ಮಡಿಕೇರಿ : ಯಾವುದೇ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಸ್ತಾವನೆ ನಮ್ಮ ಮುಂದಿಲ್ಲ. ಆದರೆ ಮಕ್ಕಳ ಭವಿಷ್ಯ ದೃಷ್ಟಿಯಿಂದ ಈಗಿರುವ ವಿಶ್ವವಿದ್ಯಾಲಯದೊಂದಿಗೆ ವಿಲೀನ ಪ್ರಕ್ರಿಯೆ ನಡೆಸಲು ಚಿಂತನ ಹರಿಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ …