Mysore
28
broken clouds

Social Media

ಬುಧವಾರ, 07 ಜನವರಿ 2026
Light
Dark

ಕೊಡಗು

Homeಕೊಡಗು
Chamarajanagar elephant killed farmer

ಸಿದ್ದಾಪುರ: ಬಾಳೆಲೆಯಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ಪೊನ್ನಪ್ಪ ಸಂತೆಯ ನಿವಾಸಿ ಅಜಯ್‌ ಎಂಬಾತ ಮುಂಜಾನೆ ಏಳು ಗಂಟೆ ಸುಮಾರಿಗೆ ಸೈಕಲ್‌ ಸವಾರಿ ಮಾಡುವ ವೇಳೆ ಕಾಡಾನೆಯೊಂದು ಎದುರಾಗಿದ್ದು, ಅಜಯ್‌ ಮೇಲೆ ದಾಳಿ ಮಾಡಲು ಮುಂದಾಗಿದೆ. ಅದೃಷ್ಟವಶಾತ್‌ ಆನೆ …

KSRTC Bus accident

ವಿರಾಜಪೇಟೆ: ಮಡಿಕೇರಿಯಿಂದ ಕೋಲಾರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದ ಘಟನೆ ನಡೆದಿದೆ. ವಿರಾಜಪೇಟೆ ಕಾವೇರಿ ಕಾಲೇಜಿನಿಂದ ಸ್ವಲ್ಪ ದೂರದಲ್ಲಿರುವ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್‌ ಬಸ್ಸಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ತೀವ್ರ …

Rain Intensifies; Red Alert Issued

ಮಡಿಕೇರಿ : ಕೊಡಗು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು, ವಾಹನ ಸವಾರರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಜು.೬ರಿಂದ ಆ.೫ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ವೆಂಕಟ್ ರಾಜಾ ಆದೇಶಿಸಿದ್ದಾರೆ. …

Madikeri | Waterfalls Drawing Nature Lovers Towards Them

ಮಡಿಕೇರಿ: ಮಳೆಗಾಲ ಆರಂಭವಾಯಿತೆಂದರೆ ಸಾಕು ಕೊಡಗಿನತ್ತ ಹೆಚ್ಚಿನ ಪ್ರವಾಸಿಗರು ಮುಖ ಮಾಡುತ್ತಾರೆ. ಇಲ್ಲಿನ ತಂಪಾದ ವಾತಾವರಣ, ಹಚ್ಚಹಸಿರಿನ ಪರಿಸರದೊಂದಿಗೆ ಮಳೆಗೆ ಮೈದುಂಬಿ ಸೌಂದರ್ಯ ಹೆಚ್ಚಿಸಿಕೊಳ್ಳುವ ಜಲಪಾತಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಅದರಲ್ಲೂ ಗ್ರಾಮವೊಂದಕ್ಕೆ ತೆರಳುವ ರಸ್ತೆಯಲ್ಲೇ ೨೦ಕ್ಕೂ ಅಧಿಕ ಜಲಪಾತ ಸೃಷ್ಟಿಯಾಗುವ …

Madikeri | Bad Roads Cause Hardship for Motorists

ಮಡಿಕೇರಿ: ಮಡಿಕೇರಿಯಿಂದ ಭಾಗಮಂಡಲಕ್ಕೆ ಹೋಗುವ ರಸ್ತೆಯಲ್ಲಿ ಅಪ್ಪಂಗಳದಿಂದ ಬೆಟ್ಟಗೇರಿ ಬಕ್ಕ ಸೇತುವೆವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಭಕ್ತಾದಿಗಳು ಸೇರಿದಂತೆ ಪ್ರವಾಸಿಗರು ಹಾಗೂ ಸ್ಥಳೀಯ ಜನರು ಈ ಭಾಗದಲ್ಲಿ ಸಂಚರಿಸಲು ಹರಸಹಾಸ ಪಡಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, …

A young man hanged himself

ವಿರಾಜಪೇಟೆ : ವಿವಾಹಿತ ಮಹಿಳೆಯ ಜೊತೆ ಸಂಬಂಧವನ್ನಿಟ್ಟುಕೊಂಡಿದ್ದ ಯುವಕನೊಬ್ಬ ಮನನೊಂದು ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಕೆ.ಬೋಯಿಕೇರಿ ಗ್ರಾಮದ ನಿವಾಸಿ ದಿ. ನಾಗರಾಜು ಎಂಬವರ ಪುತ್ರ, ಸೆಸ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ಸಾಗರ್ (30) ಆತ್ಮಹತ್ಯೆ ಮಾಡಿಕೊಂಡವರು. ವಿವಾಹಿತ …

Rain Intensifies; Red Alert Issued

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕಳೆದ ೨ ದಿನಗಳಿಂದ ಜಿಲ್ಲೆಯಾದ್ಯಂತ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದೆ. ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಧಾರಾಕಾರ …

Wild elephants infest rice paddies; rice paddies destroyed

ಸಿದ್ದಾಪುರ: ಸಮೀಪದ ಅಮ್ಮತ್ತಿ ಹೊಸೂರು ಪಂಚಾಯಿತಿ ವ್ಯಾಪ್ತಿಯ ಕಳತ್ಮಾಡು ಗ್ರಾಮದಲ್ಲಿ ಕಾಡಾನೆ ದಾಂಧಲೆ ನಡೆಸಿದೆ. ಗ್ರಾಮದ ಕತ್ರಿಕೊಲ್ಲಿ ದೇವಿ ಮತ್ತು ಕೊಲ್ಲಿರ ದಿನು ಅವರಿಗೆ ಸೇರಿದ ಬಿತ್ತನೆ ಮಾಡಿದ್ದ ಭತ್ತದ ಸಸಿಮಡಿ ತುಳಿದು ನಾಶ ಮಾಡಿದೆ. ಗುರುವಾರ ಬೆಳಿಗ್ಗೆ ಗದ್ದೆಗೆ ನುಗ್ಗಿರುವ …

cotton tree broken by heavy rain

ಕೊಡಗು: ಸುಮಾರು 200 ವರ್ಷಗಳಿಂದ ಶಾಲಾ ಮಕ್ಕಳಿಂದ ಹಿಡಿದು ಎಲ್ಲರಿಗೂ ನೆರಳಿನ ಆಸರೆ ನೀಡಿದ್ದ ಹತ್ತಿ ಮರವೊಂದು ಅರ್ಧಕ್ಕೆ ಮುರಿದಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದಲೂ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಬೃಹದಾಕಾರದ ಮರಗಳು ಕೂಡ ಧರೆಗುರುಳಿವೆ. ಭಾರೀ ಮಳೆಯಿಂದ ಕೊಡವ …

ಸಿದ್ದಾಪುರ : ಇತ್ತೀಚೆಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆ ಕಂಡು ಪ್ರವಾಹದ ಭೀತಿಯನ್ನು ಎದುರಿಸುತ್ತಿದ್ದ ನಿಲ್ಲುವುದಿಕೇರಿ ಗ್ರಾಮಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಟ್ಟದಕಾಡು ನಲ್ವತ್‌ಎಕ್ರೆ, ಕುಂಬಾರ …

Stay Connected​
error: Content is protected !!