ಸಿದ್ದಾಪುರ : ಕುಶಾಲನಗರ ವಲಯ ಅರಣ್ಯ ವ್ಯಾಪ್ತಿ ವರೆಗುಂದ ಮೀಸಲು ಅರಣ್ಯದಲ್ಲಿ ಎರಡು ಕಾಡುಕೋಣಗಳನ್ನು ಗುಂಡಿಟ್ಟು ಕೊಂದ ಗುಹ್ಯ ಗ್ರಾಮದ ಕೂಡುಗದ್ದೆ ನಿವಾಸಿ ಅಸ್ಕರ್ (26) ಹಾಗೂ ಸಿದ್ದಾಪುರದ ಹೈಸ್ಕೂಲ್ ಪೈಸಾರಿ ನಿವಾಸಿ ವಿನೋದ್ ಕುಮಾರ್ (34) ಎಂಬುವರನ್ನು ಅರಣ್ಯ ಇಲಾಖೆ ಸಿಬ್ಬಂದಿ …
ಸಿದ್ದಾಪುರ : ಕುಶಾಲನಗರ ವಲಯ ಅರಣ್ಯ ವ್ಯಾಪ್ತಿ ವರೆಗುಂದ ಮೀಸಲು ಅರಣ್ಯದಲ್ಲಿ ಎರಡು ಕಾಡುಕೋಣಗಳನ್ನು ಗುಂಡಿಟ್ಟು ಕೊಂದ ಗುಹ್ಯ ಗ್ರಾಮದ ಕೂಡುಗದ್ದೆ ನಿವಾಸಿ ಅಸ್ಕರ್ (26) ಹಾಗೂ ಸಿದ್ದಾಪುರದ ಹೈಸ್ಕೂಲ್ ಪೈಸಾರಿ ನಿವಾಸಿ ವಿನೋದ್ ಕುಮಾರ್ (34) ಎಂಬುವರನ್ನು ಅರಣ್ಯ ಇಲಾಖೆ ಸಿಬ್ಬಂದಿ …
ಕೊಡಗು: ಕೊಡಗು ಜಿಲ್ಲೆಯಲ್ಲಿ ಕಳೆದ ತಡರಾತ್ರಿ ಸುರಿದ ಭಾರೀ ಮಳೆಗೆ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಕೊಡಗಿನ ಹಲವೆಡೆ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ಮಳೆ ನೀರು ನದಿಯಂತೆ ಹರಿದಿದ್ದು, ಕೆರೆ …
ಮಡಿಕೇರಿ: ಮಡಿಕೇರಿ-ಮಂಗಳೂರು (Madikeri-Manglore) ರಾಷ್ಟ್ರೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಸುಟ್ಟು ಕರಕಲಾಗಿದೆ. ಪುತ್ತೂರಿನಿಂದ ಮಡಿಕೇರಿ ಕಡೆಗೆ ಇಟ್ಟಿಗೆ ತುಂಬಿಕೊಂಡು ಹೋಗುತ್ತಿದ್ದ ವೇಳೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಹತ್ತೇ ನಿಮಿಷದಲ್ಲಿ ಬೆಂಕಿಯ ಕೆನ್ನಾಲಿಗೆಗೆ …
ಮಡಿಕೇರಿ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರದ ಬೈಚನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಕುಶಾಲನಗರದ ಬೈಚನಹಳ್ಳಿ ನಿವಾಸಿ ಬಿ.ಬಿ.ಮೋಹನ್ (63)ಮೃತಪಟ್ಟವರು. ರೈತ ಸಹಕಾರ ಭವನದ ಬಳಿ 11 ಕೆವಿ ವಿದ್ಯುತ್ ತಂತಿ ನೆಲಕ್ಕೆ ಬಿದ್ದಿದೆ. ಇದನ್ನು ಗಮನಿಸಿದೆ …
ಮಡಿಕೇರಿ : ಕೊಡವ ಕೌಟುಂಬಿಕ ‘ಮುದ್ದಂಡ ಕಪ್ ಹಾಕಿ ಉತ್ಸವ'ದ ಅಂತಿಮ ಪಂದ್ಯ ಮಳೆಯಿಂದ ಬಾಧಿತವಾಗಿ, ನಿಯಮಗಳಂತೆ ಪಂದ್ಯ ನಿಲುಗಡೆಗೂ ಮುನ್ನ ಏಕೈಕ ಗೋಲಿನ ಮುನ್ನಡೆ ಪಡೆದಿದ್ದ ‘ಮಂಡೇಪಂಡ' ತಂಡವನ್ನು ವಿಜಯಿ ಎಂದು ಘೋಷಿಸಲಾಯಿತು. ಬೆಳ್ಳಿ ಮಹೋತ್ಸವದ ಪಂದ್ಯಾವಳಿಯ ಚಾಂಪಿಯನ್ ಪಟ್ಟವನ್ನು …
ಮಡಿಕೇರಿ: ಕೊಲೆ ಪ್ರಕರಣದ ಶಂಕಿತ ಆರೋಪಿಯೊಬ್ಬ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ. ಕೊಲೆ ಪ್ರಕರಣದ ಶಂಕಿತ ಆರೋಪಿಯನ್ನು ಗೋಣಿಕೊಪ್ಪದಿಂದ ಮಡಿಕೇರಿಗೆ ಕರೆದುಕೊಂಡು ಬರುತ್ತಿದ್ದ ಸಂದರ್ಭ ಮೂರ್ನಾಡುವಿನಲ್ಲಿ ಹಸೈನಾರ್ ಎಂಬುವವರ ಮಗ ಲತೀಫ್ ಎಂಬಾತ ಪೊಲೀಸ್ ವಾಹನಕ್ಕೆ …
* ಘಟನಾ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯೆ ಸಂಕೇತ್ ಪೂವಯ್ಯ ಭೇಟಿ -ಕುಟುಂಬಸ್ಥರಿಗೆ ಸಾಂತ್ವನ ಸಿದ್ದಾಪುರ : ಇಲ್ಲಿನ ಗ್ರಾಮ ಪಂಚಾಯಿತಿ ಸದಸ್ಯ ಜಯಂತ್ ರವರ ತಂದೆ ಸೊಳ್ಳೆ ಕೋಡಿ ಚಿಣ್ಣಪ್ಪ (76) ಎಂಬುವರು ಇಂದು ಬೆಳಗಿನ ಜಾವ 2 …
ಸಿದ್ದಾಪುರ: ತೋಟದಲ್ಲಿ ವಾಯು ವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಉಸಿರು ಚೆಲ್ಲಿರುವ ಘಟನೆ ವರದಿಯಾಗಿದೆ. ಪಾಲಿಬೆಟ್ಟ ಸಮೀಪ ಟಾಟಾ ಕಾಫಿ ಕಂಪನಿಗೆ ಸೇರಿದ ಎಮ್ಮೆ ಗುಂಡಿ ಎಸ್ಟೇಟ್ ನಲ್ಲಿ ಇಂದು ಬೆಳ್ಳಂಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ. ಅಲ್ಲಿನ ನಿವಾಸಿ …
ಮಡಿಕೇರಿ: ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್‍ನಲ್ಲಿ ಏಪ್ರಿಲ್, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ರಾಣಿಪೇಟೆ, ಕಾನ್ವೆಂಟ್ …
ವಿರಾಜಪೇಟೆ : ಲಾರಿಗೂ (Lorry) ಓಮ್ನಿ ಕಾರು ನಡುವೆ ಭೀಕರ ಅಪಘಾತ (Accident) ಸಂಭವಿಸಿ ತಾಯಿ ಮಗ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಾತೂರುವಿನಲ್ಲಿ ನಡೆದಿದೆ. ಮೃತರನ್ನು ಬಿ.ಶೆಟ್ಟಿಗೇರಿ ಗ್ರಾಮದ ಲಲಿತ(58) ಸುದರ್ಶನ(42) ಎಂದು ಗುರುತಿಸಲಾಗಿದೆ. ಬಿ.ಶೆಟ್ಟಿಗೇರಿಯಿಂದ ಗೋಣಿಕೊಪ್ಪಲಿಗೆ ತಾಯಿ ಲಲಿತ …