ಕೊಡಗು

ಕೊಡಗು| ಡಿಸೆಂಬರ್.‌4ರಂದು ಕೊಡಗಿನಲ್ಲಿ ಪುತ್ತರಿ ಹಬ್ಬ

ನಾಪೋಕ್ಲು: ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಪುತ್ತರಿ ಹಬ್ಬ ಈ ಬಾರಿ ಡಿಸೆಂಬರ್.‌4ಕ್ಕೆ ನಿಗದಿಯಾಗಿದೆ. ಮಳೆ ದೇವರು ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ದಿನಾಂಕ ನಿಗದಿಯ ಧಾರ್ಮಿಕ…

5 months ago

ಮಡಿಕೇರಿ| ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ

ಮಡಿಕೇರಿ: ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಲೈವ್‌ನಲ್ಲಿದ್ದಾಗಲೇ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸಿಂಕೋನ ಪ್ರದೇಶದಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಕಿಬ್ಬೆಟ್ಟ…

5 months ago

ಕೊಡಗು| ಕಾರಿನಲ್ಲಿ ಮಹಿಳೆ ಶವ ಸಾಗಾಟ ಮೂವರ ಬಂಧನ

ಸಿದ್ದಾಪುರ: ಕಾರಿನಲ್ಲಿ ಮಹಿಳೆಯ ಶವ ಸಾಗಿಸುತ್ತಿದ್ದ ವೇಳೆ ಹರಿಯಾಣ ಮೂಲದ ಮೂವರನ್ನು ಬಂಧಿಸಿರುವ ಘಟನೆ ಕೊಡಗು ಜಿಲ್ಲೆ ಮಾಲ್ದಾರೆ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಹರಿಯಾಣ ಮೂಲದ ಮಹಿಳೆ ಮೃತ…

5 months ago

ಮಡಿಕೇರಿ | ಮನೆಗಳವು ಮಾಡಿದ್ದ ಖದೀಮರು ಬಂಧನ

ಮಡಿಕೇರಿ : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ…

5 months ago

ಹಾರಂಗಿ ಹಿನ್ನೀರಿನಲ್ಲಿ ದುರಂತ: ಮತ್ತೋರ್ವ ವಿದ್ಯಾರ್ಥಿಯ ಶವ ಪತ್ತೆ

ಸುಂಟಿಕೊಪ್ಪ: ಹಾರಂಗಿ ಹಿನ್ನೀರಿನಲ್ಲಿ ನಿನ್ನೆ(ನವೆಂಬರ್.‌12) ನಡೆದಿದ್ದ ದುರಂತದಲ್ಲಿ ಕಣ್ಮರೆಯಾಗಿದ್ದ ಮತ್ತೋರ್ವ ಯುವಕನ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಸಂದರ್ಭದಲ್ಲಿ…

5 months ago

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

ಕೊಡಗು: ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಈ ಘಟನೆ ನಡೆದಿದ್ದು, ಮಡಿಕೇರಿ ಕಾಲೇಜುವೊಂದರ…

5 months ago

ಶೌಚ ಗುಂಡಿಗೆ ಬಿದ್ದ ಗೂಳಿ: ಅಗ್ನಿಶಾಮಕ ದಳದಿಂದ ರಕ್ಷಣೆ

ಮಡಿಕೇರಿ: ನಗರದ ಗಾಂಧಿ ಮೈದಾನದಲ್ಲಿ ದಸರಾ ಸಂದರ್ಭ ತೆಗೆಯಲಾಗಿದ್ದ ಶೌಚ ಗುಂಡಿಗೆ ಗೂಳಿಯೊಂದು ಬಿದ್ದು ಮೇಲೆ ಬರಲಾಗದೆ ಪರದಾಡಿದ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ…

5 months ago

ಸಿದ್ದಾಪುರ | ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಚುರುಕು

ಸಿದ್ದಾಪುರ : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬರಿಯಾದ ಪ್ರಕರಣಕ್ಕೆ ಸಂಬಂಽಸಿದಂತೆ ಅರಣ್ಯ ಇಲಾಖೆಯಿಂದ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರಿದಿದೆ. ಪಾಲಿಬೆಟ್ಟ ಸಮೀಪದ ಎಮ್ಮೆಗುಂಡಿಯ ಕಾಫಿ…

5 months ago

ಕೊಡಗು | ಮುಂದುವರಿದ ಕಾಡಾನೆ ದಾಳಿ ; ಕಾರ್ಮಿಕ ಬಲಿ

ಮಡಿಕೇರಿ : ಜಿಲ್ಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿದ್ದು, ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಇಲ್ಲದಾಗಿದೆ. ಇದೀಗ ಕಾಡಾನೆ ದಾಳಿಗೆ ಓರ್ವ ಕಾರ್ಮಿಕ ಬಲಿಯಾಗಿರುವ ಘಟನೆ ನಡೆದಿದೆ. ಹನುಮಂತ(57)…

6 months ago

ಸುಂಟಿಕೊಪ್ಪ | ಭುಜ ನೋವೆಂದು ಆಸ್ಪತ್ರೆಗೆ ಹೋದ ಯುವಕ ಸಾವು!

ಕುಶಾಲನಗರ : ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್​ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿ…

6 months ago