Mysore
22
clear sky

Social Media

ಮಂಗಳವಾರ, 21 ಏಪ್ರಿಲ 2026
Light
Dark

ಕೊಡಗು

Homeಕೊಡಗು
elephant

ಕೊಡಗು: ಆಟೋ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ಪ್ರಯಾಣಿಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಸಮೀಪದ ಇಂಜಿಲಗೆರೆ ಗ್ರಾಮದ ಬಳಿ ನಡೆದಿದೆ. ಕಾಡಾನೆ ದಾಳಿಯಿಂದ ಗಾಯಗೊಂಡ ಇಂಜಿಲಗೆರೆಯ ನಿವಾಸಿ ಪ್ರದೀಪ್‌ ಎಂಬುವವರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, …

ಕುಶಾಲನಗರ : ಟಿಪ್ಪರ್ ಹಾಗೂ ಇನ್ನಿತರ ಸರಕು ಸಾಗಣೆ ವಾಹನಗಳಲ್ಲಿ ಹೆಚ್ಚಿನ ಪ್ರಮಾಣದ ಸರಕುಸಾಗಣೆ ಮಾಡುತ್ತಿರುವುದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಗರದ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ. ಕುಶಾಲನಗರ ವ್ಯಾಪ್ತಿಯಲ್ಲಿ ಬಹಳಷ್ಟು ವಾಹನಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ತೂಕದ ಸರಕುಗಳನ್ನು …

police

ಮಡಿಕೇರಿ : ಹೃದಯಾಘಾತದಿಂದ ಮಡಿಕೇರಿಯ ಡಿಎಆರ್‌ನ ಮುಖ್ಯ ಪೇದೆಯೊಬ್ಬರು ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿಯಲ್ಲಿ ನಡೆದಿದೆ. ಮೂಲತಃ ಚಾಮರಾಜನಗರ ಜಿಲ್ಲೆಯವರಾಗಿದ್ದು, ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎನ್.ವಿಜಯ್ (47) ಎಂಬವರೆ ಮೃತಪಟ್ಟವರು. ವಿಜಯ್ ಕಳೆದ ಹಲವು ವರ್ಷಗಳಿಂದ ಮಡಿಕೇರಿಯ ಡಿಎಆರ್‌ನಲ್ಲಿ ಮುಖ್ಯ …

ಮಡಿಕೇರಿ ನಗರದ ಕಾಲೇಜು ರಸ್ತೆಯ ಏಕಮುಖ ರಸ್ತೆಯಲ್ಲಿ ನೋ ಪಾರ್ಕಿಂಗ್ ಸ್ಥಳದಲ್ಲಿ ನಿಂತಿದ್ದ ಮಹಿಳಾ ಸಹಾಯವಾಣಿ (ಪಿಂಕ್ ಗಸ್ತು ವಾಹನ )ಕ್ಕೆ ಮಡಿಕೇರಿ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ. ವಾಹನ ಸಂಖ್ಯೆ KA02 G 1815 ವಾಹನ ಚಾಲಕ ಜಯಶಂಕರ್ ರಿಗೆ …

ಕೊಡಗು: ಕಾಡಾನೆ ದಾಳಿಗೆ ವೃದ್ಧ ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದ ದಬ್ಬಡ್ಕ ಬಳಿ ಈ ಘಟನೆ ನಡೆದಿದ್ದು, ಕೊಪ್ಪದ ಮನೆ ನಿವಾಸಿ ರೈತ ಶಿವಣ್ಣ ಎಂಬುವವರೇ ಕಾಡಾನೆ ದಾಳಿಗೆ ಬಲಿಯಾಗಿರುವ ದುರ್ದೈವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ರಾಜ್ಯ …

Rain Intensifies; Red Alert Issued

ಕೊಡಗು: ಕೊಡಗಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜಿಲ್ಲೆಯಾದ್ಯಂತ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಮಳೆಗೆ ಹಳ್ಳ-ಕೊಳ್ಳಗಳು …

ಗೋಣಿಕೊಪ್ಪ : ಮಾನವ-ವನ್ಯಜೀವಿ ಸಂಘರ್ಷ ತಡೆಯಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕೊಡಗು ಜಿಲ್ಲಾ ಶಾಖೆಯ ವತಿಯಿಂದ ತಿತಿಮತಿ ಮುಖ್ಯರಸ್ತೆಯಲ್ಲಿ ಕೊಡಗು ಜಿಲ್ಲಾ ರೈತ ಸಂಘದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ನೇತೃತ್ವದಲ್ಲಿ ರೈತರು ಪ್ರತಿಭಟನೆ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆ.೬ರಿಂದ ೨೫ರವರೆಗೆ ಆದೇಶ ಹೊರಡಿಸಲಾಗಿದೆ. ಎಲ್ಲಾ ರೀತಿಯ ಮರದ …

ಮಡಿಕೇರಿ : ನಗರದಲ್ಲಿ ಮಂಗಳವಾರ ಸಂಜೆ ಸುರಿದ ಮಳೆಯಿಂದ ವಿದ್ಯಾರ್ಥಿಗಳು ಪರದಾಡಿದರೆ, ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು. ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದ್ದು, ಕಳೆದ ಕೆಲ ದಿನಗಳಿಂದ ಬಿಸಿಲಿನ ವಾತಾವರಣ ಕಂಡುಬಂದಿದೆ. ಆದರೆ, ಮಂಗಳವಾರ ಸಂಜೆ ವೇಳೆಗೆ ದಿಢೀರನೇ ಮಳೆಯಾಗಿದ್ದು, …

accident

ಕೊಡಗು: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗಿನ ಆನೆಕಾಡು ಬಳಿ ನಡೆದಿದೆ. ಪೆರಾಜೆಯ ಕಾರ್ತಿಕ್‌ ಭಟ್‌ ಎಂಬುವವನೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮಡಿಕೇರಿಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ …

Stay Connected​
error: Content is protected !!