Mysore
23
light rain

Social Media

ಸೋಮವಾರ, 12 ಜನವರಿ 2026
Light
Dark

ಕೊಡಗು

Homeಕೊಡಗು

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ, ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಕರಡಿಯೊಂದು ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪೊನ್ನಂಪೇಟೆ ತಾಲ್ಲೂಕು ಬಾಳಲೆ ಸಮೀಪದ ಜಾಗಲೆ ಎಂಬಲ್ಲಿ ನಡೆದಿದೆ. ಜಾಗಲೆ ಗ್ರಾಮದ ಆಳಮೇಂಗಡ ಬಿದ್ದಪ್ಪ ಎಂಬವರ …

ಮಡಿಕೇರಿ: ಅಕ್ರಮವಾಗಿ ಗಾಂಜಾ ಮತ್ತು ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊನ್ನಂಪೇಟೆ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಗೋಣಿಕೊಪ್ಪದ ನಿವಾಸಿ ಗುರುದತ್(30) ಬಂಧಿತ ಆರೋಪಿ. ಜೂ.17ರಂದು ಪೊನ್ನಂಪೇಟೆ ನಗರದಲ್ಲಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಕುರಿತು ಖಚಿತ …

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹದ ಭೀತಿ ಸೃಷ್ಟಿಯಾಗಿದೆ. ಸೋಮವಾರ ರಾತ್ರಿ ಹಾಗೂ ಮಂಗಳವಾರ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಹಳ್ಳ, ಕೊಳ್ಳ, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ಒಳಹರಿವಿನ …

ಸಿದ್ದಾಪುರ : ಅಮ್ಮತ್ತಿ ಹೋಬಳಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು, ಗುಹ್ಯ, ಕಕ್ಕಟಕಾಡು, ಕೂಡುಗದ್ದೆ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಂದಾಯ ಪರಿವೀಕ್ಷಕರು ಪರಿಶೀಲನೆ ನಡೆಸಿದರು. ಈ …

Harangi reservoir

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೊರಹರಿವನ್ನು 15,000 ಕ್ಯೂಸೆಕ್ಸ್‌ಗೆ ಹೆಚ್ಚಳ ಮಾಡಲಾಗಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯಕ್ಕೆ ಕ್ಷಣಕ್ಷಣಕ್ಕೂ ಒಳಹರಿವು ಹೆಚ್ಚಾಗುತ್ತಿದೆ. ಇದೀಗ ಜಲಾಶಯದಿಂದ 15,000 …

ಕೊಡಗು: ಜಿಲ್ಲೆಯಲ್ಲಿ ಮಳೆ ಎಡಬಿಡದೇ ಸುರಿಯುತ್ತಿರುವ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರೀ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರದಿಂದ …

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಗಾಳಿ ಸಹಿತ ನಿರಂತರ ಮಳೆಯಾಗಿದೆ. ಕಳೆದ 2 ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕಾವೇರಿ ನದಿಯಲ್ಲಿಯೂ …

tiger spotted

ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ರಸ್ತೆಯಲ್ಲಿ ಹುಲಿ ಕಾಣಿಸಿಕೊಂಡಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಮನವಿ ಮಾಡಿದೆ. ಗ್ರಾಮದ ಎವೊಲ್ವ್ ಬ್ಲಾಕ್ ಎಸ್ಟೇಟ್ ಬಳಿ ಭಾನುವಾರ ರಾತ್ರಿ ರಸ್ತೆಯಲ್ಲಿ ಹುಲಿ …

House Wall Collapses

ಮಡಿಕೇರಿ: ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭಾರೀ ಅನಾಹುತಗಳೇ ಸಂಭವಿಸಿದ್ದು, ರಸ್ತೆ ಸಂಪರ್ಕ ಕಡಿತವಾಗಿದೆ. ಇನ್ನು ಭಾರೀ ಗಾಳಿ ಮಳೆಯಿಂದ ಪೊನ್ನಂಪೇಟೆ ಹೋಬಳಿಯ ಹುದೂರು ಗ್ರಾಮದ ನಿವಾಸಿ ರವಿ ಎಂಬುವವರ ವಾಸ ಮನೆಯ …

rainy season

ಮಡಿಕೇರಿ: ಕೊಡಗು‌ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮುಂದುವರೆದಿರುವ ಹಿನ್ನೆಲೆ ಸೋಮವಾರ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ‌, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 41.95 ಮಿ.ಮೀ. …

Stay Connected​
error: Content is protected !!