ಕೊಡಗು: ಬಿಜೆಪಿ ಪ್ರತಿಭಟನೆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಗಿ ಬರೆದು ಹಂಚಿದ ವ್ಯಕ್ತಿ ವಿರುದ್ಧ ಬಿಜೆಪಿ ಘಟಕ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದೆ. ಕಳೆದ ನಾಲ್ಕೈದು ದಿನಗಳಿಂದ…
ಕೊಡಗು : ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ವ್ಯಕ್ತಿಯೊಬ್ಬ ಗುಂಡಿಕ್ಕಿ ಮತ್ತೊಬ್ಬರನ್ನ ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದ. ಈ ಘಟನೆ ಮಾಸುವ ಮುನ್ನವೇ ಕ್ಷುಲ್ಲಕ…
ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೋಟೆ ಬೆಟ್ಟಕ್ಕೆ ಕುಟುಂಬ ಸಮೇತ ಪ್ರವಾಸಕ್ಕೆ ಬಂದಿದ್ದವರ ಮೇಲೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಗಲಾಟೆ ಮಾಡಿ, ಹಲ್ಲೆ ಮಾಡಿರುವ ಆರೋಪ…
ಮೈಸೂರು: ಮಡಿಕೇರಿಯ ಸಂಪಾಜೆ ಬಳಿ ಶನಿವಾರ ರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಯ ಮಂಡ್ಯ ಮೂಲದ ಛಾಯಾಚಿತ್ರಗಾರರಾಗಿದ್ದು, ಹೊನ್ನಾವರದಲ್ಲಿ ತಮ್ಮ…
ಮಡಿಕೇರಿ: ಕಾಡಾನೆಯೊಂದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಒಂಟಿಯಂಗಡಿಯ ಪಚ್ಚಾಟ ಎಂಬಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆ ಹಾವಳಿ…
ಕೊಡಗು: ಎರಡಂತಸ್ಥಿನ ಕಟ್ಟಡವೊಂದು ದಿಢೀರ್ ಕುಸಿದ ಘಟನೆ ಜಿಲ್ಲೆಯ ಪೊನ್ನಂಪೇಟೆಯ ಗೋಣಿಕೊಪ್ಪಲು ಪಟ್ಟಣದಲ್ಲಿ ಗುರುವಾರ (ಜೂನ್.೨೦) ಮದ್ಯಾಹ್ನ ನಡೆದಿದೆ. ಆ ಕಟ್ಟಡದಲ್ಲಿದ್ದ ನಾಲ್ವರು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.…
ಮಡಿಕೇರಿ: ಗೋಣಿಕೊಪ್ಪಲು ಮುಖ್ಯ ರಸ್ತೆಯಲ್ಲಿರುವ ಅಂಬೂರ್ ಬಿರಿಯಾನಿ ಮಳಿಗೆ ಇದ್ದ ಕಟ್ಟಡ ದಿಢೀರನೇ ಕುಸಿದು ಬಿದ್ದಿದ್ದು, ಮೂವರನ್ನು ರಕ್ಷಿಸಲಾಗಿದೆ. ಇನ್ನೂ ಮೂವರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ…
ಮಡಿಕೇರಿ: ನಿರ್ಮಾಣ ಹಂತದ ಬಾವಿಯೊಳಗೆ ಕಾಡಾನೆಯೊಂದು ಬಿದ್ದು ಸಾವನ್ನಪ್ಪಿರುವ ಘಟನೆ ಮಡಿಕೇರಿ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರಿನ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ…
ಮಡಿಕೇರಿ : ಕೊಡಗಿನ ಮಹಿಳೆಯೊಬ್ಬರು ಎವರೆಸ್ಟ್ ಶಿಖರ ಏರುವ ಮೂಲಕ ಗಮನ ಸೆಳೆದಿದ್ದಾರೆ. 57 ವರ್ಷದ ಡಾ.ಲತಾ ಎವರೆಸ್ಟ್ ಶಿಖರ ಏರಿ ಸಾಧನೆ ಮಾಡಿದ್ದಾರೆ. ಬೇಸ್ ಕ್ಯಾಂಪ್…
ಸುಂಟಿಕೊಪ್ಪ: ಕಾಫಿ ತೋಟದಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಬಳಿಯ ಕೊಡಗರಹಳ್ಳಿಯಲ್ಲಿ ನಡೆದಿದೆ. ಕೊಡಗರಹಳ್ಳಿಯ ಐಟಿಸಿ ಎಸ್ಟೇಟ್‌ನಲ್ಲಿ ಮಂಗಳವಾರ (…