ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ ತೆರಳುವ ರಸ್ತೆಯ ಮೂಲಕ ಬಂದ ಕಾಡಾನೆಗಳು…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ…
ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ ಒಗ್ಗಟ್ಟು ಹಾಗೂ ಶೌರ್ಯದ ಪ್ರತೀಕವಾದ ಕೈಲ್…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ತಾಯಿ ಪ್ರೇಮ (45) ಹಾಗೂ…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ ಕಾಲೋನಿ ಮೇಲಿನ ಬೆಟ್ಟದಲ್ಲಿ ಈ ಘಟನೆ…
ಸಿದ್ದಾಪುರ : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರಿಗೆ ನ್ಯಾಯಾಲಯ ಹಾಗೂ ಬಾಲ ನ್ಯಾಯ ಮಂಡಳಿ ಒಟ್ಟು 30 ಸಾವಿರ…
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ಕೇವಲ 0.05…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45 ಅಡಿ ನೀರಿನ ಮಟ್ಟ ದಾಖಲಾಗಿದೆ. ಕಳೆದ…
ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ ಗುಡುಗು-ಸಿಡಿಲು ಸಹಿತ ಭಾರಿ ಮಳೆ ಸುರಿಯುತ್ತಿದೆ.…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗೋಣಿಕೊಪ್ಪ ಪೊಲೀಸರು ಫುಟ್…