Mysore
22
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಕೊಡಗು

Homeಕೊಡಗು

ವಿರಾಜಪೇಟೆ : ಖಾಸಗಿ ಕಟ್ಟಡವನ್ನು ಬಾಡಿಗೆಗೆ ಪಡೆದು ಬ್ಯೂಟಿಪಾರ್ಲರ್‌ನೊಂದಿಗೆ ಪರವಾನಿಗೆ ಇಲ್ಲದೇ ಸ್ಪಾ ಸೆಂಟರ್ ನಡೆಸುತ್ತಿದ್ದುದಲ್ಲದೆ, ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಡಿ ನಾಲ್ವರನ್ನು ಬಂಧಿಸಲಾಗಿದೆ. ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ದಾಖಲಿಸಲಾಗಿದೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪಿ.ಪಿ. ಪ್ರದೀಪನ್(೪೮) …

Prostitution (1)

ಕೊಡಗು: ಜಿಲ್ಲೆಯ ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಕೇರಳ ಮೂಲದ ಶಿಜು ಹಾಗೂ ಪ್ರದೀಪ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ವಿರಾಜಪೇಟೆಯಲ್ಲಿ ಬ್ಯೂಟಿಪಾರ್ಲರ್‌ ನಡೆಸುತ್ತಿದ್ದ ಆರೋಪಿಗಳು ರಾಜ್ಯದ ವಿವಿಧ ಭಾಗಗಳಿಂದ ಮಹಿಳೆಯರನ್ನು ಕರೆಸಿ …

Muncipal

ಕೊಡಗು: ಮಡಿಕೇರಿ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲೋಕಾಯುಕ್ತ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ನಗರಸಭೆಗೆ ಭೇಟಿ ನೀಡಿದ ಅಧಿಕಾರಿಗಳು, ಕಚೇರಿಯಲ್ಲಿದ್ದ ಕಡತಗಳನ್ನು ಪರಿಶೀಲನೆ ನಡೆಸಿದರು. ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಿಂದ …

Dasha Temple

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಆಚರಣೆಗೆ ಸಿದ್ಧತೆ ಆರಂಭವಾಗಿದ್ದು, ಗುರುವಾರ ಮಡಿಕೇರಿಯ ವಿವಿಧ ದೇವಾಲಯಗಳಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕೋಟೆ ಮಹಾಗಣಪತಿ ದೇವಾಲಯ, ಓಂಕಾರೇಶ್ವರ ದೇವಾಲಯ, ನಾಲ್ಕು ಕರಗ …

ಮಡಿಕೇರಿ : ಕಾರ್ಮಿಕರಿಗೆ ಕನಿಷ್ಠ ವೇತನ ಕಲ್ಪಿಸಬೇಕು. ಆರೋಗ್ಯ ವಿಮೆ ಸೇರಿದಂತೆ ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಲಳ್ಳುವಂತಾಗಲು ಕಾರ್ಮಿಕರಿಗೆ ಮಾಹಿತಿ ನೀಡುವಂತಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕಾರ್ಮಿಕ ಸಂಘಟನೆಗಳು, ಹೋಂಸ್ಟೇ …

ಮಡಿಕೇರಿ : ಕಾವೇರಿ ನದಿ ನೀರಿನಲ್ಲಿ ಮುಳುಗಿ ಹೆಣ್ಣು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಅರಣ್ಯ ವೃತ್ತ ಮಡಿಕೇರಿ ವಿಭಾಗ ಕುಶಾಲನಗರ ವಲಯದ ಮೀನುಕೊಲ್ಲಿ ಶಾಖೆಯ ವಾಲ್ನೂರು ಹಾಗೂ ಮಾಲ್ದಾರೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಕಾವೇರಿ ನದಿಯಲ್ಲಿ ಕಾಡಾನೆ ಮೃತದೇಹ ಬುಧವಾರ …

ಮಡಿಕೇರಿ : ರೀಲ್ಸ್ ಹುಚ್ಚಿಗೆ ಬಿದ್ದ ಮೂವರು ಯುವಕರು ಬೈಕ್‌ನಲ್ಲಿ ತೆರಳುವಾಗ ಲಾಂಗ್ ಪ್ರದರ್ಶನ ಮಾಡಿ ಪ್ರಕರಣ ದಾಖಲಿಸಿಕೊಂಡು ಬಂಧನಕೊಳ್ಳಗಾಗಿರುವ ಘಟನೆ ಕುಶಾಲನಗರ ವ್ಯಾಪ್ತಿಯಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮೂವರು ಯುವಕರ ಪೈಕಿ ಓರ್ವ ರೀಲ್ಸ್‌ಗಾಗಿ ಸಾರ್ವಜನಿಕ ಸ್ಥಳದಲ್ಲಿ …

ಮಡಿಕೇರಿ : ನಾಲ್ಕು ತಿಂಗಳು ಸುರಿದ ಮಳೆಯಿಂದ ಉಂಟಾದ ಹಾನಿ ಬಗ್ಗೆ ಲೋಕೋಪಯೋಗಿ, ಪಂಚಾಯತ್ ರಾಜ್, ಕೃಷಿ, ತೋಟಗಾರಿಕೆ, ಶಾಲಾ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಸ್ಥಳೀಯ ಸಂಸ್ಥೆ ಹಾಗೂ ವಿವಿಧ ಇಲಾಖೆಗಳಿಂದ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ …

ಮಡಿಕೇರಿ: ಕೊಡಗು ಜಿಲ್ಲೆಯ ಮತ್ತಿಗೋಡು ಸಾಕಾನೆ ಶಿಬಿರಕ್ಕೆ ಸಂಸದ ಅಜಯ್ ಮಾರ್ಕನ್ ಹಾಗೂ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೇಟಿ ನೀಡಿದರು. ಶಾಸಕರ ಆಹ್ವಾನದ ಮೇರೆಗೆ, ಕೊಡಗು ಪ್ರವಾಸದಲ್ಲಿರುವ ಅಜಯ್ ಮಾಕನ್ ಸಾಕಾನೆ ಶಿಬಿರಕ್ಕೆ ಶಾಸಕರೊಂದಿಗೆ ವೀಕ್ಷಣೆಗೆ …

ಮಡಿಕೇರಿ: ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್.‌17ರಂದು ಶುಕ್ರವಾರ ಮಧ್ಯಾಹ್ನ 1.45ಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ. ಶುಭಾ ತುಲಾ ಲಗ್ನದಲ್ಲಿ ಕಾವೇರಿ ಮಾತೆ ಆಬಿರ್ಭವಿಸಲಿದ್ದಾಳೆ. ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಬಳಿ ಇರುವ ತಲಕಾವೇರಿ ಸನ್ನಿಧಿಯಲ್ಲಿ ತೀರ್ಥ ಸ್ವರೂಪಿಣಿಯಾಗಿ ಕಾವೇರಿ ಮಾತೆ …

Stay Connected​
error: Content is protected !!