ಕೊಡಗು

ಜನರ ಹಿತಾಶಕ್ತಿ ಕಾಯುವ ಆರಕ್ಷಕರಿಗಿಲ್ಲ ರಕ್ಷಣೆ

ಸುಬ್ರಹ್ಮಣ್ಯ : ಜನರಿಗೆ ರಕ್ಷಣೆ ನೀಡುವ ಪೊಲೀಸರು ಕೆಲಸ ನಿರ್ವಹಿಸುವ ಕಟ್ಟಡ ಸೂಕ್ತ ರೀತಿಯಲ್ಲಿಲ್ಲದೆ, ಟಾರ್ಪಲ್‌ ಹೊದಿಕೆಯ ಹಳೆ ಕಟ್ಟಡದಲ್ಲಿಯೇ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಸುಬ್ರಹ್ಮಣ್ಯ ಪೊಲೀಸರದ್ದು.…

4 years ago

ಕೊಡಗು : ಅ.18 ರಿಂದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

ಮಡಿಕೇರಿ: ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜು ಸಿದ್ಧಪಡಿಸಿರುವ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅನುಮೋದಿತ ಗ್ರಾಮೀಣಾಭಿವೃದ್ಧಿ ಯೋಜನೆಯ  ಅಂಗವಾಗಿ ಕುಶಾಲನಗರದ ಕೆಎಂಟಿ ಆಂಗ್ಲ ವಾಧ್ಯಮ…

4 years ago

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ದಿನಗಣನೆ

ಅಕ್ಷಯ ಪಾತ್ರೆ, ಕಾಣಿಕೆ ಡಬ್ಬಿ ಇಡುವ ಕಾರ್ಯಕ್ರಮ ಇಂದು : ಭಾಗಮಂಡಲದಲ್ಲಿ ಅಗತ್ಯ ಸಿದ್ಧತೆ ನವೀನ್ ಡಿಸೋಜ ಮಡಿಕೇರಿ: ಕೊಡಗಿನ ಜನತೆಯ ಆರಾಧ್ಯ ದೇವತೆ, ವಾತೆ ಕಾವೇರಿ…

4 years ago

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಯೋಧ ನಾಪಂಡ ಸಿ. ಮಹೇಶ್ ಅಂತ್ಯಕ್ರಿಯೆ

ಸೋಮವಾರಪೇಟೆ: ಕರ್ತವ್ಯದಲ್ಲಿದ್ದ ಸಂದರ್ಭವೇ ಉತ್ತರಾಖಂಡ್‌ನ ಜೋಷಿಮಟ್‌ನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ತಾಕೇರಿ ಗ್ರಾಮದ ಯೋಧ ನಾಪಂಡ ಸಿ. ಮಹೇಶ್(೪೬) ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ…

4 years ago

ಅಕ್ಟೋಬರ್ ಅಂತ್ಯಕ್ಕೆ ‘ನಮ್ಮ ಕ್ಲಿನಿಕ್’ ಆರಂಭ

ಗುಣಮಟ್ಟದ ಆರೋಗ್ಯ ಸೇವೆ ಗುರಿ; ಸಮುದಾುಂದ ಸಹಭಾಗಿತ್ವಕ್ಕೆ ಉತ್ತೇಜನ ಪುನೀತ್ ಮಡಿಕೇರಿ ಹೊಸದಿಲ್ಲಿ ಆರೋಗ್ಯ ಸೇವೆಯಲ್ಲಿ ಭಾರಿ ಸದ್ದು ವಾಡಿದ ‘ಮೊಹಲ್ಲಾ ಕ್ಲಿನಿಕ್’ ವಾದರಿಯಲ್ಲಿ ರಾಜ್ಯದಲ್ಲೂ ‘ನಮ್ಮ…

4 years ago

ಕರ್ತವ್ಯದಲ್ಲಿದ್ದ ಕೊಡಗಿನ ಯೋಧ ಹೃದಯಾಘಾತದಿಂದ ಕೊನೆಯುಸಿರು

ಮಡಿಕೇರಿ: ಕರ್ತವ್ಯದಲ್ಲಿದ್ದ ಕೊಡಗಿನ ಯೋಧರೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಉತ್ತರಾಖಂಡ್‌ನ ಜೋಷಿ ಮತ್ತ್‌ನಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ತಾಕೇರಿ ಮೂಲದ ಮಹೇಶ್ (೪೬) ಮೃತ ಯೋಧ. ಜೂನಿುಂರ್…

4 years ago

ಹಾವು ಮೊಟ್ಟೆಯಿಡುವ ಅಪರೂಪದ ದೃಶ್ಯ ಸೆರೆ ಹಿಡಿದ ಸ್ನೇಕ್ ಸುರೇಶ್

ಸಿದ್ದಾಪುರ :- ಬಹುತೇಕ ಹಾವುಗಳು ಮೊಟ್ಟೆ ಹಾಗೂ ಮರಿ ಹಾಕುವ ಸಂದರ್ಭ ಯಾರಿಗೂ ಕಾಣಿಸದಂತೆ ಕಲ್ಲುಬಂಡೆ ಪೊದೆಗಳಲ್ಲಿ ಅಡಗಿ ಸಂತಾನೋತ್ಪತ್ತಿ ಮಾಡುತ್ತವೆ. ಅಪರೂಪದ ಹೊಟ್ಟೆ ನೀರೊಳ್ಳೆ ಎಂಬ…

4 years ago

ಮಿದುಳು ನಿಷ್ಕ್ರಿಯದಿಂದ ಶಿಕ್ಷಕಿ ನಿಧನ: ಅಂಗಾಂಗ ದಾನ

ಮಡಿಕೇರಿ: ಮೆದುಳು ನಿಷ್ಕ್ರಿಯಗೊಂಡು ಕೊನೆಯುಸಿರೆಳೆದ ಶಿಕ್ಷಿಯ ಅಂಗಾಂಗಗಳನ್ನು ಕುಟುಂಬಸ್ಥರ ಸಮ್ಮತಿಯಂತೆ ದಾನ ಮಾಡಲಾಗಿದೆ. ನಗರದ ಸುದರ್ಶನ ಬಡಾವಣೆ ನಿವಾಸಿ ಗಪ್ಪು ಗಣಪತಿ ಅವರ ಪತ್ನಿ ಪಂದ್ಯಂಡ ಆಶಾ…

4 years ago

ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ: ಬಿ.ಸಿ. ನಾಗೇಶ್

ಮಡಿಕೇರಿ: ಬ್ರಿಟೀಷರು ಯಾವ ರೀತಿ ಭಾರತವನ್ನು ಒಡೆದರೊ ಕಾಂಗ್ರೇಸ್ ಕೂಡ ಅದೇ ಹಾದಿಯನ್ನು ಹಿಡಿದಿದ್ದು, ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ ಎಂದು ಶಿಕ್ಷಣ ಹಾಗೂ…

4 years ago

ಸಮಸ್ಯೆ ನೋಡಿ ಪರಿಹಾರ ನೀಡಿ | ಸೋಮವಾರಪೇಟೆ: ಮಸಗೋಡು-ಕಣಿವೆ ರಸ್ತೆ ಅವ್ಯವಸ್ಥೆ..!

೨ ದಶಕ ಕಳೆದರೂ ರಸ್ತೆ ದುರಸ್ತಿಗೊಳಿಸದ ಲೋಕೋಪಯೋಗಿ ಇಲಾಖೆ; ಇಂದಿನಿಂದ ಅಹೋರಾತ್ರಿ ಧರಣಿ ನಡೆಸಲು ಗ್ರಾಮಸ್ಥರ ನಿರ್ಧಾರ ಲಕ್ಷ್ಮೀಕಾಂತ್ ಕೋವಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ ಪ್ರದೇಶದ ಸಂಪರ್ಕ…

4 years ago