ಕೊಡಗು

ಆ.22 ರಂದು ಕೊಡಗಿನ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಮಡಿಕೇರಿ: ಸೋಮವಾರಪೇಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್2 ಶಾಂತಳ್ಳಿ ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ಆಗಸ್ಟ್, 22 ರಂದು ಬೆಳಗ್ಗೆ 10…

1 year ago

ಮುಂದುವರಿದ ಮಾನವ-ಪ್ರಾಣಿ ಸಂಘರ್ಷ: ಸುಂಟಿಕೊಪ್ಪದಲ್ಲಿ ಒಂಟಿಸಲಗ ಅಟ್ಟಹಾಸ

ಸುಂಟಿಕೊಪ್ಪ: ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಒಂಟಿ ಸಲಗ ಭಾರೀ ದಾಂಧಲೆ ನಡೆಸಿದೆ. ಎಮ್ಮೆಗುಂಡಿ ರಸ್ತೆಯ ಮೂಲಕ ಬಂದ ಕಾಡಾನೆಯು ಗ್ರಾಮಗಳಿಗೆ ನುಗ್ಗಿ ದಾಂಧಲೆ ನಡೆಸಿದೆ.…

1 year ago

ಅಕ್ಟೋಬರ್‌.4ರಿಂದ 12ರವರೆಗೆ ಮಡಿಕೇರಿ ದಸರಾ: ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ: ಅಕ್ಟೋಬರ್‌.4ರಿಂದ 12ರವರೆಗೆ ಮಡಿಕೇರಿ ದಸರಾ ನಡೆಯಲಿದ್ದು, ಕಾರ್ಯಕ್ರಮಗಳಿಗೆ ಭಾಗವಹಿಸಲು ಕಲಾವಿದರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಅಕ್ಟೋಬರ್.‌4 ರಿಂದ 12ರವರೆಗೆ ನಗರದ…

1 year ago

ದಿನದಿಂದ ದಿನಕ್ಕೆ ಅದ್ಭುತವಾಗ್ತಿದೆ ಮಡಿಕೇರಿಯ ರಾಜಾಸೀಟ್‌

ಮಡಿಕೇರಿ: ಕೊಡಗಿನಲ್ಲಿ ಮಳೆ ತಗ್ಗಿದ ಪರಿಣಾಮ ನಿಸರ್ಗದ ಚೆಲುವಿನ ಲಾಸ್ಯ ಎಲ್ಲರ ಕಣ್ಮನ ತಣಿಸುತ್ತಿದೆ. ಹೀಗಾಗಿ ಕೊಡಗಿನತ್ತ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಕೊಡಗಿನ ಪ್ರವಾಸಿ ತಾಣಗಳಿಗೆ ಭೇಟಿ…

1 year ago

ಆ.20 ರಂದು ಕೊಡಗಿನ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಮಡಿಕೇರಿ: ಮೂರ್ನಾಡು 33/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್7 ಹೊದ್ದೂರು ಫೀಡರ್ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಆಗಸ್ಟ್, 20 ರಂದು ಬೆಳಗ್ಗೆ…

1 year ago

ಭೂ ಪರಿವರ್ತನೆ ಪ್ರಸ್ತಾವನೆಗಳಿಗೆ ತಾತ್ಕಾಲಿಕ ತಡೆ: ಸಚಿವ ಈಶ್ವರ್‌ ಖಂಡ್ರೆ

ಮಡಿಕೇರಿ: ಪಶ್ಚಿಮ ಘಟ್ಟಗಳಲ್ಲಿ ಭೂ ಉಪಯೋಗದ ಕುರಿತು ಹೊಸ ನಿಯಮಾವಳಿ ರೂಪಿಸುವ ಅಗತ್ಯವಿದ್ದು, ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ ಸಚಿವ ಈಶ್ವರ್‌…

1 year ago

ಕೊಡಗು: ಕಾಡಾನೆ ಶವವಾಗಿ ಪತ್ತೆ

ಮಡಿಕೇರಿ: ಕೊಡಗಿಯ ಪೊನ್ನಂಪೇಟೆ ಅರಣ್ಯ ಇಲಾಖೆ ವ್ಯಾಪ್ತಿಯ ಕಳತ್ಮಾಡು ಗ್ರಾಮದ ಅಡಿಕೆ ತೋಟದಲ್ಲಿ ಕಾಡಾನೆಯೊಂದು ಶವವಾಗಿ ಪತ್ತೆಯಾಗಿದೆ. ಗ್ರಾಮದ ಜಾಸ್ಮಿನ್ ಎಂಬುವವರ ಅಡಿಕೆ ಗದ್ದೆಯಲ್ಲಿ ಆನೆಯ ಶವ…

1 year ago

ಮತ್ತೆ ಭಯಭೀತರಾದ ಕೊಡಗು ಜನತೆ: ಆಗಸ್ಟ್‌ ಅಂತ್ಯದವರೆಗೂ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಕೊಡಗು: ಕಳೆದ ಕೆಲ ದಿನಗಳಿಂದ ಬಿಸಿಲಿನ ವಾತಾವರಣ ಕಂಡುಬಂದಿರುವ ಕೊಡಗಿನಲ್ಲಿ ಈಗ ಮತ್ತೆ ಮಳೆಯಾಗಲಿದೆ ಎಂಬ ಮುನ್ಸೂಚನೆ ಬಂದಿದೆ. ಕೊಡಗು ಜಿಲ್ಲೆಯಲ್ಲಿ ಮಳೆ ಬಹುತೇಕ ಕಡಿಮೆಯಾಗಿದ್ದು, ಬಿಸಿಲಿನ…

1 year ago

ವಯನಾಡು ಭೂಕುಸಿತ ದುರಂತ: ಕೊಡಗು ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ

ಕೊಡಗು: ನೆರೆಯ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಕೊಡಗಿನ ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಕೊಡಗಿನಲ್ಲಿ ಈ ಬಾರಿ ಸುರಿದ ಧಾರಾಕಾರ ಮಳೆಯ ಜೊತೆ ಜೊತೆಗೆ…

1 year ago

ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ; ಓರ್ವ ತಯಾರಕ, ಮೂವರು ಖರೀದಿದಾರರ ಬಂಧನ

ಮಡಿಕೇರಿ: ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ ಆರೋಪಿಯನ್ನು ಮತ್ತು ಈತನಿಂದ…

1 year ago