Mysore
21
broken clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಕೊಡಗು

Homeಕೊಡಗು

ಮಡಿಕೇರಿ: ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆ ಅಂದಗೋವೆ ಪೈಸಾರಿಯಲ್ಲಿ ಕಾಡಾನೆಯೊಂದು ವ್ಯಕ್ತಿಯೊರ್ವ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಡೆದಿದೆ. ಈ ಬೆನ್ನಲ್ಲೇ ಮತ್ತೊಂದು ಘಟನೆ ಸುಂಟಿಕೊಪ್ಪ ಸಮೀಪದ ಅತ್ತೂರು ನಲ್ಲೂರು ತೋಟದಲ್ಲಿಯೂ ಮಹಿಳೆ ಮೇಲೆ ಕಾಡನೆ ದಾಳಿ ನಡೆಸಿದೆ. ತೋಟದಲ್ಲಿ …

ಕೊಡ್ಲಿಪೇಟೆ/ಮಡಿಕೇರಿ: ಶನಿವಾರಸಂತೆ ಸಮೀಪದ ಕೊಡ್ಲಿಪೇಟೆ-ಸಕಲೇಶಪುರ ರಾಜ್ಯ ಹೆದ್ದಾರಿಯ ಶಾಂತಪುರ ಸೇತುವೆ ಬಳಿ ಇಂದು(ಆ.3) ಬೆಳ್ಳಗೆ 8 ಗಂಟೆಗೆ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡಿದ್ದಾರೆ. ಸಕಲೇಶಪುರದ ಕಾಗನೂರು ಗ್ರಾಮದ ಅಪ್ಪನಿ ಗೌಡ ಎಂಬುವವರ ಕಾರು ಚಿಕ್ಕಮಗಳೂರಿನ …

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು, ಇಲ್ಲಿ ತೂಗು …

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ‌ ಶ್ರೀಮಂಗಲ ಬಳಿಯ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ …

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್‌ ಸಾರಿಗೆ ಬಸ್‌ ಪಲ್ಟಿಯಾಗಿ ಕಂದಕಕ್ಕೆ ಉರುಳಿದೆ ಘಟನೆ ಸುಂಟಿಕೊಪ್ಪ ಸಮೀಪದಲ್ಲಿ ಇಂದು ಬೆಳಿಗ್ಗೆ (ಆ.2) ನಡೆದಿದೆ. ಎಲೆಕ್ಟಿಕ್ ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ  ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ …

ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ವಿಶೇಷ ಕಾಳಜಿ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ರೈತ ಮುಖಂಡ ಬಡಗಲಪುರ ನಾಗೇಂದ್ರ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ರಾಜ್ಯದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಗೋಳನ್ನು ಕೇಳುವವರು ಯಾರೂ ಇಲ್ಲದಂತಾಗಿದೆ. …

ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನಾಳೆ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಲವೆಡೆ ರಸ್ತೆ ಸಂಪರ್ಕ …

ಕೊಡಗು: ವರುಣಾರ್ಭಟಕ್ಕೆ ತತ್ತರಿಸಿರುವ ಕೊಡಗು ಜಿಲ್ಲೆಗೆ ಇದೇ ಶುಕ್ರವಾರ (ಆ.2) ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ. ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರದಲ್ಲಿ ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಟ್ಟ-ಮಂಚಳ್ಳಿ ರಸ್ತೆಯಲ್ಲಿ …

ಕೊಡಗು: ಜಿಲ್ಲೆಯಾದ್ಯಂತ ಕಳೆದ ಹತ್ತು ದಿನಗಳಿಂದ ಭಾರೀ ಮಳೆ ಮತ್ತು ಗಾಳಿಯಿಂದಾಗಿ ವಿದ್ಯುತ್ ಜಾಲಕ್ಕೆ ಹಾನಿಯಾಗುತ್ತಿದ್ದು, ದುರಸ್ತಿ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. ಇದರ ಮಧ್ಯೆಯೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವುದರಿಂದ ಸಾರ್ವಜನಿಕರು ಸಹಕರಿಸುವಂತೆ ಗುರುವಾರ (ಆ.1) ಸಾರ್ವಜನಿಕರಲ್ಲಿ ಸೆಸ್ಕ್ ಮನವಿ ಮಾಡಿದೆ. ಮಳೆ, …

ಮಡಿಕೇರಿ: ಭಾರೀ ಮಳೆಯಿಂದ ಪ್ರವಾಹಕ್ಕೆ ಒಳಗಾಗಿರುವ ಕಾವೇರಿ ನದಿ ತೀರದ ಪ್ರದೇಶಗಳಿಗೆ ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಸಿದ್ದಾಪುರ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದರು. ಈ ವೇಳೆ …

Stay Connected​