ಕೊಡಗು

ಕೊಡಗಿನ ಹಲವೆಡೆ ತಂಪೆರೆದ ಮಳೆ

ಕೊಡಗು: ಜಿಲ್ಲೆಯ ಹಲವು ಭಾಗಗಳಲ್ಲಿ ಇಂದು ( ಏಪ್ರಿಲ್‌ 11 ) ಮಳೆಯಾಗಿರುವ ವರದಿಯಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಾಗಿರುವ ವಿಡಿಯೊಗಳನ್ನು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.…

2 years ago

ಕೊಡಗು: ಹುಲಿ ಸೆರೆ ಕಾರ್ಯಾಚರಣೆ ವೇಳೆ ಹೆಜ್ಜೇನು ದಾಳಿ

ಮಡಿಕೇರಿ: ಹುಲಿ ಸೆರೆ ಕಾರ್ಯಾಚರಣೆ ಮಾಡುತ್ತಿದ್ದ ತಂಡದ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಬುಧವಾರ (…

2 years ago

ಪಿಯುಸಿ ಫಲಿತಾಂಶ ಅಮ್ಮ – ಮಗಳು ಇಬ್ಬರೂ ಪಾಸ್

ಸಿದ್ದಾಪುರ: ಕುಶಾಲನಗರ ತಾಲೂಕಿನ ಕೂಡ್ಲೂರು ಚೆಟ್ಟಳ್ಳಿ ಗ್ರಾಮದ ರಿನಿಶಾ ಹಾಗು ಅವಳ ತಾಯಿ ಬೇಬಿರಾಣಿ 2023-24ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.! ಗೋಣಿಕೊಪ್ಪಲಿನ ವಿದ್ಯಾನಿಕೇತನ ಕಾಲೇಜಿನಲ್ಲಿ ಓದುತಿರುವ…

2 years ago

ಕೊಡಗು: ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್ ಮತಯಾಚನೆ

ಸಿದ್ದಾಪುರ: ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಹಿರಂಗ ಪ್ರಚಾರ ನಡೆಸುವ ಮೂಲಕ ಮತಯಾಚನೆ ಮಾಡಿದರು.…

2 years ago

ಬಿಜೆಪಿ ಕಾರ್ಯಕ್ರಮದಲ್ಲಿ ಕಳ್ಳರ ಕೈಚಳಕ: ಒಟ್ಟು 13 ಮಂದಿ ಆರೋಪಿಗಳ ಬಂಧನ

ಮಡಿಕೇರಿ: ಕುಶಾಲನಗರ ಹಾಗೂ ಮಡಿಕೇರಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಜೇಬಿನಲ್ಲಿದ್ದ ಲಕ್ಷಾಂತರ ರೂ.ಗಳನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಪೊಲೀಸರು 13ಮಂದಿಯನ್ನು ಬಂಧಿಸಿದ್ದಾರೆ.…

2 years ago

ಗೋಣಿಕೊಪ್ಪಲು: ಹುಲಿ ದಾಳಿಗೆ ಕರು ಬಲಿ

ಗೋಣಿಕೊಪ್ಪಲು: ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಕರುವಿನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದ ಘಟನೆ ಶ್ರೀಮಂಗಲ ಬಳಿಯ ಕುಮಟೂರಿನಲ್ಲಿ ನಡೆದಿದೆ. ಕುಮಟೂರಿನ ಕಳ್ಳೆಂಗಡೆ ಪೂವಯ್ಯ ಅವರಿಗೆ…

2 years ago

ಮೋದಿ ಜನಪ್ರಿಯತೆ ಕಡಿಮೆಯಾಗಿಲ್ಲ ಎಂದು ಮೈಮರೆಯುವುದು ಬೇಡ: ಬಿ.ವೈ ವಿಜಯೇಂದ್ರ

ಕೊಡಗು/ಮಡಿಕೇರಿ: ನರೇಂದ್ರ ಮೋದಿ ಅವರಿಗೆ ದೇಶದಲ್ಲಿ ಜಪ್ರಿಯತೆ ಕಡಿಮೆಯಾಗಿಲ್ಲ, ಆಗಂತ ಕೊಡಗಿನ ಕಾರ್ಯಕರ್ತರು ಮೈಮರೆಯುವುದು ಬೇಡ ಎಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಚ್ಚರಿಸಿದರು. ನಗರದ ಕ್ರಿಸ್ಟಲ್‌ಕೋರ್ಟ್‌…

2 years ago

ಯದುವೀರ್‌ ಜೊತೆ ಸೆಲ್ಫಿ ತೆಗೆದುಕೊಳ್ಳುವಾಗ ನೂಕು ನುಗ್ಗಲು; ಇಬ್ಬರು ಬಿಜೆಪಿ ಮಾಜಿ ಶಾಸಕರ ಪರ್ಸ್‌ ಎಗರಿಸಿದ ಕಳ್ಳರು!

ಕೊಡಗು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಸದ್ಯ ರಾಜಕಾರಣಿಗಳು ಪ್ರಚಾರದಲ್ಲಿ ನಿರತರಾಗಿದ್ದಾರೆ. ಪ್ರಚಾರದಲ್ಲಿ ನೂಕು ನೂಗ್ಗಲು ಸಹಜ. ಇದನ್ನೇ ಗುರಿಮಾಡಿಕೊಂಡ ಕಳ್ಳರು ಮೈಸೂರು-ಕೂಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ…

2 years ago

ಕೊಡಗು: ಕಾಡಾನೆ ದಾಳಿಗೆ ಕಾಫಿ ಪ್ಲ್ಯಾಂಟರ್‌ ಬಲಿ!

ಮಡಿಕೇರಿ: ಆನೆ ದಾಳಿಗೆ ಕಾಫಿ ಪ್ಲ್ಯಾಂಟರ್‌ ಒಬ್ಬರು ಬಲಿಯಾಗಿರುವ ಘಟನೆ ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದಲ್ಲಿ ನಡೆದಿದೆ. ಶನಿವಾರ (ಮಾ ೨೩) ಬೆಳಗ್ಗೆ ಮನೆ ಸಮೀಪದ ತಮ್ಮ…

2 years ago

ಕೊಡಗು: ಪ್ರವಾಸಿಗರ ವಾಹನದ ಮೇಲೆ ಕಾಡಾನೆ ದಾಳಿ

ಮಡಿಕೇರಿ/ಸಿದ್ದಾಪುರ: ದುಬಾರೆಗೆ ತೆರಳುತ್ತಿದ್ದ ಪ್ರವಾಸಿಗರ ಕಾರಿನ ಮೇಲೆ ಕಾಡಾನೆಯೊಂದು ಹಾಡಗಲೇ ದಾಳಿ ಮಾಡಿದ ಘಟನೆ ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತ್ತೂರು ಬಳಿ ನಡೆದಿದೆ. ಕಾರಿನಲ್ಲಿದ್ದು ಚಾಲಕ ಹಾಗೂ…

2 years ago