ಕೊಡಗು

ಕಾಫಿತೋಟದಲ್ಲಿ ಕಾಣೆಯಾಗಿದ್ದ 2 ವರ್ಷದ ಬಾಲಕಿ ; ಪತ್ತೆಹಚ್ಚಿದ ಶ್ವಾನ !

ಗೋಣಿಕೊಪ್ಪ : ನಾಪತ್ತೆಯಾಗಿದ್ದ 2 ವರ್ಷದ ಬಾಲಕಿಯನ್ನು ಶ್ವಾನವೊಂದು ಪತ್ತೆಹಚ್ಚಿರುವ ಘಟನೆ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಣ ಗ್ರಾಮದಲ್ಲಿ ನಡೆದಿದೆ. ಏನಿದು ಘಟನೆ?: ಬಿ.ಶೆಟ್ಟಿಗೇರಿ ಗ್ರಾಮದ…

4 days ago

ಸಿದ್ದಾಪುರ | ಹುಲಿ ದಾಳಿಗೆ ಗಬ್ಬದ ಹಸು ಬಲಿ

ಸಿದ್ದಾಪುರ : ಹುಲಿಯು ದಾಳಿ ನಡೆಸಿ ಬೆಲೆಬಾಳುವ ಹಸುವನ್ನು ಕೊಂದು ಹಾಕಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾ.ಪಂ. ವ್ಯಾಪ್ತಿಯ ಕಲ್ಲಳ್ಳ ಗ್ರಾಮದ ದೊಡ್ಡಹಡ್ಲು ಹಾಡಿಯಲ್ಲಿ ನಡೆದಿದೆ.…

7 days ago

ಕುರ್ಚಿ ಕಿತ್ತಾಟದಲ್ಲಿ ಅಭಿವೃದ್ಧಿ ಹಿನ್ನಡೆ : ಸಂಸದ ಯದುವೀರ್‌ ಬೇಸರ

ಮಡಿಕೇರಿ : ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಅವರ ನಡುವಿನ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ…

7 days ago

ಮಡಿಕೇರಿ: PWD ಎಂಜಿನಿಯರ್ ಗಿರೀಶ್ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಮಡಿಕೇರಿಯ ಕಾನ್ವೆಂಟ್ ಜಂಕ್ಷನ್ ಬಳಿ ಇರುವ ಲೋಕೋಪಯೋಗಿ ಇಲಾಖೆಯ (PWD) ಕಚೇರಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗಿರೀಶ್ ಅವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದ ದೂರಿನ…

1 week ago

ಪೊನ್ನಂಪೇಟೆ| ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

ಗೋಣಿಕೊಪ್ಪ: ಕೆರೆಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತೂಚನಕೇರಿಯಲ್ಲಿ ನಡೆದಿದೆ. ಮೂಕಳಮಾಡ ಸುರೇಶ್‌ ಎಂಬುವವರ ಪತ್ನಿ ಸುಮೀತಾ ಎಂಬುವವರೇ ಕೆರೆಗೆ ಹಾರಿ ಆತ್ಮಹತ್ಯೆಗೆ…

2 weeks ago

ಕೊಡಗು| ಫುಟ್ಬಾಲ್ ಮ್ಯಾಚ್ ವೇಳೆ ಚೇರ್‌ನಲ್ಲಿ ಹೊಡೆದಾಡಿಕೊಂಡ ಅಭಿಮಾನಿಗಳು

ಕೊಡಗು: ಫುಟ್ಬಾಲ್ ಪಂದ್ಯಾವಳಿಯಲ್ಲಿ ಅಭಿಮಾನಿಗಳ ನಡುವೆ ಗಲಾಟೆ ಉಂಟಾಗಿ ಚೇರ್‌ಗಳಲ್ಲಿ ಹೊಡೆದಾಡಿಕೊಂಡ ಘಟನೆ ಜರುಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿ ವೇಳೆ ಅಭಿಮಾನಿಗಳು ಪರಸ್ಪರ…

2 weeks ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಮಡಿಕೇರಿ: ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್‌ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಕೆಲವೆಡೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಈ ಫೀಡರ್‌ನಿಂದ ಹೊರಹೊಮ್ಮುವ…

2 weeks ago

ಮಡಿಕೇರಿ | ಬೀದಿ ನಾಯಿಗಳ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ : ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತಕ್ಕೆ ತುತ್ತಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿ ನಿಯಂತ್ರಿಸಲು ಅಗತ್ಯ ಕ್ರಮ ವಹಿಸಬೇಕೆಂದು…

2 weeks ago

ಬಾಲಕಿಗೆ ದೌರ್ಜನ್ಯ : 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ..!

ವಿರಾಜಪೇಟೆ : 8 ವರ್ಷದ ಬಾಲಕಿಯನ್ನು ಪುಸಲಾಯಿಸಿ ದೌರ್ಜನ್ಯ ಎಸಗಿದ್ದ 70ರ ವೃದ್ಧನಿಗೆ ವಿರಾಜಪೇಟೆ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ.…

2 weeks ago

ಕೊಡಗು| ಡಿಸೆಂಬರ್.‌4ರಂದು ಕೊಡಗಿನಲ್ಲಿ ಪುತ್ತರಿ ಹಬ್ಬ

ನಾಪೋಕ್ಲು: ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಪುತ್ತರಿ ಹಬ್ಬ ಈ ಬಾರಿ ಡಿಸೆಂಬರ್.‌4ಕ್ಕೆ ನಿಗದಿಯಾಗಿದೆ. ಮಳೆ ದೇವರು ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ದಿನಾಂಕ ನಿಗದಿಯ ಧಾರ್ಮಿಕ…

2 weeks ago