ಮಡಿಕೇರಿ : ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತಕ್ಕೆ ತುತ್ತಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿ ನಿಯಂತ್ರಿಸಲು ಅಗತ್ಯ ಕ್ರಮ ವಹಿಸಬೇಕೆಂದು…
ವಿರಾಜಪೇಟೆ : 8 ವರ್ಷದ ಬಾಲಕಿಯನ್ನು ಪುಸಲಾಯಿಸಿ ದೌರ್ಜನ್ಯ ಎಸಗಿದ್ದ 70ರ ವೃದ್ಧನಿಗೆ ವಿರಾಜಪೇಟೆ ನ್ಯಾಯಾಲಯ 20 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ.…
ನಾಪೋಕ್ಲು: ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಪುತ್ತರಿ ಹಬ್ಬ ಈ ಬಾರಿ ಡಿಸೆಂಬರ್.4ಕ್ಕೆ ನಿಗದಿಯಾಗಿದೆ. ಮಳೆ ದೇವರು ಪಾಡಿ ಶ್ರೀ ಇಗ್ಗುತಪ್ಪ ಸನ್ನಿಧಿಯಲ್ಲಿ ದಿನಾಂಕ ನಿಗದಿಯ ಧಾರ್ಮಿಕ…
ಮಡಿಕೇರಿ: ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್‌ನಲ್ಲಿದ್ದಾಗಲೇ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸಿಂಕೋನ ಪ್ರದೇಶದಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಕಿಬ್ಬೆಟ್ಟ…
ಸಿದ್ದಾಪುರ: ಕಾರಿನಲ್ಲಿ ಮಹಿಳೆಯ ಶವ ಸಾಗಿಸುತ್ತಿದ್ದ ವೇಳೆ ಹರಿಯಾಣ ಮೂಲದ ಮೂವರನ್ನು ಬಂಧಿಸಿರುವ ಘಟನೆ ಕೊಡಗು ಜಿಲ್ಲೆ ಮಾಲ್ದಾರೆ ಚೆಕ್‌ಪೋಸ್ಟ್‌ನಲ್ಲಿ ನಡೆದಿದೆ. ಹರಿಯಾಣ ಮೂಲದ ಮಹಿಳೆ ಮೃತ…
ಮಡಿಕೇರಿ : ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ…
ಸುಂಟಿಕೊಪ್ಪ: ಹಾರಂಗಿ ಹಿನ್ನೀರಿನಲ್ಲಿ ನಿನ್ನೆ(ನವೆಂಬರ್.12) ನಡೆದಿದ್ದ ದುರಂತದಲ್ಲಿ ಕಣ್ಮರೆಯಾಗಿದ್ದ ಮತ್ತೋರ್ವ ಯುವಕನ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಸಂದರ್ಭದಲ್ಲಿ…
ಕೊಡಗು: ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಈ ಘಟನೆ ನಡೆದಿದ್ದು, ಮಡಿಕೇರಿ ಕಾಲೇಜುವೊಂದರ…
ಮಡಿಕೇರಿ: ನಗರದ ಗಾಂಧಿ ಮೈದಾನದಲ್ಲಿ ದಸರಾ ಸಂದರ್ಭ ತೆಗೆಯಲಾಗಿದ್ದ ಶೌಚ ಗುಂಡಿಗೆ ಗೂಳಿಯೊಂದು ಬಿದ್ದು ಮೇಲೆ ಬರಲಾಗದೆ ಪರದಾಡಿದ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ…
ಸಿದ್ದಾಪುರ : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರೊಬ್ಬರು ಬರಿಯಾದ ಪ್ರಕರಣಕ್ಕೆ ಸಂಬಂಽಸಿದಂತೆ ಅರಣ್ಯ ಇಲಾಖೆಯಿಂದ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರಿದಿದೆ. ಪಾಲಿಬೆಟ್ಟ ಸಮೀಪದ ಎಮ್ಮೆಗುಂಡಿಯ ಕಾಫಿ…