ವಿರಾಜಪೇಟೆ: ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾರು ಹಾಗೂ ಬೈಕ್ ಮೇಲೆ ಕಾಡಾನೆ ದಾಳಿ ಮಾಡಿ ಸಂಪೂರ್ಣ ಜಖಂಗೊಳಿಸಿದೆ. ಮಠ ಗ್ರಾಮದ ಹೇಮಂತ್ ಮನೆಯ ಸಮೀಪ ನಿಲ್ಲಿಸಿದ ಕಾರಿನ ಮೇಲೆ ಪಕ್ಕದಲ್ಲಿಯೇ ಇದ್ದ ತೆಂಗಿನ …
ವಿರಾಜಪೇಟೆ: ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಲ್ದಾರೆ ಹಾಗೂ ಮಠ ಗ್ರಾಮದಲ್ಲಿ ಕಾರು ಹಾಗೂ ಬೈಕ್ ಮೇಲೆ ಕಾಡಾನೆ ದಾಳಿ ಮಾಡಿ ಸಂಪೂರ್ಣ ಜಖಂಗೊಳಿಸಿದೆ. ಮಠ ಗ್ರಾಮದ ಹೇಮಂತ್ ಮನೆಯ ಸಮೀಪ ನಿಲ್ಲಿಸಿದ ಕಾರಿನ ಮೇಲೆ ಪಕ್ಕದಲ್ಲಿಯೇ ಇದ್ದ ತೆಂಗಿನ …
ವಿರಾಜಪೇಟೆ: ಹಿಂಡಿನಿಂದ ಬೇರ್ಪಟ್ಟ ಕಾಡಾನೆಯೊಂದು ಗುರುವಾರ ಬೆಳಿಗ್ಗೆ ರಸ್ತೆಯಲ್ಲಿ ಸಂಚರಿಸಿ ಭಯದ ವಾತಾವರಣ ಸೃಷ್ಟಿ ಮಾಡಿರುವ ಘಟನೆ ಒಂದನೇ ರುದ್ರಗುಪ್ಪೆ ಗ್ರಾಮದಲ್ಲಿ ನಡೆದಿದೆ. ಶ್ವಾನ ಬೊಗಳಿದ್ದರಿಂದ ಗಜರಾಜ ಸ್ಥಳದಿಂದ ಕಾಲ್ಕಿತ್ತಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ. ತಾಲ್ಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ …
ಸೋಮವಾರಪೇಟೆ : ಅಸ್ಸಾಂ ಮೂಲದ ಕಾರ್ಮಿಕನೋರ್ವ ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿ, ಸಾರ್ವಜನಿಕರಿಂದ ಧರ್ಮದೇಟು ತಿಂದು ಪೊಲೀಸ್ ಅತಿಥಿಯಾಗಿರುವ ಘಟನೆ ಕಾರೇಕೊಪ್ಪ ಗ್ರಾಮದಲ್ಲಿ ಗುರುವಾರ ನಡೆದಿದೆ. ಅಸ್ಸಾಂ ರಾಜ್ಯದ ಗೋಲ್‌ಪರಾ ಜಿಲ್ಲೆಯ ಕಿಸ್ನಾಹ್ ಗ್ರಾಮದ ಸೈದುಲ್ಲ(೨೮) ಆರೋಪಿಯಾಗಿದ್ದು, ಸೋಮವಾರಪೇಟೆ ಪೊಲೀಸರು ಆರೋಪಿಯನ್ನು …
ಸಿದ್ದಾಪುರ : ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಕಾಫಿ ತೋಟದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಯೊಂದು ತೋಟ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಮಹಿಳೆಯ ಮೇಲೆ ದಾಳಿಗೆ ಯತ್ನಿಸಿದ ಘಟನೆ ಕುಶಾಲನಗರ ತಾಲ್ಲೂಕಿನ ನಲ್ವತ್ತೆಕ್ರೆ ಬಳಿ ನಡೆದಿದೆ. ಕಾರ್ಮಿಕ ಮಹಿಳೆ ಕವಿತಾ (40) …
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲ್ಲೆರ್ಟ್ ಘೋಷಿಸಿದ್ದು, ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ಜೂ.12 ರಂದು ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿದೆ. …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆ ಚುರುಕುಗೊಂಡಿದ್ದು, ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಮುಂದಿನ 4 ದಿನಗಳು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಮಳೆ ಬಿಡುವು ನೀಡಿತ್ತು. ಇದರಿಂದಾಗಿ ಕೃಷಿ ಚಟುವಟಿಕೆಗಳು ಗರಿಗೆದರಿದ್ದವು. ಇದೀಗ ಮತ್ತೆ …
ಮಡಿಕೇರಿ : ಪೊನ್ನಂಪೇಟೆ ತಾಲೂಕಿನ ಕಾನೂರುವಿನಿಂದ ಕುಟ್ಟಕ್ಕೆ ತೆರಳುವ ರಸ್ತೆಯ ನಾಲ್ಕೇರಿಯಲ್ಲಿ ಕಾರು ಅಪಘಾತವಾಗಿದ್ದು, ಮೂವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಪ್ರಾಣಪಾಯದಿಂದ ಪರಾಗಿದ್ದಾರೆ. ಕಾರು ಕೇರಳ ನೋಂದಣಿಯದ್ದಾಗಿದೆ. ಸ್ಥಳೀಯರು ಪ್ರಯಾಣಿಕರನ್ನು ಕಾರಿನಿಂದ ಹೊರಗೆ ತೆಗೆಯಲು ಸಹಕರಿಸಿದ್ದಾರೆ. ಈ ರಸ್ತೆಯಲ್ಲಿ …
ಕೊಡಗು: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿರಾಜಪೇಟೆ, ಮಡಿಕೇರಿ ಹಾಗೂ ಭಾಗಮಂಡಲದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಧಾರಾಕಾರ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮಳೆಗೆ ವಿದ್ಯುತ್ ಸಂಪರ್ಕ ಕಡಿತವಾಗಿದೆ. …
ನಾಪೋಕ್ಲು: ಸಮೀಪದ ನೆಲಜಿ ಗ್ರಾಮದಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ನೆಲಜಿ ಗ್ರಾಮದಿಂದ ಕಕ್ಕಬ್ಬೆ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಕಾಡಾನೆಗಳ ಹಿಂಡು ರಸ್ತೆ ದಾಟುವ ದೃಶ್ಯ ಕಂಡು ಬಂದಿದ್ದು, ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರವನ್ನು ಸೆರೆಹಿಡಿದಿದ್ದಾರೆ. ಹಾಡುಹಗಲೇ ಕಾಡಾನೆಗಳನ್ನು …
ಮಡಿಕೇರಿ : ಅಕ್ರಮವಾಗಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬ ಮಾಲು ಸಮೇತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸುಂಟಿಕೊಪ್ಪ ಸಮೀಪದ ನಾಕೂರು ಶಿರಂಗಾಲ ಗ್ರಾಮದ ರಾಜೇಶ್ ಎಂಬಾತ ಬಂಧನಕ್ಕೊಳಗಾಗಿರುವ ಆರೋಪಿ. ಜೂನ್ 7ರಂದು ಸುಂಟಿಕೊಪ್ಪ ಎಮ್ಮೆಗುಂಡಿ ರಸ್ತೆಯಲ್ಲಿ ಆರೋಪಿ ಬ್ಯಾಗ್ ನಲ್ಲಿ …