ಕೊಡಗು

ಪೊನ್ನಂಪೇಟೆ| ಫೆಂಗಲ್: ನೀರು ಪಲಾದ ಭತ್ತ

ಮಾದರಿ ಕೃಷಿಕನ ಗದ್ದೆಯಲ್ಲಿ 15 ಎಕರೆ  ಬೆಳೆ ನಾಶ ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಫೆಂಗಲ್‌ ಚಂಡಮಾರುತದಿಂದ ನಿರಂತರ ಸುರಿದ ಮಳೆಯಿಂದ ಬೆಳೆಗಳು ಹಾನಿಯಾಗಿದೆ. ಚಂಡಮಾರುತದ ಪರಿಣಾಮದಿಂದಾಗಿ…

2 years ago

ಜಿಂಕೆ ಬೇಟೆ: ಇಬ್ಬರು ಬಂಧನ, ಓರ್ವ ಪರಾರಿ

ಮಡಿಕೇರಿ: ಅಕ್ರಮವಾಗಿ ಎರಡು ಹೆಣ್ಣು ಜಿಂಕೆಗಳನ್ನು ಬೇಟೆಯಾಡಿದ ಇಬ್ಬರು ವ್ಯಕ್ತಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕುಶಾಲನಗರ ವಲಯದ ಆನೆಕಾಡು ಶಾಖೆಯ ಅರಣ್ಯಾಧಿಕಾರಿಗಳು ಖಚಿತ ಮಾಹಿತಿ…

2 years ago

ಗಾಂಜಾ ಮಾರಾಟ ಯತ್ನ: ಬಂಧನ

ಮಡಿಕೇರಿ: ವಿರಾಜಪೇಟೆ-ಸಿದ್ದಾಪುರ ರಸ್ತೆಯ ಮಗ್ಗುಲ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವಿರಾಜಪೇಟೆ ನೆಹರು ನಗರದ ಅಲಿಂ ಮೊಹಮ್ಮದ್ (41) ಎಂಬಾತನನು ಬೈಲುಕಪ್ಪೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.…

2 years ago

ನೀವು ಮಾಜಿ ಸೈನಿಕರೇ… ಆಗಿದ್ದರೆ ಪೊಲೀಸ್‌ ಇಲಾಖೆಯ ಈ ಹುದ್ದೆಗೆ ಅರ್ಜಿ ಸಲ್ಲಿಸಿ

ಮಡಿಕೇರಿ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾರಾಗೃಹ ವಾರ್ಡನ್ ಹುದ್ದೆಗೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು,…

2 years ago

ಮಾಕುಟ್ಟ ಬಳಿ‌ ಲಾರಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ವಿರಾಜಪೇಟೆ: ಕೊಡಗು-ಕೇರಳ ಗಡಿಯ ಮಾಕುಟ್ಟ ಅರಣ್ಯದ ಬಳಿ ಚಾಲಕನ ನಿಯಂತ್ರಣ ತಪ್ಪಿ ತೆಲಂಗಾಣ ರಾಜ್ಯಕ್ಕೆ ಸೇರಿದ ಲಾರಿ ಮಗುಚಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

2 years ago

ವಿರಾಜಪೇಟೆ: ಗಾಂಜಾ ಬೆಳೆದ ವ್ಯಕ್ತಿ ಬಂಧನ

ಮಡಿಕೇರಿ: ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾಮದಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ಮುಕ್ಕಾಟಿ ಕೊಪ್ಪಲು ನಿವಾಸಿ ಎ.ಬಿ ಮುತ್ತಣ್ಣ…

2 years ago

ಕಳಪೆ ಗುಣಮಟ್ಟದ ಕಾಮಗಾರಿ: ಗುತ್ತಿಗೆದಾರನಿಗೆ ಅಂತಿಮ ಎಚ್ಚರಿಕೆ

ಮಡಿಕೇರಿ:  ನಾಪೊಕ್ಲು ಭಾಗಮಂಡಲ ರಸ್ತೆಯಲ್ಲಿ ತೆಪೆಕಾರ್ಯ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಕಂಡು ಬಂದು ಹಿನ್ನೆಲೆ ಗುತ್ತಿಗೆದಾರನಿಗೆ ಅಂತಿಮ ಎಚ್ಚರಿಕೆ ನೀಡಲಾಗಿದೆ. ಭಾಗಮಂಡಲ ರಸ್ತೆಯ ದೊಡ್ಡ…

2 years ago

ಕೊಡಗಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ

ಕೊಡಗು: ಕರ್ನಾಟಕದ ಕಾಶ್ಮೀರ, ಸುತ್ತಲೂ ಹಸಿರು ರಾಶಿಗಳನ್ನು ಒದ್ದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಕಾರ್ಯಗಳು ಭರದಿಂದ ಸಾಗಿದೆ. ಜಿಲ್ಲೆಗೊಂದು ಕ್ರಿಕೆಟ್‌ ಮೈದಾನ ಬೇಕು…

2 years ago

ರೆಸಾರ್ಟ್‌ ಮಾಲೀಕರಿಂದ ಹಲ್ಲೆ: ಇ-ಮೇಲ್‌ ಮೂಲಕ ದೂರು ನೀಡಿದ ಪ್ರವಾಸಿಗ

ಮಡಿಕೇರಿ: ಜಿಲ್ಲೆಯ ನಾಪೋಕ್ಲು ರೆಸಾರ್ಟ್ ನಲ್ಲಿ ಪ್ರವಾಸಿಗನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಇ-ಮೇಲ್‌ ಮೂಲಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ. ಬೆಂಗಳೂರು…

2 years ago

ಶಿಶು ಮರಣ ತಡೆಗೆ ಹೆಚ್ಚಿನ ಜಾಗೃತಿ ಮೂಡಿಸಿ :ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಸೂಚನೆ

ಮಡಿಕೇರಿ: ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ…

2 years ago