ಮಡಿಕೇರಿ : ಮಡಿಕೇರಿ ಗ್ರಾಪಂಗೆ ಒಳಪಡುವ ಬಿಳಿಗೇರಿಯ ಬಕ್ಕಬಾಣೆ ಗ್ರಾಮದಲ್ಲಿ ಜಾನುವಾರುವೊಂದು ಹೊಳೆಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಜಾನುವಾರು ಬಿದ್ದು…
ಮಡಿಕೇರಿ: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಕೊಡಗು…
ವಿರಾಜಪೇಟೆ : ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ನೂತನವಾಗಿ ಆರಂಭಿಸಲಾದ 8 ಹೊಸ ಮಾರ್ಗಗಳಿಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಚಾಲನೆ ನೀಡಿದರು.…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಸ್ತೆಗಳು ಬಹಳ ಹದಗೆಟ್ಟಿದ್ದು ರಸ್ತೆಯಲ್ಲಿ ಗುಂಡಿ ಇದೇಯೊ ಇಲ್ಲ ಗುಂಡಿಯಲ್ಲಿ ರಸ್ತೆ ಇದೇಯಾ ಎಂಬ ಪ್ರಶ್ನೆ ಎದ್ದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮಡಿಕೇರಿಯಿಂದ…
ಮಡಿಕೇರಿ : ಜಿಲ್ಲೆಯ ನಿವೇಶನ ರಹಿತ ಆದಿವಾಸಿ ಕುಟುಂಬಗಳಿಗೆ ನಿವೇಶನ ನೀಡಿ ಮನೆ ನಿರ್ಮಾಣ ಮತ್ತು ಮೂಲಸೌಲಭ್ಯಗಳನ್ನು ಕಲ್ಪಿಸಲು ಆಗ್ರಹಿಸಿ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ವತಿಯಿಂದ…
ಮಡಿಕೇರಿ: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಮೊಬೈಲ್‌ನ್ನು ಎಸ್‌ಐಟಿ ತನಿಖೆಗೆ ಕೊಟ್ಟರೆ ಪ್ರಜ್ವಲ್ ರೇವಣ್ಣನಂತೆ ಪ್ರತಾಪ್ ಸಿಂಹ ಕೂಡ ಜೈಲುಶಿಕ್ಷೆ ಅನುಭವಿಸುತ್ತಾರೆ ಎಂದು ಕೆಪಿಸಿಸಿ ವಕ್ತಾರ…
ಕೊಡಗು: ಆಟೋ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಇಂಜಿಲಗೆರೆ ಗ್ರಾಮದ ಬಳಿ ನಡೆದಿದೆ. ಕಾಡಾನೆ…
ಕುಶಾಲನಗರ : ಟಿಪ್ಪರ್ ಹಾಗೂ ಇನ್ನಿತರ ಸರಕು ಸಾಗಣೆ ವಾಹನಗಳಲ್ಲಿ ಹೆಚ್ಚಿನ ಪ್ರಮಾಣದ ಸರಕುಸಾಗಣೆ ಮಾಡುತ್ತಿರುವುದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಗರದ ಪ್ರಜ್ಞಾವಂತ ನಾಗರಿಕರು…
ಮಡಿಕೇರಿ : ಹೃದಯಾಘಾತದಿಂದ ಮಡಿಕೇರಿಯ ಡಿಎಆರ್‌ನ ಮುಖ್ಯ ಪೇದೆಯೊಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ. ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿದ್ದು, ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎನ್.ವಿಜಯ್…
ಮಡಿಕೇರಿ ನಗರದ ಕಾಲೇಜು ರಸ್ತೆಯ ಏಕಮುಖ ರಸ್ತೆಯಲ್ಲಿ ನೋ ಪಾರ್ಕಿಂಗ್ ಸ್ಥಳದಲ್ಲಿ ನಿಂತಿದ್ದ ಮಹಿಳಾ ಸಹಾಯವಾಣಿ (ಪಿಂಕ್ ಗಸ್ತು ವಾಹನ )ಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ದಂಡ…