ನಾಪೋಕ್ಲು: ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತ ಹಾಗೂ ಹುಲ್ಲು ಸುಟ್ಟಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಕೈಕಾಡು ಗ್ರಾಮದಲ್ಲಿ ನಡೆದಿದೆ. ಯಂತ್ರದ ಸಹಾಯದಿಂದ ಭಾನುವಾರ ಸಂಜೆ…
ಸುಂಟಿಕೊಪ್ಪ: ವನ್ಯ ಪ್ರಾಣಿಯ ದಾಳಿಗೆ ಸಿಲುಕಿ 4 ತಿಂಗಳ ಕರುವೊಂದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಮಳ್ಳೂರಿನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮಳ್ಳೂರಿನ ನಿವಾಸಿ ತೇಜಕುಮಾರ್ ಎಂಬವರಿಗೆ…
ಮಡಿಕೇರಿ: ಮಡಿಕೇರಿ ತಾಲ್ಲೂಕು ಎಸ್.ಕಟ್ಟೆಮಾಡು ಗ್ರಾಮದಲ್ಲಿ ಜನವರಿ 14 ರಿಂದ ಫೆಬ್ರವರಿ 11 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆ…
ಮಡಿಕೇರಿ: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಯಡವನಾಡು ಗ್ರಾಮದ ನಿವಾಸಿ ಸಮರ್ಥ್ ಅರಸ್, ಕೂಡಮಂಗಳೂರು…
ಕೊಡಗು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಕಚೇರಿಯಲ್ಲಿಯೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್…
ಕುಶಾಲನಗರ: ಮಸೀದಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ನಗರದ ಸುಣ್ಣದ ಬೀದಿಯ ನಿವಾಸಿಯಾದ ಮಹಮ್ಮದ್ ಶೋಯಬ್(32) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ.…
ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ವಸ್ತ್ರಸಂಹಿತೆ ವಿವಾದಕ್ಕೆ ಸಂಬಂಧಪಟ್ಟಂತೆ ಜ.7ರವರೆಗೆ ಇದ್ದ ನಿಷೇಧಾಜ್ಞೆಯನ್ನು ಜ.14ರವರೆಗೆ ಮುಂದುವರಿಸಲಾಗಿದೆ. ಕೊಡವರ ಸಾಂಪ್ರದಾಯಿಕ ಕುಪ್ಯಚೇಲೆ ಧರಿಸಿ ದೇವಾಲಯ…
ಕೊಡಗು: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸ್ಕೇರಿ ಗ್ರಾಮದಲ್ಲಿ…
ಗೋಣಿಕೊಪ್ಪ: ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರು ಸವಾರರ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಇಂದು ಮುಂಜಾನೆ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಸಿಐಟಿ ಕಾಲೇಜು ಬಳಿ ನಡೆದಿದೆ. ಕಾಡಾನೆ…
ಕೊಡಗು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಳಿ ಕಂದಕಕ್ಕೆ ಉರುಳಿದ ಸೇನಾ ವಾಹನದ ಅಪಘಾತದಲ್ಲಿ ಹುತಾತ್ಮರಾದ ಯೋಧ ದಿವಿನ್ ಅವರ ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.…