು ಕರೆ ನೀಡಿದಂತೆ ಶನಿವಾರದಂದು ಹಾಸನದಲ್ಲಿ ಬಂದ್ ಗೆ ಬೆಂಬಲ ಸಿಗದೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಜಿಲ್ಲಾ ಡಾ. ರಾಜಕುಮಾರ್ ಅಭಿಮಾನಿಗಳ …
ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿರುವ ವಿಕ್ರಾಂತ್ ಆನೆ ಕಾರ್ಯಾಚರಣೆ ಇಂದು ಕೂಡ ವಿಫಲವಾಗಿದೆ. ನಿನ್ನೆ ಹಾಗೂ ಇಂದಿನ ಎರಡು ದಿನದ ಕಾರ್ಯಾಚರಣೆಯೂ ವಿಫಲವಾಗಿದ್ದು, ಇಂದು ಕೂಡ ಸತತ ಆರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಲಾಗಿದೆ ಎಂಬ ಮಾಹಿತಿ …
ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ. ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆನೆಗಳ ಹಾವಳಿ ತಡೆಯಲು ಅರಣ್ಯ ಇಲಾಖೆ ಕಾರ್ಯಾಚರಣೆ ಶುರುಮಾಡಿದೆ. ಸಾಕಾನೆಗಳನ್ನು ಬಳಸಿಕೊಂಡು ಪುಂಡಾಟ ಆಡುತ್ತಿರುವ ಆನೆಗಳನ್ನು ಸೆರೆಹಿಡಿಯಲು …
ಹಾಸನ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ದಾಸಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಮರುವನಹಳ್ಳಿ ಗ್ರಾಮದ ಸೋಮಶೇಖರ್-ಮಣಿ ದಂಪತಿ ಪುತ್ರ ಕಿರಣ್ (14) ನೀರಿನಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿ. ಎಂ.ದಾಸಪುರ ಗ್ರಾಮದ ನಿರ್ಮಲ ವಿದ್ಯಾಶಾಲೆಯಲ್ಲಿ …
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ ಹಾಗೂ ಭರತ್ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಭರತ್ ಕಳೆದ ಎಂಟು ತಿಂಗಳ …
ಹಾಸನ: ಪೊಲೀಸರು ಕರ್ತವ್ಯದಲ್ಲಿದ್ದಾಗ ಏಳು ಗಂಟೆಗೆ ಎಣ್ಣೆ ಹಾಕುತ್ತಾರೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಅವರು ಹೆಚ್ಚುವರಿಯಾಗಿ ಜೂಜು, ಎಣ್ಣೆ, ಮಟ್ಕಾ, ಗಾಂಜಾ …
ಹಾಸನ: ಜಿಲ್ಲೆಯ ಅಕಲಗೂಡು ತಾಲ್ಲೂಕಿನ ಕೇರಳಾಪುರ ಗ್ರಾಮದಲ್ಲಿಂದು ಚೋಳರ ಕಾಲದ ಐತಿಹಾಸಿಕ ಪ್ರಸಿದ್ಧ ವೀರಭದೇಶ್ವರ ಸ್ವಾಮಿಯ ರಥೋತ್ಸವ ಅದ್ದೂರಿಯಾಗಿ ಜರುಗಿದೆ. ಕೇರಳಾಪುರದ ವೀರಭದ್ರೇಶ್ವರ ದೇವಾಲಯದಲ್ಲಿ ಇಂದು(ಮಾರ್ಚ್.9) ಬೆಳಿಗ್ಗೆ ಗಣಪತಿ ಪೂಜೆ, ಅಂಕುರಾರ್ಪಣೆ, ನವಮಿ ಉತ್ಸವ ಹಾಗೂ ನವಗ್ರಹ ಪೂಜೆ ಸಲ್ಲಿಸಲಾಯಿತು. ಅಲ್ಲದೇ …