Mysore
20
overcast clouds

Social Media

ಭಾನುವಾರ, 19 ಜನವರಿ 2025
Light
Dark

ಕೊಡಗು

Homeಕೊಡಗು

ಮಡಿಕೇರಿ: ಇತ್ತೀಚೆಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಹಾಡಿಯ ತಮ್ಮಣ್ಣ ಕುಟುಂಬಕ್ಕೆ ಅರಣ್ಯ ಇಲಾಖೆಯು 15 ಲಕ್ಷ ರೂ ಪರಿಹಾರದ ಚೆಕ್‌ ನೀಡಿದೆ. ಮೃತ ತಮ್ಮಣ್ಣ ತಾಯಿ ಬೋಜಿ ಅವರಿಗೆ ಅರಣ್ಯಾಧಿಕಾರಿಗಳು ಚೆಕ್‌ …

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿಯ ಬಳಿಯ ಅರಣ್ಯ ಇಲಾಖೆಯ ಟಿಂಬರ್‌ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆಯ ತಲೆ ಸಿಕ್ಕಿಕೊಂಡಿದ್ದು, ಅದನ್ನು ಹೊರ ತೆಗೆಯಲು ಪಡದಾಡಿದೆ. ತಿತಿಮತಿಯ ಬಳಿಯ ಅರಣ್ಯ ಇಲಾಖೆಯಲ್ಲಿ ಇಂದು(ಜನವರಿ.18) ಟಿಂಬರ್ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆ ತಲೆಯೂ ಸಿಕ್ಕಿಕೊಂಡಿದ್ದು, ಕೆಲಕಾಲ …

ಮಡಿಕೇರಿ: ಆಕಸ್ಮಿಕವಾಗಿ ಒಂಟಿ ನಳಿಕೆಯ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬರು ಅಸು ನೀಗಿರುವ ಘಟನೆ ನಿನ್ನೆ ರಾತ್ರಿ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ. ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂಬುವವರು ಆಕಸ್ಮಿಕವಾಗಿ ತಗುಲಿದ ಗುಂಡೇಟಿಗೆ ಬಲಿಯಾದವರಾಗಿದ್ದಾರೆ. ಚೇರಂಬಾಣೆ ಪಟ್ಟಣದಲ್ಲಿ ವೈನ್ …

ಮಡಿಕೇರಿ: ವಿರಾಜಪೇಟೆ ಸನಿಹದ ಮಗ್ಗುಲ ಗ್ರಾಮದಲ್ಲಿ ಆನೆ ದಾಳಿ ಮುಂದುವರಿದಿದ್ದು, ಇಂದು ಬೆಳಿಗ್ಗೆ ಸಹ ತೋಟಕ್ಕೆ ಲಗ್ಗೆಯಿಟ್ಟ ಆನೆ ಹಿಂಡುಗಳು ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿವೆ. ಇಂದು ಬೆಳಗ್ಗಿನ ಜಾವ ಕಾಡಾನೆಗಳ ಗುಂಪು ಮಗ್ಗುಲ ಗ್ರಾಮದ ಪ್ರಗತಿಪರ ಕೃಷಿಕ ಪುಲಿಯಂಡ …

ನಾಪೋಕ್ಲು: ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತ ಹಾಗೂ ಹುಲ್ಲು ಸುಟ್ಟಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ  ಕೈಕಾಡು ಗ್ರಾಮದಲ್ಲಿ ನಡೆದಿದೆ. ಯಂತ್ರದ ಸಹಾಯದಿಂದ ಭಾನುವಾರ ಸಂಜೆ ಗ್ರಾಮದ ಮಾಜಿ ಸೈನಿಕ ಕುಲ್ಲಚೆಟ್ಟಿ ನಾಣಯ್ಯ ಎಂಬವರ ಮನೆಯಂಗಳದಲ್ಲಿ ಕಾರ್ಮಿಕರು ಭತ್ತ ಒಕ್ಕಲು …

ಸುಂಟಿಕೊಪ್ಪ: ವನ್ಯ ಪ್ರಾಣಿಯ ದಾಳಿಗೆ ಸಿಲುಕಿ 4 ತಿಂಗಳ ಕರುವೊಂದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಮಳ್ಳೂರಿನಲ್ಲಿ ಸೋಮವಾರ ಬೆಳಿಗ್ಗೆ  ನಡೆದಿದೆ. ಮಳ್ಳೂರಿನ ನಿವಾಸಿ ತೇಜಕುಮಾರ್ ಎಂಬವರಿಗೆ ಸೇರಿದ 4 ತಿಂಗಳ ಕರುವನ್ನು ಮೇಯಲು ಹಾರಂಗಿ ಹಿನ್ನೀರಿನ ಸಮೀಪವಿರುವ ಕಾಫಿ ಕಣದ …

ಮಡಿಕೇರಿ: ಮಡಿಕೇರಿ ತಾಲ್ಲೂಕು ಎಸ್.ಕಟ್ಟೆಮಾಡು ಗ್ರಾಮದಲ್ಲಿ ಜನವರಿ 14 ರಿಂದ ಫೆಬ್ರವರಿ 11 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆ ಎರಡು ಗುಂಪುಗಳ ನಡುವೆ ನಡೆದ ಅಹಿತಕರ ಘಟನೆಯ ವಿಚಾರವಾಗಿ ಪ್ರಸ್ತುತ ಸ್ಥಳದಲ್ಲಿ ಉಂಟಾಗಿರುವ …

ಮಡಿಕೇರಿ: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಯಡವನಾಡು ಗ್ರಾಮದ ನಿವಾಸಿ ಸಮರ್ಥ್ ಅರಸ್, ಕೂಡಮಂಗಳೂರು ಗ್ರಾಮದ ನಿವಾಸಿ ಮಹಮ್ಮದ್ ಅಫ್ರೀನ್ ಎಂಬುವವರೇ ಬಂಧಿತ ಆರೋಪಿಗಳು. ಶನಿವಾರ ಬಸವನತ್ತೂರು ಗ್ರಾಮದ …

ಕೊಡಗು: ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ತಮ್ಮ ಕಚೇರಿಯಲ್ಲಿಯೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮಡಿಕೇರಿಯಲ್ಲಿ ಇಂದು(ಜನವರಿ.11) ನಮ್ಮ ಸಾರ್ವಜನಿಕರ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಕುಂದು-ಕೊರತೆಗಳನ್ನು …

ಕುಶಾಲನಗರ: ಮಸೀದಿಯಲ್ಲಿ‌ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ನಗರದ ಸುಣ್ಣದ ಬೀದಿಯ ನಿವಾಸಿಯಾದ ಮಹಮ್ಮದ್ ಶೋಯಬ್(32) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ಬಡಾವಣೆಯಲ್ಲಿರುವ ಮಸೀದಿಯ ಒಳಗೆ ಇಟ್ಟಿದ್ದ …

Stay Connected​