ಮಡಿಕೇರಿ: ಪತ್ನಿಗೆ ವಿಡಿಯೋ ಕಾಲ್ ಮಾಡಿ ಲೈವ್‌ನಲ್ಲಿದ್ದಾಗಲೇ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸಿಂಕೋನ ಪ್ರದೇಶದಲ್ಲಿ ನಡೆದಿದೆ. ಸೋಮವಾರಪೇಟೆ ತಾಲ್ಲೂಕಿನ ಕಿಬ್ಬೆಟ್ಟ ನಿವಾಸಿ ಕೀರ್ತನ್ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಕಳೆದ ಕೆಲ ದಿನಗಳ ಹಿಂದೆ …










