ಕೊಡಗು

ಕುಶಾಲನಗರ | ಗಾಂಜಾ ಮಾರಾಟ; ಐವರು ಆರೋಪಿಗಳ ಬಂಧನ

ಮಡಿಕೇರಿ: ಕುಶಾಲನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬೈಚನಹಳ್ಳಿ ನಿವಾಸಿ…

1 year ago

ಕೊಡಗು ವಿವಿ ಉಳಿಸಲು ಕಾನೂನು ಹೋರಾಟಕ್ಕೂ ಸಿದ್ಧ

ಮಡಿಕೇರಿ: ಜನರಿಗೆ ಹತ್ತಿರದ ಶಿಕ್ಷಣ ಸಿಗಬೇಕು ಎಂಬ ಮಹತ್ವದ ಉದ್ದೇಶದಿಂದಲೇ ಕೊಡಗು ವಿವಿ ಆರಂಭಿಸಿರೋದು. ಹಾಗಾಗಿ ಹಣಕಾಸು ಅಥವಾ ಅನುದಾನದ ಕಾರಣದಿಂದ ಕೊಡಗು ವಿವಿ ಮುಚ್ಚಲು ಸರ್ಕಾರ…

1 year ago

ಚಿಕ್ಕಮಗಳೂರು: ಅಗ್ನಿ ಅವಘಢ ತಡೆಗಟ್ಟಲು ಡ್ರೋನ್‌ ಕ್ಯಾಮೆರಾ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುಡು ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಕಾಡ್ತಿಚ್ಚು, ಆಕಸ್ಮಿಕ ಅಗ್ನಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ದೇವರಮನೆ ಸೇರಿದಂತೆ…

1 year ago

ನಾಪೋಕ್ಲು: ಕಕ್ಕಬ್ಬೆ ಇಗ್ಗುತಪ್ಪ ನಾಲಡಿ ಬೆಟ್ಟ ಶ್ರೇಣಿಯಲ್ಲಿ ಅಗ್ನಿ ಅವಘಡ

ನಾಪೋಕ್ಲು: ಇಲ್ಲಿನ ಕಕ್ಕಬ್ಬೆ ಇಗ್ಗುತಪ್ಪ ನಾಲಡಿ ಬೆಟ್ಟ ಶ್ರೇಣಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 20ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಬುಧವಾರ ಸಂಜೆ…

1 year ago

ಸ್ಕೂಟಿ ಹಾಗೂ ಖಾಸಗಿ ಬಸ್ ಡಿಕ್ಕಿ: ಸ್ಕೂಟಿ ಸವಾರ ಸಾವು

ಕುಶಾಲನಗರ: ಸ್ಕೂಟಿ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ ಸಿದ್ದಲಿಂಗಪುರದ ಬಳಿ ಜರುಗಿದೆ. ಗ್ರಾಮದ ಕೃಷಿಕ ಶಾಂತಪ್ಪ…

1 year ago

ಕೊಡಗು| ಆಟೋದಲ್ಲಿ ಮಲಗಿರುವಾಗಲೇ ಪ್ರಾಣ ಬಿಟ್ಟ ಚಾಲಕ

ಕೊಡಗು: ಆಟೋದಲ್ಲಿ ಮಲಗಿರುವಾಗಲೇ ಚಾಲಕರೋರ್ವರು ಪ್ರಾಣಬಿಟ್ಟ ಘಟನೆಯೊಂದು ಶನಿವಾರಸಂತೆಯಲ್ಲಿ ನಡೆದಿದೆ. ಆಟೋ ಚಾಲಕ ಮಂಜುನಾಥ್‌ ಎಂಬುವವರೇ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಸಿದ್ಧಲಿಂಗಪುರದ ನಿವಾಸಿಯಾಗಿದ್ದ ಮಂಜುನಾಥ್‌, ಶನಿವಾರಸಂತೆಯ ಗುಂಡೂರಾವ್‌ ಬಡಾವಣೆಯಲ್ಲಿ…

1 year ago

ವಿರಾಜಪೇಟೆ| ಅಕ್ಕಿ ಲಾರಿಗೆ ಬೆಂಕಿ: ಸುಟ್ಟು ಕರಕಲು

ವಿರಾಜಪೇಟೆ: ಕೇರಳ ರಾಜ್ಯಕ್ಕೆ ತೆರಳುತ್ತಿದ್ದ ಅಕ್ಕಿ ಲಾರಿಗೆ ದಿಢೀರ್‌ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಕ್ಕಿ ಮೂಟೆ ಸಮೇತ ಲಾರಿ ಸುಟ್ಟು ಕರಕಲಾಗಿರುವ ಘಟನೆ ವಿರಾಜಪೇಟೆಯ ವಾಟೆಕೊಲ್ಲಿ ಬಳಿ…

1 year ago

ಮಡಿಕೇರಿ | ಚಿನ್ನದ ಮಳಿಗೆಗೆ ಬೆಂಕಿ; ತಪ್ಪಿದ ಭಾರೀ ಅನಾಹುತ

ಮಡಿಕೇರಿ: ನಗರದ ಮಹದೇವಪೇಟೆಯ ಚಿನ್ನಾಭರಣ ಮಳಿಗೆಯೊಂದರಲ್ಲಿ ಭಾನುವಾರ ಸಂಜೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಸಂಜೆ ವೇಳೆಗೆ ಕಿಶೋರ್ ಎಂಬವರಿಗೆ ಸೇರಿದ ಕಟ್ಟಡದಲ್ಲಿ…

1 year ago

ಶನಿವಾರಸಂತೆ | ಗಾಂಜಾ ಮಾರಾಟ; ಇಬ್ಬರ ಬಂಧನ

ಶನಿವಾರಸಂತೆ : ಇಲ್ಲಿನ ತ್ಯಾಗರಾಜ ಕಾಲೋನಿ ಮತ್ತು ಕೊಡ್ಲಿಪೇಟೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರಸಂತೆಯ ತ್ಯಾಗರಾಜ ಕಾಲೋನಿಯ ನಿವಾಸಿ ಯೋಗೀಶ್ ಹಾಗೂ…

1 year ago

ಕೊಡಗು ವಿವಿ ರದ್ದತಿಗೆ ಕೊಡವ ಸಮಾಜದ ವಿರೋಧ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ವಿಶ್ವ ವಿದ್ಯಾನಿಲಯವನ್ನು ರದ್ದುಗೊಳಿಸುವ ಸರ್ಕಾರದ ಚಿಂತನೆ ಸರಿಯಾದ ಕ್ರಮವಲ್ಲ ಎಂದು ಅಖಿಲ ಕೊಡವ ಸಮಾಜ ಅಭಿಪ್ರಾಯ ವ್ಯಕ್ತಪಡಿಸಿದೆ. ಈ ಬಗ್ಗೆ…

1 year ago