ಕೊಡಗು

ಕೊಡಗಿನಲ್ಲಿ ಮುಂದುವರಿದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಲವೆಡೆ ಬೃಹದಾಕಾರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಾದಾಪುರ ಸಮೀಪದಲ್ಲಿ…

6 months ago

ಸೋಮವಾರಪೇಟೆ | ಜೇಡಿಗುಂಡಿ ಬಳಿ ಮತ್ತೆ ಭೂಕುಸಿತ

ಸೋಮವಾರಪೇಟೆ : ಶಾಂತಳ್ಳಿ - ಸುಬ್ರಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಜೇಡಿಗುಂಡಿ ಬಳಿ ಮತ್ತೆ ಭೂ ಕುಸಿತ ಉಂಟಾಗಿದೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಭಾರೀ…

6 months ago

ಕೊಡಗಿನಲ್ಲಿ ಮಳೆಯ ಅಬ್ಬರ: ಅಮ್ಮತ್ತಿ-ಸಿದ್ದಾಪುರ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ಕೊಡಗು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬೃಹತ್‌ ಗಾತ್ರದ ಮರಗಳು ಧರೆಗುರುಳಿವೆ. ಭಾರೀ ಗಾಳಿ-ಮಳೆ ಸುರಿಯುತ್ತಿರುವ ಪರಿಣಾಮ ಹಲವೆಡೆ ಬೃಹತ್‌ ಗಾತ್ರದ ಮರಗಳೇ ಧರೆಗುರುಳುತ್ತಿದ್ದು, ವಾಹನ…

6 months ago

ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ದುರ್ಮರಣ

ಸೋಮವಾರಪೇಟೆ: ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ, ಅಫ್ಜಲ್ ಪುರದ ಸುಷ್ಮಾ(29) ಎಂಬುವವರೇ ಮೃತ…

6 months ago

ರಸ್ತೆಗುರುಳಿದ ಬೃಹತ್‌ ಬಂಡೆ : ರಸ್ತೆ ಸಂಪರ್ಕ ಕಡಿತ

ಸೋಮವಾರಪೇಟೆ : ಬೃಹತ್ ಆಕಾರದ ಬಂಡೆಯೊಂದು ರಸ್ತೆ ಮೇಲೆ ಉರುಳಿ ಸಮೀಪದ ಕೂತಿ-ಶಾಂತಳ್ಳಿಯ ಸಂಪರ್ಕ ರಸ್ತೆಯು ಕಡಿತಗೊಂಡಿದೆ. ಕೂತಿಯಿಂದ ನಗರಳ್ಳಿ-ಬಸವನಕಟ್ಟೆ ಮಾರ್ಗವಾಗಿ ಶಾಂತಳ್ಳಿ ಹಾಗೂ ಮಲ್ಲಳ್ಳಿ ಜಲಪಾತಕ್ಕೆ…

6 months ago

ಕೊಡಗು| ಲಾರಿ-ಕಾರು ನಡುವೆ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

ಕೊಡಗು: ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಯನಾಡು ಸಮೀಪದಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ…

6 months ago

ಕೊಡಗಿನಲ್ಲಿ ಮುಂದುವರಿದ ಮಳೆ: ಸುಂಟಿಕೊಪ್ಪ-ಮಡಿಕೇರಿ ಹೆದ್ದಾರಿಯಲ್ಲಿ ಧರೆಗುರುಳಿದ ಮರ

ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಧಾರಾಕಾರ ಮಳೆಯಿಂದ ಕೆಲವೆಡೆ ವಿದ್ಯುತ್‌…

6 months ago

ಎಮ್ಮೆಮಾಡುವಿನಲ್ಲಿ ನೇಣು ಬಿಗಿದು ಶಿಕ್ಷಕಿ ಆತ್ಮಹತ್ಯೆ : ಕೊಲೆ ಶಂಕೆ

ಕುಟುಂಬಸ್ಥರಿಂದ ನಾಪೋಕ್ಲು ಠಾಣೆಯಲ್ಲಿ ದೂರು ವಿರಾಜಪೇಟೆ: ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್…

6 months ago

ಶೌಚಾಲಯದ ಸೆಫ್ಟಿಕ್‌ ಟ್ಯಾಂಕಿಗೆ ಬಿದ್ದ ಕಾಡಾನೆ ರಕ್ಷಣೆ

ನಾಪೋಕ್ಲು : ರೆಸಾರ್ಟ್ ಒಂದರ ಪಕ್ಕದಲ್ಲಿದ್ದ ಶೌಚಾಲಯದ ಸೆಫ್ಟಿಕ್ ಟ್ಯಾಂಕಿಗೆ ಕಾಡಾನೆಯೊಂದು ಬಿದ್ದ ಘಟನೆ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಗ್ರಾಮದಲ್ಲಿ ನಡೆದಿದೆ. ನರಿಯಂದಡ ಗ್ರಾಮ…

6 months ago

ನಾಪೋಕ್ಲು | ಕಾಳಿಂಗ ಸರ್ಪ ಪ್ರತ್ಯಕ್ಷ

ನಾಪೋಕ್ಲು : ಸಮೀಪದ ನೆಲಜಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಮೂರ್ನಾಡಿನ ಉರಗತಜ್ಞ ಸ್ನೇಕ್ ಪ್ರಜ್ವಲ್ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಲ್ಲಮಾವಟಿ ಗ್ರಾಮ…

6 months ago