ಕೊಡಗು

ಕೊಡಗು | ಮುಂದುವರಿದ ಕಾಡಾನೆ ದಾಳಿ ; ಕಾರ್ಮಿಕ ಬಲಿ

ಮಡಿಕೇರಿ : ಜಿಲ್ಲೆಯಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿದ್ದು, ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಇಲ್ಲದಾಗಿದೆ. ಇದೀಗ ಕಾಡಾನೆ ದಾಳಿಗೆ ಓರ್ವ ಕಾರ್ಮಿಕ ಬಲಿಯಾಗಿರುವ ಘಟನೆ ನಡೆದಿದೆ. ಹನುಮಂತ(57)…

2 months ago

ಸುಂಟಿಕೊಪ್ಪ | ಭುಜ ನೋವೆಂದು ಆಸ್ಪತ್ರೆಗೆ ಹೋದ ಯುವಕ ಸಾವು!

ಕುಶಾಲನಗರ : ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್​ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿ…

2 months ago

ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಮುಷ್ಕರ ; ಬೇಡಿಕೆ ಪರಿಶೀಲಿಸುವ ಭರವಸೆ ನೀಡಿದ ಸಚಿವರು

ಮಡಿಕೇರಿ: ಅರಣ್ಯ ಮಹಾವಿದ್ಯಾಲಯ ವಿದ್ಯಾರ್ಥಿಗಳ ಮುಷ್ಕರ ಹಿನ್ನೆಲೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ…

2 months ago

ಕುಶಾಲನಗರ | ಪತಿಯಿಂದಲೇ ಪತ್ನಿ ಬರ್ಬರ ಹತ್ಯೆ

ಪತ್ನಿ‌ ಹತ್ಯೆ ಮಾಡಿದ‌ ಪತಿಯ ಬಂಧನ ಮಡಿಕೇರಿ : ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ‌ ಮಾಡಿರುವ ಘಟನೆ ಕುಶಾಲನಗರ ತಾಲ್ಲೂಕಿನ ಕೊಡಗರಹಳ್ಳಿ…

2 months ago

ಕೊಡಗು| ಹೆಜ್ಜೇನು ದಾಳಿ: ವಿದ್ಯಾರ್ಥಿಗಳಿಗೆ ಗಾಯ

ಮಡಿಕೇರಿ: ಹೆಜ್ಜೇನು ಕಡಿತಕ್ಕೊಳಗಾಗಿ 30ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ವಿರಾಜಪೇಟೆ ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ವಿದ್ಯಾರ್ಥಿಗಳು ಪ್ರೇಯರ್‌…

2 months ago

ಚೆನ್ನಡ ಹಾಕಿ ಪಂದ್ಯಾವಳಿಗೆ ಒಂದು ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.…

2 months ago

ಜಲಜೀವನ್‌ ಮಿಷನ್ ಕಳಪೆ ಕಾಮಗಾರಿ: ಸ್ಥಳಕ್ಕೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಕೊಡಗು: ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಹೈಸೊಡ್ಲುರು ಹಾಗೂ ಬೇಗೂರು ಗ್ರಾಮಗಳ ಜಲ ಜೀವನ್ ಕಾಮಗಾರಿ ಕಳಪೆಯಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸಂಸದ ಯದುವೀರ್‌…

3 months ago

ಕೇರಳದ ನಾಲ್ಕು ಪ್ರವಾಸಿ ಬಸ್‌ಗಳಿಗೆ ದಂಡ ಹಾಕಿದ ಪೊಲೀಸರು: ಕಾರಣ ಇಷ್ಟೇ

ಕೊಡಗು: ಜಿಲ್ಲೆಯಲ್ಲಿ ಕೇರಳದ ನಾಲ್ಕು ಪ್ರವಾಸಿ ಬಸ್‌ಗಳಿಗೆ ಪೊಲೀಸರು ದಂಡ ಹಾಕಿದ್ದಾರೆ. ಕೇರಳ ರಾಜ್ಯದಿಂದ ಪ್ರವಾಸಿಗರನ್ನು ಹೊತ್ತು ಕೊಡಗು ಜಿಲ್ಲೆಯ ಅನೇಕ ಸ್ಥಳಗಳಿಗೆ ಪ್ರತಿದಿನ 30ಕ್ಕೂ ಹೆಚ್ಚು…

3 months ago

ಕೊಡಗು| ಕ್ರಿಕೆಟ್‌ ಆಡುವಾಗಲೇ ಹೃದಯಾಘಾತ: ಯುವಕ ಸಾವು

ಕೊಡಗು: ಕ್ರಿಕೆಟ್‌ ಆಡುವಾಗಲೇ ಯುವಕನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರದಲ್ಲಿ ನಡೆದಿದೆ. ತಾಲ್ಲೂಕಿನ ಸುಂಟಿಕೊಪ್ಪ ಕ್ರೀಡಾಂಗಣದಲ್ಲಿ ಈ ಘಟನೆ ನಡೆದಿದ್ದು, ಕ್ರಿಕೆಟ್‌ ಆಡುವಾಗಲೇ ಯುವಕನಿಗೆ…

3 months ago

ಮಡಿಕೇರಿ: ಪ್ರೀತಿಸಿದ ಹುಡುಗಿಯ ಮದುವೆ ಲಗ್ನಪತ್ರಿಕೆ ನೋಡಿ ಯುವಕ ಆತ್ಮಹತ್ಯೆ

ಮಡಿಕೇರಿ: ಪ್ರೀತಿಸಿದ ಹುಡುಗಿಯ ಮದುವೆ ಲಗ್ನಪತ್ರಿಕೆ ನೋಡಿ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲದ ಪೆಗ್ಗರಿಕಾಡು ಗ್ರಾಮದಲ್ಲಿ…

3 months ago