ಕೊಡಗು

ಮಂಜಿನ ನಗರಿಯಲ್ಲಿ ಚಂದನ್ ಶೆಟ್ಟಿ ಹಾಡಿನ ಮೋಡಿ..!

ಮಡಿಕೇರಿ : ಯುವ ದಸರಾ ಅಂಗವಾಗಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹಾಡಿನ ಮೂಲಕ ಮೋಡಿ ಮಾಡಿದ ರ‍್ಯಾಪರ್ ಚಂದನ್ ಶೆಟ್ಟಿ, ಯುವಸಮೂಹವನ್ನು ಕುಣಿದು ಕುಪ್ಪಳಿಸುವಲ್ಲಿ…

2 years ago

ಮಡಿಕೇರಿಯಲ್ಲಿ : ನೋಡುಗರ ಮೈನವಿರೇಳಿಸಿದ ಬೈಕ್ ಸ್ಟಂಟ್ಸ್

ಮಡಿಕೇರಿ : ಮಂಜಿನ ನಗರಿಯಲ್ಲಿ ಐತಿಹಾಸಿಕ ದಸರಾ ಸಂಭ್ರಮ ಕಳೆಗಟ್ಟಿದ್ದು, ವೈವಿದ್ಯಮಯ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸುತ್ತಿದೆ. ಶನಿವಾರ ಯುವ ದಸರಾ ಅಂಗವಾಗಿ ನಡೆದ ಯುವ ದಸರಾ ಯುವಸಮೂಹದ…

2 years ago

ಕಾವೇರಿ ತವರಲ್ಲಿ ತಟ್ಟದ ಬಂದ್ ಬಿಸಿ

ಮಡಿಕೇರಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆಕೊಟ್ಟು ಪ್ರತಿಭಟನೆ ನಡೆಸುತ್ತಿವೆ. ಆದರೆ ಕಾವೇರಿಯ ತವರು ಕೊಡಗಿನಲ್ಲಿ ಕರ್ನಾಟಕ…

2 years ago

ದೇಶದ ಅತ್ಯಂತ ನಿಷ್ಕ್ರಿಯ ಸಂಸದರಲ್ಲಿ ಪ್ರತಾಪ್ ಸಿಂಹ ಮೊದಲ ಸ್ಥಾನದಲ್ಲಿದ್ದಾರೆ: ಕೆಪಿಸಿಸಿ ವಕ್ತಾರ

ಮಡಿಕೇರಿ: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಕೊಡಗು ನೆನಪಾಗುತ್ತದೆ ಎಂದು ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಲೇವಡಿ ಮಾಡಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

2 years ago

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗಧಿ

ಮಡಿಕೇರಿ : ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗಧಿ ಆಗಿದೆ. ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಮಂಗಳವಾರ ರಾತ್ರಿ 1:27ಕ್ಕೆ ಕರ್ಕಾಟಕ…

2 years ago

ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಚಲ್ ಬೋಪಣ್ಣ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಕುಟುಂಬಕ್ಕೆ 2.25 ಕೋಟಿ ರೂ. ಪರಿಹಾರ ನೀಡುವಂತೆ ಮಡಿಕೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು…

2 years ago

ಕೇರಳದಲ್ಲಿ ನಿಫಾ ವೈರಸ್ ಆತಂಕ : ಕೊಡಗಿನಲ್ಲಿಯೂ ಕಟ್ಟೆಚ್ಚರ

ಮಡಿಕೇರಿ : ಕೇರಳದ ಕೆಲವೆಡೆ ನಿಫಾ ವೈರಸ್‌ ಪತ್ತೆಯಾಗಿರುವ ಹಿನ್ನೆಲೆ ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಎಚ್ಚರದಿಂದ ಇರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್…

2 years ago

ಅಬ್ಬಿಫಾಲ್ಸ್ ನಲ್ಲಿ ಧರೆಗುರುಳಿದ ಬೃಹತ್‌ ಗಾತ್ರದ ಮರ

ನಾಪೋಕ್ಲು : ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣ ಅಬ್ಬಿಫಾಲ್ಸ್ ನಲ್ಲಿ ಮಂಗಳವಾರ ಭಾರೀ ಅವಗಡವೊಂದು ತಪ್ಪಿದಂತಾಗಿದೆ. ಮುಖ್ಯರಸ್ತೆಯಿಂದ ಜಲಧಾರೆಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್‌ ಗಾತ್ರದ…

2 years ago

ವಿದ್ಯುತ್ ತಗುಲಿ ಚೆಸ್ಕಾಂ ಸಿಬ್ಬಂದಿ ಮೃತ್ಯು

ಮಡಿಕೇರಿ : ಕೆಲಸದ ವೇಳೆ ವಿದ್ಯುತ್ ತಗುಗುಲಿ ಚೆಸ್ಕಾಂ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್ ತೆಗ್ಗಿ…

2 years ago

ಕಾಡಾನೆ ದಾಳಿ : ಆರ್.ಆರ್ ಟಿ ಸಿಬ್ಬಂದಿ ಸಾವು

ಮಡಿಕೇರಿ : ಕಾಡಾನೆ ದಾಳಿಯಿಂದ ಆರ್.ಆರ್ ಟಿ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮಡಿಕೇರಿಯ ಕೆದಕಲ್ ಬಳಿ ನಡೆದಿದೆ. ಗಿರೀಶ್(35) ಸಾವನ್ನಪ್ಪಿದ ಆರ್.ಆರ್ ಟಿ ಸಿಬ್ಬಂದಿ, ಆನೆಯನ್ನು ಕಾಡಿಗಟ್ಟುವ…

2 years ago