ಗುಣಮಟ್ಟದ ಆರೋಗ್ಯ ಸೇವೆ ಗುರಿ; ಸಮುದಾುಂದ ಸಹಭಾಗಿತ್ವಕ್ಕೆ ಉತ್ತೇಜನ ಪುನೀತ್ ಮಡಿಕೇರಿ ಹೊಸದಿಲ್ಲಿ ಆರೋಗ್ಯ ಸೇವೆಯಲ್ಲಿ ಭಾರಿ ಸದ್ದು ವಾಡಿದ ‘ಮೊಹಲ್ಲಾ ಕ್ಲಿನಿಕ್’ ವಾದರಿಯಲ್ಲಿ ರಾಜ್ಯದಲ್ಲೂ ‘ನಮ್ಮ…
ಮಡಿಕೇರಿ: ಕರ್ತವ್ಯದಲ್ಲಿದ್ದ ಕೊಡಗಿನ ಯೋಧರೊಬ್ಬರು ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಉತ್ತರಾಖಂಡ್‌ನ ಜೋಷಿ ಮತ್ತ್‌ನಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ತಾಕೇರಿ ಮೂಲದ ಮಹೇಶ್ (೪೬) ಮೃತ ಯೋಧ. ಜೂನಿುಂರ್…
ಸಿದ್ದಾಪುರ :- ಬಹುತೇಕ ಹಾವುಗಳು ಮೊಟ್ಟೆ ಹಾಗೂ ಮರಿ ಹಾಕುವ ಸಂದರ್ಭ ಯಾರಿಗೂ ಕಾಣಿಸದಂತೆ ಕಲ್ಲುಬಂಡೆ ಪೊದೆಗಳಲ್ಲಿ ಅಡಗಿ ಸಂತಾನೋತ್ಪತ್ತಿ ಮಾಡುತ್ತವೆ. ಅಪರೂಪದ ಹೊಟ್ಟೆ ನೀರೊಳ್ಳೆ ಎಂಬ…
ಮಡಿಕೇರಿ: ಮೆದುಳು ನಿಷ್ಕ್ರಿಯಗೊಂಡು ಕೊನೆಯುಸಿರೆಳೆದ ಶಿಕ್ಷಿಯ ಅಂಗಾಂಗಗಳನ್ನು ಕುಟುಂಬಸ್ಥರ ಸಮ್ಮತಿಯಂತೆ ದಾನ ಮಾಡಲಾಗಿದೆ. ನಗರದ ಸುದರ್ಶನ ಬಡಾವಣೆ ನಿವಾಸಿ ಗಪ್ಪು ಗಣಪತಿ ಅವರ ಪತ್ನಿ ಪಂದ್ಯಂಡ ಆಶಾ…
ಮಡಿಕೇರಿ: ಬ್ರಿಟೀಷರು ಯಾವ ರೀತಿ ಭಾರತವನ್ನು ಒಡೆದರೊ ಕಾಂಗ್ರೇಸ್ ಕೂಡ ಅದೇ ಹಾದಿಯನ್ನು ಹಿಡಿದಿದ್ದು, ಕಾಂಗ್ರೆಸ್ ದೇಶವನ್ನು ಜೋಡಿಸುವ ಕೆಲಸ ಎಂದೂ ಮಾಡಿಲ್ಲ ಎಂದು ಶಿಕ್ಷಣ ಹಾಗೂ…
೨ ದಶಕ ಕಳೆದರೂ ರಸ್ತೆ ದುರಸ್ತಿಗೊಳಿಸದ ಲೋಕೋಪಯೋಗಿ ಇಲಾಖೆ; ಇಂದಿನಿಂದ ಅಹೋರಾತ್ರಿ ಧರಣಿ ನಡೆಸಲು ಗ್ರಾಮಸ್ಥರ ನಿರ್ಧಾರ ಲಕ್ಷ್ಮೀಕಾಂತ್ ಕೋವಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ ಪ್ರದೇಶದ ಸಂಪರ್ಕ…
ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ ಮುಂದುವರೆದಿದ್ದು, ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯರಿಬ್ಬರು ಗಾಯಗೊಂಡ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ತೂಬನಕೊಲ್ಲಿ…
ಹಾರಂಗಿ ಬಳಿಯ ೪೦ ಎಕರೆ ಜಾಗದಲ್ಲಿ ಶಿಬಿರ ಆರಂಭ: ೧೫ ಆನೆಗಳಿಗೆ ಆಶ್ರಯ ಕುಶಾಲನಗರ: ಸುಂದರ ಪರಿಸರ, ಹಾರಂಗಿ ಹಿನ್ನೀರಿನಲ್ಲಿ ಕೊಡಗಿನ ೩ನೇ ಸಾಕಾನೆ ಶಿಬಿರ ಶನಿವಾರ…
ಕೊಡಗು : ದುಬಾರೆ ಶಿಬಿರದಲ್ಲಿ ಸಾಕಾನೆಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಒತ್ತಡ ಹಾಗೂ ನಿರ್ವಹಣೆ ಸಮಸ್ಯೆಯಿಂದ ಹೊಸ ಶಿಬಿರ ಆರಂಭಿಸಲಾಗಿದೆ. ಹಾರಂಗಿ ಜಲಾಶಯದ ಬಲ ಭಾಗದಲ್ಲಿರುವ ಅರಣ್ಯ…
ಗೋಣಿಕೊಪ್ಪ: ಕನ್ನಡ ಭಾಷೆ ಬಳಕೆ ನಿಯಮ ಉಲ್ಲಂಘನೆಯ ವಿರುದ್ಧ ಕಾನೂನು ಜಾರಿಯಾದರಷ್ಟೇ ಕನ್ನಡ ಶಾಲೆಗಳು ಉಳಿಯಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್…