ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಲವೆಡೆ ಬೃಹದಾಕಾರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಾದಾಪುರ ಸಮೀಪದಲ್ಲಿ ಮರ, ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ರಸ್ತೆ ಸಂಚಾರ ಬಂದ್ ಆಗಿದೆ. ಇನ್ನು …
ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಲವೆಡೆ ಬೃಹದಾಕಾರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಾದಾಪುರ ಸಮೀಪದಲ್ಲಿ ಮರ, ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ರಸ್ತೆ ಸಂಚಾರ ಬಂದ್ ಆಗಿದೆ. ಇನ್ನು …
ಸೋಮವಾರಪೇಟೆ : ಶಾಂತಳ್ಳಿ - ಸುಬ್ರಮಣ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಜೇಡಿಗುಂಡಿ ಬಳಿ ಮತ್ತೆ ಭೂ ಕುಸಿತ ಉಂಟಾಗಿದೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ಭಾರೀ ಭೂ ಕುಸಿತ ಸಂಭವಿಸಿ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು. ಇತ್ತೀಚೆಗೆ ನಿರಂತರವಾಗಿ ಸುರಿಯುತ್ತಿರುವ …
ಕೊಡಗು: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ. ಭಾರೀ ಗಾಳಿ-ಮಳೆ ಸುರಿಯುತ್ತಿರುವ ಪರಿಣಾಮ ಹಲವೆಡೆ ಬೃಹತ್ ಗಾತ್ರದ ಮರಗಳೇ ಧರೆಗುರುಳುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.ಅಮ್ಮತ್ತಿ-ಸಿದ್ದಾಪುರ ರಸ್ತೆಗೆ ಅಡ್ಡಲಾಗಿ ಮರವೊಂದು ಬುಡಸಮೇತ ಬಿದ್ದ …
ಸೋಮವಾರಪೇಟೆ: ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆ, ಅಫ್ಜಲ್ ಪುರದ ಸುಷ್ಮಾ(29) ಎಂಬುವವರೇ ಮೃತ ಮಹಿಳೆಯಾಗಿದ್ದಾರೆ. ಇಂದು ಬೆಳಿಗ್ಗೆ 5.30ರ ಸಮಯದಲ್ಲಿ ಈ ಘಟನೆ ನಡೆದಿದ್ದು, ಮನೆಯೊಳಗಿದ್ದ ಮಕ್ಕಳು …
ಸೋಮವಾರಪೇಟೆ : ಬೃಹತ್ ಆಕಾರದ ಬಂಡೆಯೊಂದು ರಸ್ತೆ ಮೇಲೆ ಉರುಳಿ ಸಮೀಪದ ಕೂತಿ-ಶಾಂತಳ್ಳಿಯ ಸಂಪರ್ಕ ರಸ್ತೆಯು ಕಡಿತಗೊಂಡಿದೆ. ಕೂತಿಯಿಂದ ನಗರಳ್ಳಿ-ಬಸವನಕಟ್ಟೆ ಮಾರ್ಗವಾಗಿ ಶಾಂತಳ್ಳಿ ಹಾಗೂ ಮಲ್ಲಳ್ಳಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಗುರುವಾರ ತಡರಾತ್ರಿ ಪಕ್ಕದ ತೋಟದಿಂದ ಬಂಡೆ ಉರುಳಿದ್ದು, …
ಕೊಡಗು: ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಯನಾಡು ಸಮೀಪದಲ್ಲಿ ನಡೆದಿದೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು …
ಕೊಡಗು: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಧಾರಾಕಾರ ಮಳೆಯಿಂದ ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಜನರು ಕತ್ತಲಿನಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಗಾಳಿ-ಮಳೆಯಿಂದ …
ಕುಟುಂಬಸ್ಥರಿಂದ ನಾಪೋಕ್ಲು ಠಾಣೆಯಲ್ಲಿ ದೂರು ವಿರಾಜಪೇಟೆ: ತಾಲ್ಲೂಕಿನ ನಾಪೋಕ್ಲು ಪೊಲೀಸ್ ಠಾಣಾವ್ಯಾಪ್ತಿಯ ಎಮ್ಮೆಮಾಡುವಿನಲ್ಲಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ನಿವಾಸಿ ನಜೀರ್ ಎಂಬುವವರ ಪತ್ನಿ ಸಫ್ರೀನಾ ಶೇಕ್ (32)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ. ಮೃತ ಸಫ್ರೀನ ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅತಿಥಿ …
ನಾಪೋಕ್ಲು : ರೆಸಾರ್ಟ್ ಒಂದರ ಪಕ್ಕದಲ್ಲಿದ್ದ ಶೌಚಾಲಯದ ಸೆಫ್ಟಿಕ್ ಟ್ಯಾಂಕಿಗೆ ಕಾಡಾನೆಯೊಂದು ಬಿದ್ದ ಘಟನೆ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಗ್ರಾಮದಲ್ಲಿ ನಡೆದಿದೆ. ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಗ್ರಾಮದ ಕೀಮಲೆಕಾಡು ಎಂಬಲ್ಲಿ ಬುಧವಾರ ಮುಂಜಾನೆ ಘಟನೆ ನಡೆದಿದೆ. …
ನಾಪೋಕ್ಲು : ಸಮೀಪದ ನೆಲಜಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಮೂರ್ನಾಡಿನ ಉರಗತಜ್ಞ ಸ್ನೇಕ್ ಪ್ರಜ್ವಲ್ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲಜಿ ಗ್ರಾಮದ ನಿವಾಸಿ ಅಪ್ಪು ಮಣಿಯಂಡ ರಘು ಸುಬ್ಬಯ್ಯ ಎಂಬವರ …