ಮಡಿಕೇರಿ: ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರೆದಿದ್ದು, ಗುರುವಾರದ(ಜು.17)ವರೆಗೆ ಹವಮಾನ ಇಲಾಖೆ ಆರೆಂಜ್ ಅರ್ಲಟ್ ಘೋಷಣೆ ಮಾಡಿದೆ. ಬುಧವಾರ ಜಿಲ್ಲೆಯ ಮಡಿಕೇರಿ, ವಿರಾಜಪೇಟೆ, ನಾಪೋಕ್ಲು, ಸೋಮವಾರಪೇಟೆ ವ್ಯಾಪ್ತಿಯಲ್ಲಿ ಸಾಧಾರಣ…
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಮತ್ತು ಕಾಡಿನಂಚಿನ ರೈತರ ಬೆಳೆ ರಕ್ಷಿಸುವ ನಿಟ್ಟಿನಲ್ಲಿ ಆನೆ ಪಥ (ಕಾರಿಡಾರ್), ಆವಾಸಸ್ಥಾನ ರಕ್ಷಣೆಗೆ ಆಧುನಿಕ ತಂತ್ರಜ್ಞಾನ…
ಮಡಿಕೇರಿ : ರಾಜಾಸೀಟಿನಲ್ಲಿ ಮಕ್ಕಳ ಪುಟಾಣಿ ರೈಲು ಆರಂಭ ಸಂಬಂಧ ದಕ್ಷಿಣ ವಲಯ ರೈಲ್ವೆ ವಿಭಾಗದ ಎಂಜಿನಿಯರ್‌ಗಳು ಪರಿಶೀಲಿಸಿದ್ದು, ಈ ಬಗ್ಗೆ ವರದಿ ಬಂದ ನಂತರ ಅಗತ್ಯ…
ಕುಶಾಲನಗರ : ಕೊಡಗು ಜಿಲ್ಲೆಯಲ್ಲಿ ಇಬ್ಬರು ಉಪವಲಯ ಅರಣ್ಯಾಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ ದೊರೆತಿದೆ. ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ವಿಭಾಗದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ…
ಸಿದ್ದಾಪುರ : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮೂರು ವಾಹನಗಳನ್ನು ಸಿದ್ದಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿದ್ದಾಪುರ ಸಮೀಪದ ಆನಂದಪುರ ಹಂಚಿಕಾಡು ಎಸ್ಟೇಟ್‌ನಲ್ಲಿ ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು…
ಸಿದ್ದಾಪುರ: ಗ್ರಾಮ ಪಂಚಾಯಿತಿಯ ಸಾರ್ವಜನಿಕ ನೀರು ಸರಬರಾಜು ಕೊಳವೆ ಬಾವಿ ಅನತಿ ದೂರದಲ್ಲಿ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಕೊಳವೆ ಬಾವಿ ಕೊರೆಯುವುದನ್ನು ತಡೆಯುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ.…
ಮೈಸೂರು: ವಿರಾಜಪೇಟೆ ವಿಭಾಗ, ತಿತಿಮತಿ ಉಪ ವಿಭಾಗ, ತಿತಿಮತಿ ವಲಯದ ಮಾಯಮುಡಿ, ದೇವರಪುರ ಮತ್ತು ತಿತಿಮತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಖಾಸಗಿ ಜಮೀನುಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು…
ಕೊಡಗು : ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯಾವುದೇ ರೀತಿಯ ಅನಾಹುತ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು…
ಸೋಮವಾರಪೇಟೆ : ಜಾತ್ಯಾತೀತ ರಾಷ್ಟ್ರದಲ್ಲಿ ಎಲ್ಲೆಲ್ಲೂ ಜಾತಿ ಮೇಳೈಸಿದೆ ಎಂದು ಸ್ವತಂತ್ರ ಬಸವಲಿಂಗ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಗುರುಪೂರ್ಣಿಮೆಯ ಅಂಗವಾಗಿ…
ಕುಶಾಲನಗರ : ಲಾರಿ ಹರಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಗುಡ್ಡೆಹೊಸೂರಿನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ನಾಪೋಕ್ಲು ಕೊಟ್ಟಮುಡಿ ಗ್ರಾಮದ ಅಬ್ದುಲ್ ಸಲಾಂ ಮೃತಪಟ್ಟ ವ್ಯಕ್ತಿ. ಗುರುವಾರ ಬೆಳಗಿನ…