ಕೊಡಗು

ಸೋಮವಾರಪೇಟೆ : ಹುಲಿ ಸಂಚಾರ ; ಚನ್ನಾಪುರ ಗ್ರಾಮಸ್ಥರಲ್ಲಿ ಆತಂಕ

ಸೋಮವಾರಪೇಟೆ: ತಾಲೂಕಿನ ಚನ್ನಾಪುರ ಗ್ರಾಮದಲ್ಲಿ ಭಾನುವಾರ ರಾತ್ರಿ ಹುಲಿ ಸಂಚಾರದ ಗುರುತು ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಠಿಯಾಗಿದೆ. ರಾತ್ರಿ 8 ಗಂಟೆಯ ಸುಮಾರಿಗೆ ಚನ್ನಾಪುರ ಗ್ರಾಮದ ಕೆರೆಯ…

1 year ago

ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಡಾ.ಮಂತರ್ ಗೌಡ ಚಾಲನೆ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶುಕ್ರವಾರ ಚಾಲನೆ ನೀಡಿದರು.…

1 year ago

ಮಡಿಕೇರಿ : ಇಂದಿನಿಂದ ನಾಲ್ಕು ದಿನ ಫಲಪುಷ್ಪ ಪ್ರದರ್ಶನ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ, 24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ…

1 year ago

ಕೂಡ್ಲೂರು | ಗ್ಯಾಸ್‌ ಬಂಕ್‌ ಘಟಕಕ್ಕೆ ಗ್ರಾಮಸ್ಥರ ಮುತ್ತಿಗೆ

ಕುಶಾಲನಗರ: ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ಖಾಸಗಿ ಸಿ ಎನ್ ಜಿ ಘಟಕದಿಂದ ಮಂಗಳವಾರ ಸಂಜೆ ಅನಿಲ ಸೋರಿಕೆ ಉಂಟಾಗಿದೆ ಎಂದು‌ ಆರೋಪಿಸಿ ಗ್ರಾಮಸ್ಥರು ಬಂಕ್…

1 year ago

ಫೈನಾನ್ಸ್ ಕಿರುಕುಳ ಆರೋಪ : ಕ್ರಮಕ್ಕೆ ಒತ್ತಾಯಿಸಿ ತಹಶಿಲ್ದಾರ್ ಗೆ ಮನವಿ

ಮಡಿಕೇರಿ: ಕೆಲವು ಖಾಸಗಿ ಹಣಕಾಸು ಸಂಸ್ಥೆಗಳು, ಬಡ ಕೂಲಿ ಕಾರ್ಮಿಕರಿಗೆ ಹಾಗೂ ಇತರರಿಗೆ ಯಾವುದೇ ಆಧಾರವಿಲ್ಲದೇ ಲಕ್ಷಾಂತರ ರೂ. ಸಾಲ ನೀಡಿ ಸಾಲ ವಸೂಲಾತಿಗಾಗಿ ಕಿರುಕುಳ ನೀಡುತ್ತಿರುವ…

1 year ago

ಟೀ ಅಂಗಡಿ ಮೇಲೆ ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ದಂಪತಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಗ್ರಾಮದ ಟೀ ಅಂಗಡಿ ಮೇಲೆ ಇಂದು ಬೆಳ್ಳಂಬೆಳಿಗ್ಗೆ ಕಾಡಾನೆಯೊಂದ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ದಂಪತಿ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ನೆಲ್ಯಹುದಿಕೇರಿ ಸಮೀಪದ…

1 year ago

ಮಡಿಕೇರಿ: ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ವಿತರಣೆ

ಮಡಿಕೇರಿ: ಇತ್ತೀಚೆಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಹಾಡಿಯ ತಮ್ಮಣ್ಣ ಕುಟುಂಬಕ್ಕೆ ಅರಣ್ಯ ಇಲಾಖೆಯು 15 ಲಕ್ಷ ರೂ…

1 year ago

ಕೊಡಗು: ಗೇಟ್‌ನಲ್ಲಿ ಸಿಕ್ಕಿಕೊಂಡ ತಲೆಯನ್ನು ಹೊರ ತೆಗೆಯಲು ಪರದಾಡಿದ ಕಾಡಾನೆ

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಿತಿಮತಿಯ ಬಳಿಯ ಅರಣ್ಯ ಇಲಾಖೆಯ ಟಿಂಬರ್‌ ಯಾರ್ಡ್‌ನ ಗೇಟ್‌ನಲ್ಲಿ ಕಾಡಾನೆಯ ತಲೆ ಸಿಕ್ಕಿಕೊಂಡಿದ್ದು, ಅದನ್ನು ಹೊರ ತೆಗೆಯಲು ಪಡದಾಡಿದೆ. ತಿತಿಮತಿಯ ಬಳಿಯ…

1 year ago

ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಸಾವು

ಮಡಿಕೇರಿ: ಆಕಸ್ಮಿಕವಾಗಿ ಒಂಟಿ ನಳಿಕೆಯ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬರು ಅಸು ನೀಗಿರುವ ಘಟನೆ ನಿನ್ನೆ ರಾತ್ರಿ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ. ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ…

1 year ago

ವಿರಾಜಪೇಟೆ | ಮುಂದುವರೆದ ಆನೆ ದಾಳಿ; ಕಾಫಿ ಕುಯ್ಯಲು ಕಾರ್ಮಿಕರ ನಕಾರ

ಮಡಿಕೇರಿ: ವಿರಾಜಪೇಟೆ ಸನಿಹದ ಮಗ್ಗುಲ ಗ್ರಾಮದಲ್ಲಿ ಆನೆ ದಾಳಿ ಮುಂದುವರಿದಿದ್ದು, ಇಂದು ಬೆಳಿಗ್ಗೆ ಸಹ ತೋಟಕ್ಕೆ ಲಗ್ಗೆಯಿಟ್ಟ ಆನೆ ಹಿಂಡುಗಳು ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿವೆ.…

1 year ago