ಕೊಡಗು

ವಿರಾಜಪೇಟೆಯಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಪಾಲಂಗಾಲದಲ್ಲಿ ವ್ಯಕ್ತಿಯೋರ್ವರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಉತ್ತಪ್ಪ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡಿರುವ…

2 years ago

ಬಂಡಡ್ಕ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಜಲದಿಗ್ಬಂಧನ

ಕೊಡಗು : ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಲಾಶಯಗಳು, ನದಿಗಳು ಉಕ್ಕಿ ಹರಿಯುತ್ತಿವೆ.  ಸಂಪಾಜೆಯಲ್ಲಿ ಪಯಸ್ವಿನಿ ನದಿ ಸಹ ತುಂಬಿ ಹರಿಯುತ್ತಿದ್ದು, ಸಂಪಾಜೆ ಸಮೀಪದ ಕೊಯನಾಡಿನ ಬಂಡಡ್ಕ…

2 years ago

ಭಾರೀ ಮಳೆ ಎಫೆಕ್ಟ್ ; ಕೊಡಗು ಜಿಲ್ಲೆಯ ಹಲವು ಹೆದ್ದಾರಿಗಳು ಬಂದ್

ಕೊಡಗು : ಕಳೆದ ೧೫ ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಪ್ರವಾಹದಿಂದ ಮಡಿಕೇರಿ ತಾಲೂಕಿನ ಹಲವೆಡೆ…

2 years ago

ಲಾರಿ ಹಾಗೂ ಬೈಕ್ ನಡುವೆ ಅಪಘಾತ: ಯುವಕರಿಬ್ಬರ ಸಾವು

ಕೊಡಗು: ಲಾರಿ ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಕೂಡಗರಹಳ್ಳಿ ಗ್ರಾಮದ ಬಳಿ…

2 years ago

ಖಾಸಗಿ ಬಸ್ -ಸ್ಕೂಟರ್ ನಡುವೆ ಡಿಕ್ಕಿ ; ಸವಾರ ಸ್ಥಳದಲ್ಲೆ ಸಾವು

ಕೊಡಗು : ಖಾಸಗಿ ಬಸ್‌ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೆ‌ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳ ಬಳಿ ನಡೆದಿದೆ.…

2 years ago

ಹಾರಂಗಿಯಿಂದ ೨೦ ಸಾವಿರ ಕ್ಯೂಸೆಕ್ ನೀರು ನದಿಗೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಜಲಾಶಯದಿಂದ ಸುಮಾರು ೨೦ ಸಾವಿರ ಕ್ಯೂಸೆಕ್‌…

2 years ago

ಕೊಡಗಿನಲ್ಲಿ ಮುಂದುವರಿದ ಮಳೆ: ಅಂಗನವಾಡಿ, ಶಾಲೆಗಳಿಗೆ ರಜೆ

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಅಂಗನವಾಡಿ, ಎಲ್ಲಾ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಮಂಗಳವಾರ(ಜು.16) ರಜೆ ಘೋಷಿಸಲಾಗಿದೆ. ಹಾಗೂ ಜಿಲ್ಲೆಗೆ ಆರೆಂಜ್‌ ಅಲರ್ಟ್‌…

2 years ago

ಕೊಡಗಿನಲ್ಲಿ ಭಾರೀ ಮಳೆಗೆ ಹತ್ತಾರು ಮನೆಗಳ ಗೋಡೆ ಕುಸಿತ

ಕೊಡಗು: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ ಮನೆಯ ಗೋಡೆ ಕುಸಿತ ಕಂಡಿದೆ. ಕೊಡಗು ಜಿಲ್ಲೆಯಾದ್ಯಂತ ಗಾಳಿ ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಪರಿಣಾಮ ಬೃಹತ್‌…

2 years ago

ಹಾರಂಗಿಯಿಂದ ೧೦ ಸಾವಿರ ಕ್ಯೂಸೆಕ್ ನೀರು ನದಿಗೆ ; ನದಿ ದಂಡೆಯಲ್ಲಿ ಪ್ರವಾಹದ ಭೀತಿ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ದಿನವಿಡೀ ಎಡಬಿಡದೆ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಶಾಲನಗರದ ಹಾರಂಗಿ ಜಲಾಶಯದ ಒಳಹರಿವಿನ ಪ್ರಮಾಣ ೧೦ ಸಾವಿರ ಕ್ಯೂಸೆಕ್‌ ಗೆ ಏರಿಕೆಯಾಗಿದೆ. ಕ್ಷಣ…

2 years ago

ಕೊಡಗು ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ ; ಶಾಲಾ-ಕಾಲೇಜಿಗೆ ರಜೆ

ಕೊಡಗು : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕೆಲವಡೆ ಮಾತ್ರ ಅಲ್ಲ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು, ರಸ್ತೆಗಳೆಲ್ಲವೂ ಕೂಡ…

2 years ago