ಕೊಡಗು

ಕೃಷಿ ಇಲಾಖೆ ಅಧಿಕಾರಿಗಳಿಂದ ವ್ಯಾಪಕ ಪ್ರಚಾರ: ಕೊಡಗಿನಲ್ಲಿ ಬೆಳೆ ವಿಮೆಯ ವ್ಯಾಪ್ತಿಗೆ 595 ರೈತರು

ಮಡಿಕೇರಿ: ಕಳೆದ ವರ್ಷಕ್ಕೆ ಹೋಲಿಸಿದರೆ ಕೊಡಗಿನಲ್ಲಿ ಈ ವರ್ಷ ಅತಿ ಹೆಚ್ಚು ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷ ರಾಜ್ಯದೆಲ್ಲೆಡೆ ತೀವ್ರ ಬರ ಆವರಿಸಿತ್ತು. ಪರಿಣಾಮ…

1 year ago

ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಿಸಲು ಮನವಿ

ಮಡಿಕೇರಿ: 2024ನೇ ಸಾಲಿನ ಗೌರಿ-ಗಣೇಶ ಹಬ್ಬವನ್ನು ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು,…

1 year ago

ಜಾನುವಾರು ಗಣತಿಗೆ ಹೈಟೆಕ್ ಸ್ಪರ್ಶ: ಪ್ರತಿ ಮನೆಗೂ ಭೇಟಿ ನೀಡಿ ಫೋನ್‌ನಲ್ಲೇ ಗಣತಿ!

ಮಡಿಕೇರಿ: ಪ್ರತಿ 5 ವರ್ಷಕ್ಕೊಮ್ಮೆ ನಡೆಯುವ ಜಾನುವಾರು ಗಣತಿಗೆ ಈ ಬಾರಿ ಹೈಟೆಕ್ ಸ್ಪರ್ಶ ನೀಡಿದ್ದು, ಅಂಗೈನಲ್ಲೇ ಜಾನುವಾರುಗಳ ಗಣತಿ ನಡೆಯಲಿದೆ. ಅದರಂತೆ ಜಿಲ್ಲೆಯಲ್ಲಿಯೂ ಸಹ ಸೆಪ್ಟೆಂಬರ್…

1 year ago

ಕೊಡಗು| ಜಿಲ್ಲಾಡಳಿತದಿಂದ ‘ಶ್ರೀಕೃಷ್ಣ ಜನ್ಮಾಷ್ಠಮಿ’ ಕಾರ್ಯಕ್ರಮ

ಮಡಿಕೇರಿ: ಶ್ರೀಕೃಷ್ಣನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಗೌರವ ಮತ್ತು ಭಕ್ತಿ ಇದೆ. ಶ್ರೀಕೃಷ್ಷನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಜೊತೆಗೆ ಶ್ರೀಕೃಷ್ಣನನ್ನು ಮಹಾಭಾರತದಲ್ಲಿ ಸಾರಥಿಯಾಗಿ ನೋಡುತ್ತೇವೆ ಎಂದು ಹೆಚ್ಚುವರಿ…

1 year ago

ರಾಷ್ಟ್ರ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ತರುಣ್ ಮುರುಳಿಧರ್ ಆಯ್ಕೆ

ಮಡಿಕೇರಿ: ಪದವಿ ಪೂರ್ವ ಕಾಲೇಜುಗಳ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ಕ್ರೀಡಾಪಟು ತರುಣ್ ಮುರುಳಿಧರ್ ರವರು ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.…

1 year ago

ಮಕ್ಕಳು ಈಗಿನಿಂದಲೇ ದೇಶ ಪ್ರೇಮ ಬೆಳೆಸಿಕೊಳ್ಳಬೇಕು: ಡಾ.ಲವೀನ್ ಚೆಂಗಪ್ಪ ಸಲಹೆ

ಮಡಿಕೇರಿ: ಸ್ವತಂತ್ರ ಹೋರಾಟಗಳು ದಿನ ಒಂದಕ್ಕೆ ಸಿಮೀತವಾಗದೆ ನೂರಾರು ವರ್ಷಗಳ ಸುದೀರ್ಘ ಹೋರಾಟವಾಗಿದ್ದವು.  ಅಂತಹ ಅದೆಷ್ಟೊ ತ್ಯಾಗ ಬಲಿದಾನದ ಮೂಲಕ ಭಾರತೀಯರು ಸ್ವತಂತ್ರ ಪಡೆದಿದ್ದಾರೆ ಎಂದು ರೋಟರಿ…

1 year ago

ಮಡಿಕೇರಿ: ಬಸ್ – ಕಾರು ನಡುವೆ ಅಪಘಾತ: ಓರ್ವ ಗಂಭೀರ

ಮಡಿಕೇರಿ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ - ಮಡಿಕೇರಿ ಮಾರ್ಗಮಧ್ಯದ ಬೋಯಿಕೇರಿಯಲ್ಲಿ ನಡೆದಿದೆ.…

1 year ago

ಮಡಿಕೇರಿ: ದೇವಾಲಯದಲ್ಲಿ ಕಳ್ಳತನ ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್

ಮಡಿಕೇರಿ: ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಕೋಟೆ ಮಾರಿಯಮ್ಮ ದೇವಾಲಯದಲ್ಲಿ ಆಗಸ್ಟ್‌ 16 ರಂದು ದೇವಾಲಯದ ಹುಂಡಿ ಹಾಗೂ ದೇವರ ವಿಗ್ರಹದ ಆಭರಣಗಳನನು ಕಳ್ಳತನ ಮಾಡಿದ್ದ…

1 year ago

ಕುಶಾಲನಗರ ಭಾಗದಲ್ಲಿ ಭೂಮಿ ಕಂಪಿಸಿದ ಅನುಭವ!

ಮಡಿಕೇರಿ: ಕುಶಾಲನಗರ, ಬೈಲುಕುಪ್ಪೆ ಸೇರಿದಂತೆ ವಿವಿಧ ಬಡಾವಣೆ ಹಾಗೂ ಇತರೆ ಭಾಗಗಳಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದೆ ಎನ್ನಲಾಗಿದೆ. ಶುಕ್ರವಾರ ಬೆಳಿಗ್ಗೆ 6.25 ವೇಳೆಗೆ 2 ರಿಂದ 3…

1 year ago

ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಮಡಿಕೇರಿ: ಕಾಫಿ ತೋಟಕ್ಕೆ ತೆರಳುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಗ್ರಾಮದಲ್ಲಿ ನಡೆದಿದೆ. ಬೊಮ್ಮಂಡ ನಾಚಪ್ಪ (74) ಎಂಬುವವರು…

1 year ago