ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದೆ. ಮುಂಬರುವ ಮಾಹೆ ಜೂನ್ನಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆ ಮಳೆ ಅನಾಹುತ…
ಕುಶಾಲನಗರ: ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಗಾಳಿ-ಮಳೆಯಿಂದ ಮರಗಳು ಧರೆಗುರುಳಿ ಅನಾಹುತ ಸಂಭವಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.…
ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಗ್ರಾಮದ ಮಾಳೇಟೀರಾ ಗೌತಮ್ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ…
ಕೊಡಗು: ಕೊಡಗು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ. ಕಳೆದ ನಾಲ್ಕು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು,…
ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಗಾಳಿಗೆ ಮರ ಬಿದ್ದು ಬೆಳೆಗಾರನೊಬ್ಬ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ನಡೆದಿದೆ. ಮಾಲ್ದಾರೆ…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಾಪೋಕ್ಲು ರಸ್ತಯಲ್ಲಿ ಮರ ಬಿದ್ದು ರಸ್ತೆ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಗಿತ್ತು. ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ…
ಕೊಡಗು: ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ದೇವರಪುರ ಸಮೀಪದ ದೇವರಕಾಡು ಪೈಸಾರಿ ನಿವಾಸಿ ಅಣ್ಣಯ್ಯ ಎಂಬುವವರೇ ಕಾಡಾನೆ…
ಪೊನ್ನಂಪೇಟೆ : ಇಲ್ಲಿನ ಸುತ್ತಮುತ್ತಾ ಹುಲಿ ಸಂಚಾರ ಮತ್ತೆ ಶುರುವಾಗಿದೆ. ಕಳೆದೊಂದು ವಾರದಿಂದ ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಹುಲಿ ಸಂಚಾರ ಆತಂಕ ಮೂಡಿಸಿದೆ. ನಿನ್ನೆ ರಾತ್ರಿ ಪೊನ್ನಂಪೇಟೆ ಸಮೀಪದ…
ಕೊಡಗು: ಕಳೆದ ಮೂರು ದಿನಗಳಿಂದ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ…
ಕೊಡಗು: ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುವ…