ಮಡಿಕೇರಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆ, ಕಾಲೇಜುಗಳಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆ…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ ತಾಲ್ಲೂಕಿನ ದುಬಾರೆ ಸಾಕಾನೆ ಶಿಬಿರಕ್ಕೆ ಮುಂಜಾಗ್ರತಾ ಕ್ರಮವಾಗಿ ತಾತ್ಕಾಲಿಕವಾಗಿ ಪ್ರವಾಸಿಗರನ್ನು ನಿರ್ಬಂಧಿಸಲಾಗಿದೆ. ದುಬಾರೆ…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಗುರುವಾರ ಕಡಿಮೆಯಾಗಿದ್ದು, ಸ್ವಲ್ಪ ಬಿಡುವು ನೀಡಿದೆ. ಬುಧವಾರ ರಾತ್ರಿ ಮಳೆ ಸುರಿಯಿತಾದರೂ ಗುರುವಾರ ಬೆಳಿಗ್ಗೆಯಿಂದಲೇ ಮಳೆಯ ಪ್ರಮಾಣ ಕಡಿಮೆಯಾಗಿದೆ.…
ಕೊಡಗು: ಕೊಡಗಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ದ್ವಿಚಕ್ರ ವಾಹನ ಸವಾರರ ಗೋಳು ಹೇಳತೀರದಾಗಿದೆ. ಧಾರಾಕಾರ ಮಳೆಯಿಂದ ಹಲವೆಡೆ ಬೃಹತ್ ಗಾತ್ರದ ಮರಗಳು…
ಮಡಿಕೇರಿ : ಇಲ್ಲಿನ ಪೊನ್ನಂಪೇಟೆ ಹಳ್ಳಿಗಟ್ಟು ಸಿ.ಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ರಾಯಚೂರು ಮೂಲದ ಪ್ರಥಮ ವರ್ಷದ…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದೆ. ಮುಂಬರುವ ಮಾಹೆ ಜೂನ್‌ನಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆ ಮಳೆ ಅನಾಹುತ…
ಕುಶಾಲನಗರ: ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಗಾಳಿ-ಮಳೆಯಿಂದ ಮರಗಳು ಧರೆಗುರುಳಿ ಅನಾಹುತ ಸಂಭವಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.…
ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಗ್ರಾಮದ ಮಾಳೇಟೀರಾ ಗೌತಮ್ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ. ಕಳೆದ ನಾಲ್ಕು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು,…
ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಗಾಳಿಗೆ ಮರ ಬಿದ್ದು ಬೆಳೆಗಾರನೊಬ್ಬ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ನಡೆದಿದೆ. ಮಾಲ್ದಾರೆ…