ಕೊಡಗು

ಮಡಿಕೇರಿ: ಬೆಳಕಿನ ದಸರೆ ಆರಂಭ

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾದ ದಶಮಂಟಪಗಳ ಶೋಭಾಯಾತ್ರೆ ಇಂದು ರಾತ್ರಿ 10 ಗಂಟೆಗೆ ಆರಂಭವಾಗಿದ್ದು, ಮುಂಜಾನೆವರೆಗೆ ಯಾತ್ರೆ ನಡೆಯಲಿದೆ. ಈ ಮೂಲಕ ನವರಾತ್ರಿಯ ಉತ್ಸವಕ್ಕೆ…

2 years ago

ಮಡಿಕೇರಿ ದಸರಾಗೆ ಕ್ಷಣಗಣನೆ: ದಶಮಂಟಪಗಳ ಮೆರವಣಿಗೆಗೆ ಸಜ್ಜು

ಮಡಿಕೇರಿ: ಇಂದು ಸಂಜೆ ಮೈಸೂರು ದಸರಾಗೆ ತೆರೆ ಬೀಳುತ್ತಿದ್ದಂತೆ ಇತ್ತ ಐತಿಹಾಸಿಕ ಮಡಿಕೇರಿ ದಸರಾದ ದಶಮಂಟಪ ಮೆರವಣಿಗೆ ಶುರುವಾಗಲಿದೆ. ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡುತ್ತಿರುವ…

2 years ago

ಕೊಡಗಿನಲ್ಲಿದೆ ರತನ್ ಟಾಟಾ ಒಡೆತನದ ಸಾವಿರಾರು ಎಕರೆ ಕಾಫಿ ತೋಟ

ಮಡಿಕೇರಿ: ಖ್ಯಾತ ಉದ್ಯಮಿ, ಟಾಟಾ ಸಂಸ್ಥೆಯ ಮುಖ್ಯಸ್ಥ ರತನ್‌ ಟಾಟಾ ಅವರ ಒಡೆತನದಲ್ಲಿ ಕೊಡಗಿನಲ್ಲಿ ಸಾವಿರಾರು ಎಕರೆ ಕಾಫಿ ಹಾಗೂ ಚಹಾ ತೋಟವಿದೆ. ಪ್ರಸಿದ್ಧ ಟಾಟಾ ಸಂಸ್ಥೆ…

2 years ago

ಕಾವೇರಿ ತೀರ್ಥೋದ್ಬವಕ್ಕೆ ಅನುದಾನ ಬಿಡುಗಡೆ

ಕೊಡಗು: ಜೀವನದಿಯಾದ ಕಾವೇರಿ ತೀರ್ಥೋದ್ಬವಕ್ಕೆ ಮುಹೂರ್ತ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಅಕ್ಟೋಬರ್.‌17ರ ಬೆಳಿಗ್ಗೆ 7.40ಕ್ಕೆ ಕಾವೇರಿ ತೀರ್ಥೋದ್ಬವವಾಗಲಿದೆ. ತುಲಾ ಲಗ್ನದಲ್ಲಿ ಜೀವನದಿ…

2 years ago

ಮಡಿಕೇರಿ: ಡಿಸಿಎಂ ಡಿಕೆ ಶಿವಕುಮಾರ್‌ಗೆ ಭವ್ಯ ಸ್ವಾಗತ

ಮಡಿಕೇರಿ: ಮಡಿಕೇರಿಗೆ ಹೋಗುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ʻಕೈ ಪಡೆʼ ಭವ್ಯ ಸ್ವಾಗತ ನೀಡಿದೆ. ಕಾರ್ಯಕರ್ತರು ಕ್ರೇನ್ ಮೂಲಕ ಭಾರಿ…

2 years ago

ಕೊಡಗು: ಹುಲಿ ದಾಳಿಗೆ ಹಸು ಬಲಿ

ಮಡಿಕೇರಿ: ವಿರಾಜಪೇಟೆ ತಾಲೂಕಿನ ಚಂಬೆಬೆಳ್ಳೂರಿನ ಪುದುಕೋಟೆ ಗ್ರಾಮದ ಬಳಿ ಗುರುವಾರ ಹುಲಿ ದಾಳಿಗೆ ಹಸು ಬಲಿಯಾಗಿದೆ. ಗ್ರಾಮದ ಕೊಳವಂಡ ಹರೀಶ್ ಈರಪ್ಪ ಎಂಬವರಿಗೆ ಸೇರಿದ ಹಸು ಇಂದು…

2 years ago

ಮಡಿಕೇರಿ-ಗೋಣಿಕೊಪ್ಪ ದಸರಾದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌

ಮಡಿಕೇರಿ: ಅಕ್ಟೋಬರ್.‌12ರಂದು ಮಡಿಕೇರಿ ಹಾಗೂ ಗೋಣಿಕೊಪ್ಪದಲ್ಲಿ ಮಂಟಪಗಳ ಶೋಭಾಯಾತ್ರೆ ನಡೆಯಲಿದೆ. ವಿಜಯದಶಮಿ ದಿನ ಮಂಟಪಗಳ ಶೋಭಾಯಾತ್ರೆ ಸುಸೂತ್ರವಾಗಿ ನಡೆಯಲು ಸುಮಾರು 2000ಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಈ…

2 years ago

ದಸರಾ ರಜೆ ಹಿನ್ನೆಲೆ ಕೊಡಗಿನತ್ತ ಪ್ರವಾಸಿಗರ ದಂಡು

ಕೊಡಗು: ದಸರಾ ಹಬ್ಬದ ಪ್ರಯುಕ್ತ ರಜೆ ನೀಡಿರುವ ಹಿನ್ನೆಲೆಯಲ್ಲಿ ಕೊಡಗಿನತ್ತ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಲಕ್ಷಾಂತರ ಮಂದಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಪ್ರವಾಸಿ ತಾಣಗಳಲ್ಲಿ…

2 years ago

ಮೊದಲ ಆಟೋ ಚಾಲಕಿಯಾಗಿ ಕೋಮಲ ಪ್ರಿಯ

ವಿರಾಜಪೇಟೆ: ಪಟ್ಟಣದ ಮೊದಲ ಮಹಿಳಾ ಆಟೋ ಚಾಲಕಿಯಾಗಿ ಕೋಮಲ ಪ್ರಿಯ ಕರ್ತವ್ಯ ಆರಂಭಿಸಿದ್ದು, ಗಣ್ಯರು ಶುಭ ಹಾರೈಸಿದರು. ಜೈ ಭಾರತ್ ಆಟೋ ಚಾಲಕರು ಮತ್ತು ಮಾಲೀಕರ ಸಂಘದ…

2 years ago

ಮಡಿಕೇರಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳ ಬಂಧನ

ಮಡಿಕೇರಿ: ಬಾಡಿಗೆ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸೋಮವಾರಪೇಟೆ ಠಾಣಾ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿ ಓರ್ವ ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ. ಸೋಮವಾರಪೇಟೆ…

2 years ago