ಮಡಿಕೇರಿ: ಕೊಡಗು ಜಿಲ್ಲೆಯ ಕೆಲವೆಡೆ ಬುಧವಾರ ಸಂಜೆ ವೇಳೆಗೆ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನರಿಗೆ ತಂಪೆರೆದಿದೆ. ನಾಪೋಕ್ಲು, ಶ್ರೀಮಂಗಲ, ಬಲ್ಯಮಂಡೂರು, ಕಾನೂರು, ಎಮ್ಮೆಮಾಡು, ಸೋಮವಾರಪೇಟೆ, ಟಿ.ಶೆಟ್ಟಿಗೇರಿ…
ಕೊಡಗು: ಜಿಲ್ಲೆಯ ಹಲವೆಡೆ ಇಂದು ಭೂಮಿ ಕಂಪಿಸಿದ ಅನುಭವವಾಗಿದ್ದು, ಗ್ರಾಮಸ್ಥರು ಭಯದಿಂದಲೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಇಂದು ಬೆಳಿಗ್ಗೆ 10.30ರ ಸುಮಾರಿಗೆ ಕೊಡಗು ಜಿಲ್ಲೆಯ ಹಲವೆಡೆ…
ಕೊಡಗು: ಕುಶಾಲನಗರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಶಾಲನಗರದ ಕರಿಯಪ್ಪ ಬಡಾವಣೆಯ ನಿವಾಸಿ ಶಶಿ ಎಂಬುವವರೇ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ.…
ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಿಂದ ಹಿಂದೆಂದೂ ಕಂಡರಿಯದಷ್ಟು ಲಾಭ ಕೊಡಗು ಜಿಲ್ಲೆಗೆ ಆಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ತಿಳಿಸಿದ್ದಾರೆ.…
ಮಡಿಕೇರಿ: ಕೊಡಗಿನ ಏಕೈಕ ವಿಶ್ವವಿದ್ಯಾಲಯವನ್ನು ಉಳಿಸುವಂತೆ ಕೋರಿ ಕೊಡಗು ವಿವಿ ಹಿತರಕ್ಷಣಾ ಬಳಗದ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ ಮಡಿಕೇರಿ ವಿಧಾನಸಭಾ ಕ್ಷೇತ್ರದ…
ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ನುಗ್ಗಿದ ಪರಿಣಾಮ ಕೊಡಗು ಮೂಲದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜರಾಯಪಟ್ಟಣದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು…
ಕೊಡಗು: ತುಂಬು ಗರ್ಭಿಣಿಯೊಬ್ಬರು ಪ್ರಸವಕ್ಕಾಗಿ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭ ಮಾರ್ಗಮಧ್ಯದಲ್ಲಿಯೇ ಅಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ. ವಿರಾಜಪೇಟೆ ಹೊರವಲಯದ…
ಮಡಿಕೇರಿ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕೊಡಗು ಬಿಜೆಪಿ ಘಟಕ ನಡೆಸಿದ ಅಹೋರಾತ್ರಿ ಧರಣಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಚಾಮರಾಜ ಕೃಷ್ಣದತ್ತ ಒಡೆಯರ್ ಪಾಲ್ಗೊಂಡರು. ಕೊಡಗು…
ಮಡಿಕೇರಿ: ಕರುವಿನ ಮೇಲೆ ಹತ್ತಿದ ಕಾರನ್ನು ಜನರು ಮೇಲಕ್ಕೆ ಎತ್ತಿ ಕರು ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ಮಡಿಕೇರಿಯ ಲೈಫ್ ಇನ್ಸೂರೆನ್ಸ್ ಕಚೇರಿ ಸಮೀಪವಿರುವ ಸೇತುವೆಯ ಮೇಲೆ…
ಮಡಿಕೇರಿ: ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದ್ದರೂ ಕುಟುಂಬ ಸದಸ್ಯರ ಪ್ರೋತ್ಸಾಹದ ಜೊತೆಗೆ ವಿನೂತನ ಪ್ರಯತ್ನಗಳು ಆದಾಗ ಮಾತ್ರ ಮತ್ತಷ್ಟು ಕ್ರೀಡಾಪಟುಗಳು ಬೆಳಕಿಗೆ ಬರಲು ಸಾಧ್ಯ ಎಂದು ಕೊಡಗಿನ…