Mysore
26
overcast clouds

Social Media

ಶುಕ್ರವಾರ, 09 ಜನವರಿ 2026
Light
Dark

ಕೊಡಗು

Homeಕೊಡಗು

ಮಡಿಕೇರಿ : ನಗರದಲ್ಲಿ ಮಂಗಳವಾರ ಸಂಜೆ ಸುರಿದ ಮಳೆಯಿಂದ ವಿದ್ಯಾರ್ಥಿಗಳು ಪರದಾಡಿದರೆ, ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು. ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದು, ಕಳೆದ ಕೆಲ ದಿನಗಳಿಂದ ಬಿಸಿಲಿನ ವಾತಾವರಣ ಕಂಡುಬಂದಿದೆ. ಆದರೆ, ಮಂಗಳವಾರ ಸಂಜೆ ವೇಳೆಗೆ ದಿಢೀರನೇ ಮಳೆಯಾಗಿದ್ದು, …

accident

ಕೊಡಗು: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗಿನ ಆನೆಕಾಡು ಬಳಿ ನಡೆದಿದೆ. ಪೆರಾಜೆಯ ಕಾರ್ತಿಕ್‌ ಭಟ್‌ ಎಂಬುವವನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮಡಿಕೇರಿಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ …

ಮಡಿಕೇರಿ :ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸವಾಳದಲ್ಲಿ ಕಾಡಾನೆ ದಾಂಧಲೆ ಎಗ್ಗಿಲ್ಲದೆ ಸಾಗಿದೆ. ನೆನ್ನೆ ರಾತ್ರಿ ಅಮೃತ ಹರೀಶ್ ರವರ ಮನೆಯ ತೋಟ ಹಾಗೂ ಅಂಗಳಕ್ಕೆ ದಾಳಿಯಿಟ್ಟಿರುವ ಕಾಡಾನೆ ಬಾಳೆ ಮತ್ತಿತರ ಗಿಡಗಳನ್ನು ದ್ವಂಸಗೊಳಿಸಿವೆ. ಪಿ.ಕೆ. ರಾಮನ್ ರವರ ಮನೆ ಮುಂಭಾಗದ …

ಸಿದ್ದಾಪುರ : ಕಾಡಾನೆಯೊಂದು ಶನಿವಾರ ಮಧ್ಯರಾತ್ರಿ ಮನೆ ಒಳಗೆ ನುಗ್ಗಿ ಆಹಾರ ಪದಾರ್ಥಗಳನ್ನು ತಿಂದು ಇತರೆ ವಸ್ತುಗಳನ್ನ ತುಳಿದು ನಾಶ ಮಾಡುವುದರ ಮೂಲಕ ಹಾಡಿ ನಿವಾಸಿಗಳಲ್ಲಿ ಆತಂಕ ಸೃಷ್ಟಿ ಮಾಡಿದೆ. ಕಾಡಾನೆ ಹಾವಳಿಯಿಂದ ಚನ್ನಂಗಿಚಕ್ಕ ರೇಷ್ಮೆ ಹಾಡಿ ನಿವಾಸಿಗಳು ಭಯಭೀತರಾಗಿದ್ದಾರೆ. ಕಾವೇರಿ …

king cobra rescue

ನಾಪೋಕ್ಲು : ಸಮೀಪದ ಕೊಳಕೇರಿ ಗ್ರಾಮದ ತೋಟವೊಂದರಲ್ಲಿ ಕಂಡು ಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಮೂರ್ನಾಡುವಿನ ಉರಗತಜ್ಞ ಸ್ನೇಕ್ ಪ್ರಜ್ವಲ್ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳಕೇರಿ ಗ್ರಾಮದ ಬೆಳೆಗಾರ ಕನ್ನಂಭೀರ ಪವನ್ ಪೂವಯ್ಯ ಎಂಬವರ …

Madikeri | MLA Manthar Gowda inspects a cracked retaining wall.

ಮಡಿಕೇರಿ : ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಶಾಸಕ ಡಾ.ಮಂಥರ್‌ಗೌಡ ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು. ಬಿರುಕು ಬಿಟ್ಟಿರುವ ತಡೆಗೋಡೆ ಕುಸಿದು ಬಿದ್ದರೆ ಹೆದ್ದಾರಿ ಬಂದ್ ಆಗಲಿದೆ. ಆದ್ದರಿಂದ ತಜ್ಞ ಇಂಜಿನಿಯರ್‌ಗಳನ್ನು ಆಹ್ವಾನಿಸಿ ಅಗತ್ಯ …

"There has been malpractice in the voter list across the entire nation

ಮಡಿಕೇರಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಾತ್ರವಲ್ಲ ಇಡೀ ರಾಷ್ಟ್ರದಲ್ಲೇ ಮತದಾರರ ಪಟ್ಟಿಯಲ್ಲಿ ಅಕ್ರಮ ಮಾಡಿರುವುದು ಕಂಡುಬರುತ್ತಿದೆ. ಮಹಾರಾಷ್ಟ್ರದಲ್ಲಿ …

Accused Sentenced for Fraud Involving Fake Medicines

ಮಡಿಕೇರಿ : ಮಾನಸಿಕ ಖಾಯಿಲೆ ಹಾಗೂ ಶರೀರದ ನಡುಕ ಖಾಯಿಲೆಯಿಂದ ಬಳಲುತ್ತಿದ್ದ ರೋಗಿಯನ್ನು ಗುಣಪಡಿಸುವುದಾಗಿ ನಂಬಿಸಿ 8,76,000 ರೂ. ವಂಚಿಸಿದ ಮೂವರು ಆರೋಪಿಗಳಿಗೆ ಮಡಿಕೇರಿಯ ಸಿ.ಜೆ.ಎಂ. ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ರಮೇಶ್ ಗೋವಿಂದಪ್ಪ ಗೊಲ್ಲಾರ್, ಭರತ್ ಹಾಗೂ ರವಿ …

Glass Bridge Project at Raja Seat: Aam Aadmi Party Strongly Opposes

ಮಡಿಕೇರಿ: ಹೆಸರುವಾಸಿ ಪ್ರವಾಸಿತಾಣ ಮಡಿಕೇರಿ ನಗರದ ರಾಜಾಸೀಟು ಉದ್ಯಾನವನದಲ್ಲಿ ಗಾಜಿನ ಸೇತುವೆ ನಿರ್ಮಿಸುವ ಯೋಜನೆ ಪರಿಸರಕ್ಕೆ ಮತ್ತು ಜನರ ನೆಮ್ಮದಿಗೆ ಮಾರಕವಾಗಿದ್ದು, ಇದನ್ನು ತಕ್ಷಣ ಕೈಬಿಡಬೇಕೆಂದು ಆಮ್ ಆದ್ಮಿ ಪಾರ್ಟಿಯ ಕೊಡಗು ಘಟಕ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಆಮ್ ಆದ್ಮಿ …

landslide in kodagu

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ‌ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಭೂಕುಸಿತ ಉಂಟಾಗಿರುವ ಘಟನೆ ವಿರಾಜಪೇಟೆ ಸಮೀಪದ ಪಾಲಂಗಾಲದಲ್ಲಿ ನಡೆದಿದೆ. ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿದ್ದು, ಸುತ್ತಮುತ್ತಲಿನ 15 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಮನೆಗಳಿಲ್ಲದಿರುವುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ, ಆಗಸ್ಟ್‌ನಲ್ಲಿ …

Stay Connected​
error: Content is protected !!