ಕೊಡಗು

ಬಜೆಟ್ ನಿಂದ ಕೊಡಗು ಜಿಲ್ಲೆಗೆ ಹೆಚ್ಚು ಲಾಭ: ಎಂ.ಎನ್.ರವೂಫ್

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ನಿಂದ ಹಿಂದೆಂದೂ ಕಂಡರಿಯದಷ್ಟು ಲಾಭ ಕೊಡಗು ಜಿಲ್ಲೆಗೆ ಆಗಿದೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರವೂಫ್ ತಿಳಿಸಿದ್ದಾರೆ.…

1 year ago

ಕೊಡಗು ವಿವಿ ಉಳಿಸುವಂತೆ ಪ್ರಮುಖರಿಗೆ ಮನವಿ

ಮಡಿಕೇರಿ: ಕೊಡಗಿನ ಏಕೈಕ ವಿಶ್ವವಿದ್ಯಾಲಯವನ್ನು ಉಳಿಸುವಂತೆ ಕೋರಿ ಕೊಡಗು ವಿವಿ ಹಿತರಕ್ಷಣಾ ಬಳಗದ ಪದಾಧಿಕಾರಿಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ ಮಡಿಕೇರಿ ವಿಧಾನಸಭಾ ಕ್ಷೇತ್ರದ…

1 year ago

ಕೊಡಗು| ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು: ಪ್ರಯಾಣಿಕರಿಗೆ ಗಂಭೀರ ಗಾಯ

ಕೊಡಗು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮನೆಗೆ ನುಗ್ಗಿದ ಪರಿಣಾಮ ಕೊಡಗು ಮೂಲದ ಪ್ರಯಾಣಿಕರಿಗೆ ಗಂಭೀರ  ಗಾಯಗಳಾಗಿರುವ ಘಟನೆ ನಂಜರಾಯಪಟ್ಟಣದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು…

1 year ago

ಅಂಬುಲೆನ್ಸ್ ನಲ್ಲಿ ಮಗುವಿಗೆ ಜನ್ಮವಿತ್ತ ಮಹಿಳೆ

ಕೊಡಗು: ತುಂಬು ಗರ್ಭಿಣಿಯೊಬ್ಬರು ಪ್ರಸವಕ್ಕಾಗಿ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಸಂದರ್ಭ ಮಾರ್ಗಮಧ್ಯದಲ್ಲಿಯೇ ಅಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ. ವಿರಾಜಪೇಟೆ ಹೊರವಲಯದ…

1 year ago

ಬಿಜೆಪಿಯ ಅಹೋರಾತ್ರಿ ಧರಣಿಗೆ ಕೈ ಜೋಡಿಸಿದ ಸಂಸದ ಯದುವೀರ್‌

ಮಡಿಕೇರಿ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಕೊಡಗು ಬಿಜೆಪಿ ಘಟಕ ನಡೆಸಿದ ಅಹೋರಾತ್ರಿ ಧರಣಿಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್‌ ಚಾಮರಾಜ ಕೃಷ್ಣದತ್ತ ಒಡೆಯರ್‌ ಪಾಲ್ಗೊಂಡರು. ಕೊಡಗು…

1 year ago

ಮಡಿಕೇರಿ| ಕರುವಿನ ಮೇಲೆ ಹತ್ತಿದ ಕಾರು: ಮಾನವೀಯತೆ ಮೆರೆದ ಜನರು

ಮಡಿಕೇರಿ: ಕರುವಿನ ಮೇಲೆ ಹತ್ತಿದ ಕಾರನ್ನು ಜನರು ಮೇಲಕ್ಕೆ ಎತ್ತಿ ಕರು ಜೀವ ಉಳಿಸಿ ಮಾನವೀಯತೆ ಮೆರೆದಿದ್ದಾರೆ. ಮಡಿಕೇರಿಯ ಲೈಫ್ ಇನ್ಸೂರೆನ್ಸ್ ಕಚೇರಿ ಸಮೀಪವಿರುವ ಸೇತುವೆಯ ಮೇಲೆ…

1 year ago

ವಿನೂತನ ಪ್ರಯತ್ನಗಳಿಂದ ಕ್ರೀಡಾಪಟುಗಳು ಬೆಳಕಿಗೆ ಬರಲು ಸಾಧ್ಯ: ಡಾ. ಪುಷ್ಪಾ ಕುಟ್ಟಣ್ಣ

ಮಡಿಕೇರಿ: ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಿದ್ದರೂ ಕುಟುಂಬ ಸದಸ್ಯರ ಪ್ರೋತ್ಸಾಹದ ಜೊತೆಗೆ ವಿನೂತನ ಪ್ರಯತ್ನಗಳು ಆದಾಗ ಮಾತ್ರ ಮತ್ತಷ್ಟು ಕ್ರೀಡಾಪಟುಗಳು ಬೆಳಕಿಗೆ ಬರಲು ಸಾಧ್ಯ ಎಂದು ಕೊಡಗಿನ…

1 year ago

ಟ್ರಾಫಿಕ್‌ ನಿಯಮ ಉಲ್ಲಂಘನೆ ; ಚಾಲಕನಿಗೆ ಬರೋಬ್ಬರಿ 60 ಸಾವಿರ ಜುಲ್ಮಾನೆ!

ಮಡಿಕೇರಿ: ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ, ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸಿ ಮತ್ತು ಮೊಬೈಲ್ ನಲ್ಲಿ ಮಾತನಾಡಬೇಡಿ ಎಂದು ಪೊಲೀಸ್ ಇಲಾಖೆ ಆಗಾಗ್ಗೆ ಅರಿವು ಮೂಡಿಸುತ್ತಲೇ…

1 year ago

ಮಡಿಕೇರಿ | KSRTC ಬಸ್‌ ಪಲ್ಟಿ ; ಪ್ರಯಾಣಿಕರಿಗೆ ಗಾಯ

ಮಡಿಕೇರಿ: ಮಡಿಕೇರಿಯಿಂದ ಹೆಬ್ಬೆಟ್ಟಗೇರಿ ದೇವಸ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿ ಆಗಿರುವ ಘಟನೆ ಶುಕ್ರವಾರ ನಡೆದಿದೆ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು…

1 year ago

ಕೋರ್ಟ್‌ ಆದೇಶವನ್ನು ಸರ್ಕಾರ ಪಾಲಿಸಲಿ: ಸಂಸದ ಯದುವೀರ್‌

  ಕೊಡಗು: ಬೆಂಗಳೂರು ಅರಮನೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಬೇಕು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಸಿದ್ದಾರೆ.…

1 year ago