Mysore
24
broken clouds

Social Media

ಶನಿವಾರ, 27 ಜೂನ್ 2026
Light
Dark

ಕೊಡಗು

Homeಕೊಡಗು
Wild elephant rescued after falling into a toilet’s septic tank

ನಾಪೋಕ್ಲು : ರೆಸಾರ್ಟ್ ಒಂದರ ಪಕ್ಕದಲ್ಲಿದ್ದ ಶೌಚಾಲಯದ ಸೆಫ್ಟಿಕ್ ಟ್ಯಾಂಕಿಗೆ ಕಾಡಾನೆಯೊಂದು ಬಿದ್ದ ಘಟನೆ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಗ್ರಾಮದಲ್ಲಿ ನಡೆದಿದೆ. ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡ ಗ್ರಾಮದ ಕೀಮಲೆಕಾಡು ಎಂಬಲ್ಲಿ ಬುಧವಾರ ಮುಂಜಾನೆ ಘಟನೆ ನಡೆದಿದೆ. …

Napoklu | King cobra spotted.

ನಾಪೋಕ್ಲು : ಸಮೀಪದ ನೆಲಜಿ ಗ್ರಾಮದ ಗದ್ದೆಯಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಮೂರ್ನಾಡಿನ ಉರಗತಜ್ಞ ಸ್ನೇಕ್ ಪ್ರಜ್ವಲ್ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲಜಿ ಗ್ರಾಮದ ನಿವಾಸಿ ಅಪ್ಪು ಮಣಿಯಂಡ ರಘು ಸುಬ್ಬಯ್ಯ ಎಂಬವರ …

Mud puddle sports

ಮಡಿಕೇರಿ : ಆಟಿ ಪ್ರಯುಕ್ತ ಕೊಡಗು ಜಿಲ್ಲಾ ಬಂಟರ ಸಂಘ, ಕೊಡಗು ಯುವ ಬಂಟ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಆ. 10ರಂದು ಕಗ್ಗೋಡ್ಲುವಿನಲ್ಲಿ ಆಟಿಡೊಂಜಿ ದಿನ ಕೆಸರ‍್ದ ಗೊಬ್ಬು ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ ಎಂದು ಯುವ ಬಂಟ್ಸ್ ಅಸೋಸಿಯೇಷನ್ ಸದಸ್ಯ ಶರತ್ ಕುಮಾರ್ …

Konanur-Makutta state highway in disrepair; traffic disrupted

ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ರಸ್ತೆಯಿಂದ ವಾಹನ ಸವಾರರಿಗೆ ಕಿರಿಕಿರಿ ಸಿದ್ದಾಪುರ : 15 ವರ್ಷಗಳಿಂದ ಡಾಂಬರು ಕಾಣದೆ ಕೇವಲ ತೇಪೆ ಹಚ್ಚುವ ಕಾರ್ಯಕ್ಕೆ ಸೀಮಿತವಾದ ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿಯಲ್ಲಿ ಹೊಂಡಗಳು ನಿರ್ಮಾಣಗೊಂಡು ಸವಾರರು ಸಂಚರಿಸಲು ಪರದಾಡುವಂತಾಗಿದೆ. ಕೊಣನೂರು-ಮಾಕುಟ್ಟ ರಾಜ್ಯ ಹೆದ್ದಾರಿಯ …

jcb operators dead body found in river

ಮಡಿಕೇರಿ: ತುಂಬಿ ಹರಿಯುತ್ತಿದ್ದ ಸೇತುವೆಯಲ್ಲಿ ಬೈಕ್ ದಾಟಿಸುವ ವೇಳೆ ನೀರಿನ ರಬಸಕ್ಕೆ ಜೆಸಿಬಿ ಆಪರೇಟರ್ ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ೩ ದಿನಗಳಿಂದ ನಡೆಯುತ್ತಿದ್ದ ಶೋಧ ಕಾರ್ಯದ ಬಳಿಕ ಮೃತದೇಹ ಕರಿಕೆಯ ಚಂಬೇರಿಯ ಬಳಿ ಕರಿಕೆ ಹೊಳೆಯಲ್ಲಿ ಪತ್ತೆಯಾಗಿದೆ. ಮೂಲತಃ …

river rafting started in kodagu

ಮಡಿಕೇರಿ: ಪ್ರವಾಸಿಗರ ಹಾಟ್‌ಸ್ಪಾಟ್ ಕೊಡಗು ಜಿಲ್ಲೆಯಲ್ಲಿ ರಿವರ್ ರ‍್ಯಾಫ್ಟಿಂಗ್ ಜೀವಕಳೆ ಪಡೆದುಕೊಂಡಿದ್ದು, ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ‍್ಯಾಫ್ಟಿಂಗ್ (ಜಲಕ್ರೀಡೆ) ಆರಂಭಗೊಂಡಿದೆ. ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಪರಿಣಾಮ ನೀರಿನ ಹರಿವು ಹೆಚ್ಚಿದ್ದು, ರ‍್ಯಾಫ್ಟಿಂಗ್ ಮಾಡುವ ಪ್ರವಾಸಿಗರಿಗೆ ಇದು ಮತ್ತಷ್ಟು ಹೊಸ …

ಗೋಣಿಕೊಪ್ಪ: ಕೊಡಗಿಗೆ ಪ್ರವಾಸಕ್ಕೆ ಬಂದ  ಪ್ರವಾಸಿಗರ ಕಾರು ಚಾಲಕನ ನಿಯಂತ್ರಣ ತಪ್ಪಿ  ಮನೆಯ ಅಂಗಳಕ್ಕೆ ಉರುಳಿ ಬಿದ್ದ ಘಟನೆ ಶನಿವಾರ ಪೊನ್ನಂಪೇಟೆ ತಾಲೂಕಿನ ಹುದಿಕೇರಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಹುದಿಕೇರಿ ಮಾರ್ಗವಾಗಿ ಸಂಚರಿಸಿ ಇರ್ಪುಫಾಲ್ಸ್ ಸೌಂದರ್ಯವನ್ನು ಸವಿದು ಕೇರಳದ  ವೈನಾಡಿಗೆ ಪ್ರವಾಸ  ಯಾತ್ರೆ …

Transport bus accident: A near-miss

ಸೋಮವಾರಪೇಟೆ : ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಸಮೀಪದ ಕೂಗೇಕೋಡಿ ಜಂಕ್ಷನ್‌ನಲ್ಲಿ ಶನಿವಾರ ನಡೆದಿದೆ. ಬೆಂಗಳೂರಿನಿಂದ ಸೋಮವಾರಪೇಟೆಗೆ ಆಗಮಿಸುತ್ತಿದ್ದ ಸಾರಿಗೆ ನಿಗಮದ ಬಸ್ ಬೆಂಗಳೂರು - ಮಡಿಕೇರಿ ರಾಜ್ಯ ಹೆದ್ದಾರಿಯ …

government bus accident after staring cuts

ಮಡಿಕೇರಿ : ಕೆಎಸ್‌ಆರ್‌ಟಿಸಿ ಬಸ್‌ವೊಂದರ ಸ್ಟೇರಿಂಗ್‌ ಕಟ್‌ ಆಗಿ ಗುಡ್ಡಕ್ಕೆ ಗುದ್ದಿದ ಘಟನೆ ಇಲ್ಲಿನ ಸಮೀಪದ ಮೇಕೇರಿಯಲ್ಲಿ ಶನಿವಾರ ನಡೆದಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ಕುಟ್ಟದಿಂದ ಮಡಿಕೇರಿಗೆ ಬರುತ್ತಿದ್ದ ಸಾರಿಗೆ ಬಸ್ ನ ಸ್ಟೇರಿಂಗ್‌ ಏಕಾಏಕಿ ಕಟ್‌ ಆಗಿದೆ. ಬಸ್ …

ಮಡಿಕೇರಿ: ಕೊಡಗಿನ ಕುಲದೈವ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ರಾತ್ರಿ ವೇಳೆ ಒಂಟಿ ಸಲಗವೊಂದು ಕಾಣಿಸಿಕೊಂಡ ಪರಿಣಾಮ ಜನತೆ ಭಯಭೀತರಾಗಿದ್ದಾರೆ. ಆಹಾರ ಅರಸಿ ನಾಡಿಗೆ ಬಂದಿದ್ದ ಒಂಟಿ ಸಲಗವೊಂದು ದೇವಸ್ಥಾನದ ಮುಖ್ಯದ್ವಾರದ ಬಳಿಯಿರುವ ದೇವರಕಟ್ಟೆಯಲ್ಲಿನ ಹಲಸಿನ ಮರದಿಂದ ಹಲಸಿನಕಾಯಿಯನ್ನು ಬೀಳಿಸಲು …

Stay Connected​
error: Content is protected !!