Mysore
26
scattered clouds

Social Media

ಶುಕ್ರವಾರ, 02 ಜನವರಿ 2026
Light
Dark

ಕೊಡಗು

Homeಕೊಡಗು
kodagu rain

ಕೊಡಗು: ಕೊಡಗಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.‌ ಭಾರೀ ಮಳೆಯಿಂದ ದ್ವಿಚಕ್ರ ವಾಹನ ಸವಾರರ ಗೋಳು ಹೇಳತೀರದಾಗಿದೆ. ಧಾರಾಕಾರ ಮಳೆಯಿಂದ ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇದನ್ನೂ ಓದಿ:- ಭೋರ್ಗರೆಯುತ್ತಿರುವ ಚುಂಚನಕಟ್ಟೆ ಜಲಪಾತ …

ಮಡಿಕೇರಿ : ಇಲ್ಲಿನ ಪೊನ್ನಂಪೇಟೆ ಹಳ್ಳಿಗಟ್ಟು ಸಿ.ಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ(19) ಮೃತ ವಿದ್ಯಾರ್ಥಿನಿ. ಘಟನ ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು …

ndrf

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತಿದೆ. ಮುಂಬರುವ ಮಾಹೆ ಜೂನ್‌ನಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆ ಮಳೆ ಅನಾಹುತ ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಮಳೆಯಿಂದಾಗುವ ಪ್ರಾಕೃತಿಕ ವಿಕೋಪವನ್ನು ಎದುರಿಸಲು ಅಗತ್ಯ ಮುನ್ನೆಚ್ಚರ ವಹಿಸುವ …

MLA Mantar Gowda

ಕುಶಾಲನಗರ: ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಗಾಳಿ-ಮಳೆಯಿಂದ ಮರಗಳು ಧರೆಗುರುಳಿ ಅನಾಹುತ ಸಂಭವಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಮಂತರ್‌ ಗೌಡ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಸೋಮವಾರಪೇಟೆಯ ಚೌಡ್ಲು ಗ್ರಾಮ ಪಂಚಾಯತ್ ಹಾಗೂ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ …

Leopard trapped

ವಿರಾಜಪೇಟೆ: ತಾಲ್ಲೂಕಿನ ಕೆದಮುಳ್ಳೂರು ಗ್ರಾಮದ ಜಮೀನೊಂದರಲ್ಲಿ ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಣೆ ಮಾಡಲಾಗಿದೆ. ಗ್ರಾಮದ ಮಾಳೇಟೀರಾ ಗೌತಮ್‌ ಎಂಬುವವರ ಕಾಫಿ ತೋಟದಲ್ಲಿ ಚಿರತೆಯೊಂದು ತಂತಿ ಬೇಲಿಗೆ ಸಿಲುಕಿ ನರಳಾಡುತ್ತಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್‌ …

Heavy rain in Kodagu

ಕೊಡಗು: ಕೊಡಗು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹಲವೆಡೆ ಭೂಕುಸಿತ ಉಂಟಾಗಿದೆ. ಕಳೆದ ನಾಲ್ಕು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನರು ಪರದಾಟ …

rain

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಗಾಳಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಗಾಳಿಗೆ ಮರ ಬಿದ್ದು ಬೆಳೆಗಾರನೊಬ್ಬ ಸಾವಿಗೀಡಾಗಿರುವ ಘಟನೆ ಕೊಡಗು ಜಿಲ್ಲೆ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ನಡೆದಿದೆ. ಮಾಲ್ದಾರೆ ಗ್ರಾಮದ ಜನತಾ ಕಾಲೋನಿಯ ನಿವಾಸಿ ಬೆಳೆಗಾರ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯ …

traffic at bhagamandala

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಾಪೋಕ್ಲು ರಸ್ತಯಲ್ಲಿ ಮರ ಬಿದ್ದು ರಸ್ತೆ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಗಿತ್ತು. ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಗಾಳಿ-ಮಳೆಯಿಂದ ಭಾಗಮಂಡಲ-ನಾಪೋಕ್ಲು ರಸ್ತೆಯಲ್ಲಿ ಮರವೊಂದು …

wild elephant attack

ಕೊಡಗು: ಕೊಡಗಿನಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ. ದೇವರಪುರ ಸಮೀಪದ ದೇವರಕಾಡು ಪೈಸಾರಿ ನಿವಾಸಿ ಅಣ್ಣಯ್ಯ ಎಂಬುವವರೇ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ. ಇದನ್ನೂ ಓದಿ:- ಹುಲ್ಲಹಳ್ಳಿ | ಕುಡಿಯುವ ನೀರಿಗಾಗಿ …

ಪೊನ್ನಂಪೇಟೆ : ಇಲ್ಲಿನ ಸುತ್ತಮುತ್ತಾ ಹುಲಿ ಸಂಚಾರ ಮತ್ತೆ ಶುರುವಾಗಿದೆ. ಕಳೆದೊಂದು ವಾರದಿಂದ ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಹುಲಿ ಸಂಚಾರ ಆತಂಕ ಮೂಡಿಸಿದೆ. ನಿನ್ನೆ ರಾತ್ರಿ ಪೊನ್ನಂಪೇಟೆ ಸಮೀಪದ ಬಾಳೆಲೆ ರಸ್ತೆಯ ಕಿರುಗೂರು ಗ್ರಾಮದ ಕಾರಣಿ ಎಂಬಲ್ಲಿ ವಿ.ಎಲ್ ಚಂದ್ರಶೇಖರ್ ಅವರಿಗೆ ಸೇರಿದ …

Stay Connected​
error: Content is protected !!