ಕುಶಾಲನಗರ: ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶೈಲಜಾ ಬಡಾವಣೆಯಲ್ಲಿರುವ ಸ್ಮಶಾನದ ಜಾಗದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಗಿಡಗಳನ್ನು ಬೆಳೆಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ…
ಗೋಣಿಕೊಪ್ಪಲು : ತೋಟದ ಕೆರೆಯಲ್ಲಿ ಆಕಸ್ಮಿಕವಾಗಿ ಬಿದ್ದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಉಸಿರು ಚೆಲ್ಲಿರುವ ಧಾರುಣ ಘಟನೆ ಇಲ್ಲಿನ ಸಮೀಪದ ಅತ್ತೂರು ಗ್ರಾಮದಲ್ಲಿ ನಡೆದಿದೆ. ಕಾಫಿ ಬೆಳೆಗಾರ…
ಗೋಣಿಕೊಪ್ಪ: ಕೆರೆ ಬಳಿ ಆಟವಾಡುತ್ತಿದ್ದ ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಅತ್ತೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಚೆನ್ನಂಗೋಲ್ಲಿ…
ಕೊಡಗು: ಜಿಲ್ಲೆಯಲ್ಲಿ ಬೇಸಿಗೆಯ ತಾಪಮಾನ ಅಧಿಕವಾಗುತ್ತಿರುವಾಗಲೇ ನಾಪೋಕ್ಲು ವ್ಯಾಪ್ತಿಯ ಎಮ್ಮೆಮಾಡು ಸೇರಿದಂತೆ ಹಲವು ಗ್ರಾಮಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಅಲಿಕಲ್ಲು ಮಳೆ ಸುರಿದು ಕಾದ ಭೂಮಿಗೆ…
ಮಡಿಕೇರಿ : ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು…
ಮಡಿಕೇರಿ: ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ ತಪ್ಪಿಗೆ ತಂದೆ 20 ಸಾವಿರ ರೂ. ದಂಡ ತೆತ್ತಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ತಲ್ತಾರೆ ಶೆಟ್ಟಳ್ಳಿ ಗ್ರಾಮದ…
ಮಡಿಕೇರಿ: ತಾಲ್ಲೂಕಿನ ಕಟ್ಟೆಮಾಡು ದೇವಾಲಯದಲ್ಲಿ ಈ ಹಿಂದೆ ನಡೆದ ಘಟನೆಯ ಸಂಬಂಧ ಮೃತ್ಯುಂಜಯ ದೇವಾಲಯದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಏಪ್ರಿಲ್.11ರವರೆಗೆ ಮತ್ತೆ ನಿಷೇಧಾಜ್ಷೆ ಜಾರಿಗೊಳಿಸಲಾಗಿದೆ. ಮೃತ್ಯುಂಜಯ…
ಸಿದ್ದಾಪುರ : ವಿದ್ಯುತ್ ತಗುಲಿ ಕಾಡಾನೆ ಸಾವನಪ್ಪಿದ ಕಾರಣ ತೋಟದ ಕಾರ್ಮಿಕನನ್ನು ಅರಣ್ಯ ಇಲಾಖೆ ಬಂಧಿಸಿದ ಕ್ರಮದ ವಿರುದ್ದ ರೈತ, ಕಾರ್ಮಿಕ ಸಂಘಟನೆಗಳು ಖಂಡಿಸಿದೆ. ಈ ಸಂಬಂಧ…
ಮಡಿಕೇರಿ: ಅಂಗನವಾಡಿ ಮಕ್ಕಳ ಆರೋಗ್ಯ ಮತ್ತು ಕ್ರೀಡೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಭರವಸೆ ನೀಡಿದ್ದಾರೆ. ಮಾಯಮುಡಿ…
ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಬುಧವಾರ ಸಂಜೆ ವೇಳೆಗೆ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನರಿಗೆ ತಂಪೆರೆದಿದೆ. ನಾಪೋಕ್ಲು, ಶ್ರೀಮಂಗಲ, ಬಲ್ಯಮಂಡೂರು, ಕಾನೂರು, ಎಮ್ಮೆಮಾಡು, ಸೋಮವಾರಪೇಟೆ, ಟಿ.ಶೆಟ್ಟಿಗೇರಿ…