ಮಡಿಕೇರಿ : ಸಿದ್ದಾಪುರ ಸಮೀಪದ ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಟ್ಟಂ ಎಂಬಲ್ಲಿ ಘಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.…
ಕೊಡಗು : ಮಡಿಕೇರಿ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಕೆಎಸ್ಆರ್ಟಿಸಿ ಬಸ್ವೊಂದು ಜನರಲ್ ತಿಮ್ಮಯ್ಯ ವೃತಕ್ಕೆ ಗುದ್ದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಸೇನಾನಿ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿ…
ಕೊಡಗು : ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬ್ಯಾಂಕ್ ಉದ್ಯೋಗಿ ಒಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿಯಲ್ಲಿ ತಡರಾತ್ರಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ…
ಮಡಿಕೇರಿ : ಮನೆಯ ಸಾಕುನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡುಬಂದಲ್ಲಿ ಆ ನಾಯಿಯ ಮಾಲಕರ ಮೇಲೆ Section: 289 IPC ಅಡಿಯಲ್ಲಿ ಪ್ರಕರಣ…
ಮಡಿಕೇರಿ : ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲು ಸಾಧ್ಯವೇ ಇಲ್ಲ ಎಂದು ಸಣ್ಣ ನೀರಾವರಿ ಮತ್ತು ಕೊಡಗು ಉಸ್ತುವಾರಿ ಸಚಿವ ಭೋಸರಾಜ್ ಹೇಳಿದ್ದಾರೆ. ಮಡಿಕೇರಿಯಲ್ಲಿ…
ಕೊಡಗು : ಆನೆ ದಾಳಿಗೆ ಟ್ರ್ಯಾಕ್ಟರ್ ಚಾಲಕ ಕಟ್ಟೆಮಾಡು ದೇವಪ್ಪ ಅವರು ಬಲಿಯಾಗಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಹಲವು ಶಾಲೆಗಳಿಗೆ ಇಂದು ರಜೆ…
ಮಡಿಕೇರಿ : ಕಾಫಿ ತೋಟದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಗೂಡ್ಲುರು ಚನ್ನಂಗಿ ಗ್ರಾಮದ ಕೆ.ಆರ್.ಕಿರಣ್ ಬಂಧಿತ ಆರೋಪಿ. ತನ್ನ…
ಮಡಿಕೇರಿ : ಪೊಲೀಸ್ ಸಿಬ್ಬಂದಿಯೊಬ್ಬರು ಮರದಿಂದ ಬಿದ್ದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದ ಕಾನ್‍ಬೈಲ್ ನಲ್ಲಿ ನಡೆದಿದೆ. ಮಡಿಕೇರಿ ಕೇತ್ರದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರ ಗನ್ ಮ್ಯಾನ್…
ಮಡಿಕೇರಿ : ಮಲ್ಪೆ ಸಮುದ್ರ ತೀರದಲ್ಲಿ ನೀರಿನಲ್ಲಿ ಆಟವಾಡುತ್ತಿದ್ದ ಮಡಿಕೇರಿ ಮೂಲದ ಇಬ್ಬರು ಬಾಲಕಿಯರು ನೀರುಪಾಲಾಗಿ ಓರ್ವ ಬಾಲಕಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ. ಮೃತರನ್ನು…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕಳೆದೆರೆಡು ದಿನಗಳಿಂದ ವರುಣ ಆರ್ಭಟಿಸಿದ ಹಿನ್ನೆಲೆ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಪರಿಣಾಮ ಹಲವು ಮನೆಗಳು ಜಲಾವೃತಗೊಂಡಿವೆ.…