Mysore
17
scattered clouds

Social Media

ಸೋಮವಾರ, 12 ಜನವರಿ 2026
Light
Dark

ಕೊಡಗು

Homeಕೊಡಗು
late holiday announcement Outrage against the Education Department

ಕೊಡಗು: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ರಾತ್ರಿಯಿಂದಲೇ ಪ್ರಾರಂಭವಾದ ಮಳೆ ಇಂದು ಕೂಡ ಮುಂದುವರಿದಿದೆ. ಇಂದು ಬೆಳಿಗ್ಗೆ ಎಂದಿನಂತೆ ಶಾಲಾ ಕಾಲೇಜುಗಳಿಗೆ …

ಚೆಟ್ಟಳ್ಳಿ : ಇಲ್ಲಿನ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ಆಯೋಜಿಸಿದ್ದ ಬೆಣ್ಣೆ ಹಣ್ಣಿನ(ಬಟರ್ ಫ್ರೂಟ್) ವೈವಿಧ್ಯತೆಯ ಮೇಳ, ಕ್ಷೇತ್ರೋತ್ಸವ ಮತ್ತು ಪಾಲುದಾರರ ಸಭೆಯಲ್ಲಿ ಕೃಷಿಕರ ಗಮನ ಸೆಳೆದವು. ವಿದೇಶಿ ಹಣ್ಣಿನ ತಳಿಗಳಾದ ಫೀರೈಟೆ, ಪಿಂಕ್ ಕರ್ಟನ್, ಕ್ಯಾರ್ಮೆನ್ ಹ್ಯಾಸ್, ಡಿಗಾನಿಯಾ, ದೇಶೀಯ …

ವಿರಾಜಪೇಟೆ : ಸತತ ಸುರಿಯುತ್ತಿರುವ ಮಳೆಯಿಂದ ಇಲ್ಲಿನ ಪುರಸಭೆಯ ಕಚೇರಿ ಮೇಲ್ಚಾವಣಿ ಮಂಗಳವಾರ ಬೆಳಿಗ್ಗೆ ಕುಸಿದಿದ್ದು, ಸ್ವಲ್ಪದರಲ್ಲೆ ಕಚೇರಿ ಸಿಬ್ಬಂದಿಗಳು ಅನಾಹುತದಿಂದ ಪಾರಾಗಿದ್ದಾರೆ. ಕಚೇರಿಯಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದ ವೇಳೆಯೇ ಈ ಘಟನೆ ನಡೆದಿದೆ. ಕಚೇರಿಯ ಮೇಲ್ಚಾವಣಿಯ ಸ್ವಲ್ಪ ಭಾಗ ಕುಸಿದು …

ಕುಶಾಲನಗರ: ತಾಲ್ಲೂಕಿನ ಕಾನ್‌ಬೈಲು ಬೈಚನಹಳ್ಳಿ ಗ್ರಾಮದಲ್ಲಿ ಭಾರೀ ಗಾಳಿ-ಮಳೆಯಿಂದ ಮನೆಯ ಗೋಡೆ ಕುಸಿದಿದೆ. ಗ್ರಾಮದ ನಿವಾಸಿಯಾದ ಗುರುವ ಪೌತಿ ಬಾಬು ಎಂಬುವವರು ವಾಸವಿದ್ದ ಮನೆ ಇದಾಗಿದ್ದು, ನಿನ್ನೆ ಸುರಿದ ಭಾರೀ ಮಳೆಯಿಂದ ಮನೆ ಗೋಡೆ ಕುಸಿದಿದೆ. ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. …

ಮಡಿಕೇರಿ: ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾದ ಘಟನೆ ಹುಣಸೂರು-ಮಡಿಕೇರಿ ಹೆದ್ದಾರಿಯ ಕಲ್‌ಬೆಟ್ಟ ಜಂಕ್ಷನ್‌ನಲ್ಲಿ ಭಾನುವಾರ ನಡೆದಿದೆ. ಮಿನಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮಿನಿ ಬಸ್ ಉರುಳಿ ಬಿದ್ದಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. 17 ಮಂದಿ …

suspension bridge

ಮಳೆಗಾಲದಲ್ಲಿ ಸಂಚಾರ ಅಪಾಯ ಹಿನ್ನೆಲೆ : ಎರಡು ತಾಲೂಕಿನ ಸಂಪರ್ಕಕ್ಕೆ ಬ್ರೇಕ್ ಮಡಿಕೇರಿ: ಕೊಡಗಿನ ಕುಶಾಲನಗರ ತಾಲೂಕು ಮತ್ತು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಧ್ಯೆ ಬಾಂಧವ್ಯದ ಬೆಸುಗೆಯಾಗಿದ್ದ ರಾಮಸ್ವಾಮಿ ಕಣಿವೆಯ ತೂಗು ಸೇತುವೆ ಬಂದ್ ಮಾಡಲಾಗಿದೆ. ಇದನ್ನೂ ಓದಿ: ಕೊಡಗು …

ಕುಶಾಲನಗರ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸೈನಿಕ ಗಿರೀಶ್‌ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಚೆಟ್ಟಳ್ಳಿ ನಿವಾಸಿ ಗಿರೀಶ್‌ ಮೂರು ದಿನದ ಹಿಂದೆ ನಾಪತ್ತೆಯಾಗಿದ್ದರು. ಇವರ ಬೈಕ್‌ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿತ್ತು. ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ …

ಮಡಿಕೇರಿ: ತಾಂತ್ರಿಕ ದೋಷದಿಂದ ಕಾರೊಂದರಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಬಳಿ ನಡೆದಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರು ಮದೆನಾಡು ಸಮೀಪಿಸುತ್ತಿದ್ದಂತೆ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಕ್ಷಣಮಾತ್ರದಲ್ಲಿ ದಟ್ಟವಾದ ಹೊಗೆ …

ಮೈಸೂರು : ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಬಹು ಗ್ರಾಮ ಯೋಜನೆ (ಎಂವಿಎಸ್)ಗಳನ್ನು ತ್ವರಿತವಾಗಿ ಅನುಮೋದನೆ ಮಾಡಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ ಮನವಿ ಮಾಡಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. …

ಮಡಿಕೇರಿ : ಮಾಜಿ ಸೈನಿಕ, ಖಾಸಗಿ ಸಂಸ್ಥೆಯ ಉದ್ಯೋಗಿ ಗಿರೀಶ್ ಎಂಬುವವರು ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಿರೀಶ್ ಅವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿದೆ. ಇವರು ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ …

Stay Connected​
error: Content is protected !!