ಕುಶಾಲನಗರ: ಮಸೀದಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ನಗರದ ಸುಣ್ಣದ ಬೀದಿಯ ನಿವಾಸಿಯಾದ ಮಹಮ್ಮದ್ ಶೋಯಬ್(32) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ.…
ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ವಸ್ತ್ರಸಂಹಿತೆ ವಿವಾದಕ್ಕೆ ಸಂಬಂಧಪಟ್ಟಂತೆ ಜ.7ರವರೆಗೆ ಇದ್ದ ನಿಷೇಧಾಜ್ಞೆಯನ್ನು ಜ.14ರವರೆಗೆ ಮುಂದುವರಿಸಲಾಗಿದೆ. ಕೊಡವರ ಸಾಂಪ್ರದಾಯಿಕ ಕುಪ್ಯಚೇಲೆ ಧರಿಸಿ ದೇವಾಲಯ…
ಕೊಡಗು: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸ್ಕೇರಿ ಗ್ರಾಮದಲ್ಲಿ…
ಗೋಣಿಕೊಪ್ಪ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಇಂದು ಮುಂಜಾನೆ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಸಿಐಟಿ ಕಾಲೇಜು ಬಳಿ ನಡೆದಿದೆ. ಕಾಡಾನೆ…
ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಳಿ ಕಂದಕಕ್ಕೆ ಉರುಳಿದ ಸೇನಾ ವಾಹನದ ಅಪಘಾತದಲ್ಲಿ ಹುತಾತ್ಮರಾದ ಯೋಧ ದಿವಿನ್ ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.…
ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಕೊಡಗಿನ ಯೋಧ ದಿವಿನ್ ಎಂಬುವವರು ಮೃತ ಪಟ್ಟಿದ್ದು, ಇಂದು ಅವರ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು…
ಫಲಿಸದ ಪ್ರಾರ್ಥನೆ: ಗಂಭೀರವಾಗಿ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ಕೊನೆಯುಸಿರು ಮಡಿಕೇರಿ: ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕೊಡಗು…
ಮಡಿಕೇರಿ: ಈಚರ್ ಲಾರಿಯೊಂದಕ್ಕೆ ಆಕಸ್ಮಿಕ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಕೊಡಗು ಜಿಲ್ಲೆಯ ಜೋಡುಪಾಲದಲ್ಲಿ ನಡೆದಿದೆ. ಹೆಚ್ ಡಿ ಕೋಟೆಯಿಂದ ಭತ್ತದ ಲೋಡ್ ಉಡುಪಿಗೆ ಸಾಗಿಸುತ್ತಿದ್ದ…
ಕೊಡಗು: ಇಂದು ಬೆಳಿಗ್ಗೆ ನಿಟ್ಟೂರು ತಟ್ಟಕೇರಿಯ ಕಾಫಿ ತೋಟದಲ್ಲಿ ರಾಜನ್ ಎಂಬುವವರು ಹುಲಿ ದಾಳಿಗೆ ಒಳಗಾಗಿದ್ದರು ಎಂದು ಹೇಳಲಾದ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಘಟನಾ…
ಮಡಿಕೇರಿ: ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ವರದಿಯಾಗಿದೆ. ಬಾಳೆಲೆ ನಿಟ್ಟೂರು ಗ್ರಾಮ ತಟ್ಟಕೆರೆಯ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರಾಜನ್ ಎಂಬುವವರ ಮೇಲೆ…